ಇಂದಿನಿಂದ ಲಾರಿ ಮುಷ್ಕರ ಆರಂಭ
ಮೈಸೂರು : ಮೈಸೂರು ಜಿಲ್ಲಾ ಮಾಲೀಕರ ಹಾಗೂ ಚಾಲಕರ ಒಕ್ಕೂಟದಿಂದ ನಾಗರೀಕ ಸುರಕ್ಷತಾ ಕಾಯ್ದೆ 2023 ವಿದೇಯವನ್ನು ವಿರೋಧಿಸಿ ಇಂದು ರಾತ್ರಿ 12 ಗಂಟೆಯಿಂದ ಮುಷ್ಕರ ಆರಂಭವಾಗಲಿದೆ, ಈಗಾಗಲೇ ಮೈಸೂರು ಜಿಲ್ಲಾ ಮಾಲೀಕರ ಹಾಗೂ ಚಾಲಕರ ಒಕ್ಕೂಟದ ಅಧ್ಯಕ್ಷರಾದ ಕೊದಂಡರಾಮ,ರಾಜ್ಯ ಮಟ್ಟದ…
ತಾಳ್ಮೆಯಿಂದ ಹೇಳುತ್ತಿದ್ದೇನೆ ಕಚೇರಿಯಲ್ಲಿ ದರ್ಬಾರ್ ಮಾಡುವುದು ನಿಲ್ಲಿಸಿ ಕೆಲಸ ಮಾಡಿ : ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಎಚ್ಚರಿಕೆ
ಮೈಸೂರು : ಮೈಸೂರಿನ ಪ್ರಾದೇಶಿಕ ಆಯುಕ್ತರ ಚಾಮುಂಡೇಶ್ವರಿ ಸಭಾಂಗಣದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ.ಬರಗಾಲ ನಿರ್ವಹಣೆಯಲ್ಲಿ ಕಂದಾಯ ಇಲಾಖೆ ಪಾತ್ರ ಬಹುಮುಖ್ಯ.ಸಮಸ್ಯೆಗಳು ಉಲ್ಬಣಿಸುವ ಮುನ್ನವೇ ಮುಂಜಾಗ್ರತ ಕ್ರಮ ಕೈಗೊಳ್ಳಬೇಕು.ಕಂದಾಯ ಇಲಾಖೆಯ…
ರಾಜ್ಯದಲ್ಲಿ ಇಳಿಕೆಯಾದ ಕೋರೋನಾ ರೂಪಾಂತರ ಕೇಸ್
ಬೆಂಗಳೂರು: ಕೋರೋನ ಹೊಸ ರೂಪಾಂತರದ ಜೆಎನ್.1 ಪಾಸಿಟಿವ್ ಪ್ರಮಾಣದ ಸಂಖ್ಯೆ ಏರಿಕೆಯಾದ ಒಂದು ತಿಂಗಳ ನಂತರ, ಕಡಿಮೆಯಾಗಿದ್ದು ರಾಜ್ಯವು ಈಗ ಸಕ್ರಿಯ ಪಾಸಿಟಿವ್ ಪ್ರಕರಣಗಳು, ಪ್ರಮಾಣ ಮತ್ತು ಆಸ್ಪತ್ರೆಗೆ ದಾಖಲಾಗುವ ಸಂಖ್ಯೆಯಲ್ಲಿ ಇಳಿಮುಖವಾಗಿದೆ.ಡಿಸೆಂಬರ್ ತಿಂಗಳಲ್ಲಿ ಅತೀ ಹೆಚ್ಚು covid ಪರೀಕ್ಷೆ ಗಳನ್ನು…
ಸಿದ್ದರಾಮಯ್ಯ ಬಗ್ಗೆ ಟೀಕಿಸುವ ನೈತಿಕತೆ ಅನಂತ್ ಕುಮಾರ್ ಆವರಿಗಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್
- ಶ್ರೀಕೃಷ್ಣಮಠದ ಪರ್ಯಾಯ ಮಹೋತ್ಸವಕ್ಕೆ ಪೂರ್ಣ ಸಹಕಾರ - ಪರ್ಯಾಯಕ್ಕೆ 10 ಕೋಟಿ ರೂ. ಬಿಡುಗಡೆಗೆ ಕ್ರಮ -ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉಡುಪಿ : ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ…
ಡಿಕೆಶಿ ಎದೆಗೆ ಸಿದ್ದರಾಮಯ್ಯ ಮಗನ ಹೆಗಲ ಮೇಲೆ ಬಂದೂಕಿಟ್ಟು ಹೊಡೆದಿದ್ದಾರೆ : ಪ್ರತಾಪ್ ಸಿಂಹ
ಮೈಸೂರು : ಮೈಸೂರಿನಿಂದ ಅಯೋಧ್ಯೆ ಗೆ ಫೆ. 4 ರಿಂದ 15 ದಿನಕ್ಕೆ ಒಂದು ರೈಲು ಸಂಚಾರ ಮಾಡುತ್ತದೆ.ಫೆ. 4 ರಂದು ರಾತ್ರಿ 12.5 ಕ್ಕೆ ಮೊದಲ ಪ್ರಯಾಣ ಆರಂಭ.1,280 ಆಸನ ವ್ಯವಸ್ಥೆ ಇದೆ ಬುಕಿಂಗ್ ಓಪನ್ ಆಗಿಲ್ಲ. ಇದಕ್ಕಾಗಿ ತಯಾರಿ…
ನಾನು ರಾಮ ಮಂದಿರಕ್ಕೆ ಹೋಗೆ ಹೋಗುತ್ತೇನೆ – ಲಕ್ಷ್ಮೀ ಹೆಬ್ಬಾಳ್ಕರ್
ರಾಮಮಂದಿರ (Ramamandira) ನಿರ್ಮಾಣಕ್ಕೆ ನಾನೂ ದೇಣಿಗೆ ಕೊಟ್ಟಿದ್ದೇನೆ. ರಾಮ, ಕೃಷ್ಣ, ಪರಮೇಶ್ವರನ ಮೇಲೆ ನನಗೆ ವೈಯಕ್ತಿಕವಾಗಿ ಬಹಳ ಭಕ್ತಿ ಇದೆ. ಒಂದಲ್ಲ ಒಂದು ದಿನ ಅಯೋಧ್ಯೆಗೆ ಹೋಗ್ತೀನಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ( Laskhmi Hebbalkar) ತಿಳಿಸಿದ್ದಾರೆ. ಉಡುಪಿಯಲ್ಲಿ (Udupi)…
ಲೋಕಸಭೆಯಲ್ಲಿ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ : ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್
2024ರ ಲೋಕಸಭಾ ಚುನಾವಣೆ ಗೆದ್ದರೆ ಸಿದ್ದರಾಮಯ್ಯ ಅವರೇ ಪೂರ್ಣಾವಧಿ ಸಿಎಂ ಎಂದು ಮಾಜಿ ಶಾಸಕ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಅಣ್ಣೆಚಾಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ…
ಮಹಿಳೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣಗಳಿಗೆ ಸಂಪೂರ್ಣ ಕಡಿವಾಣ ಹಾಕಿ – ಸಿಎಂ ಸಿದ್ದರಾಮಯ್ಯ
- ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ: ಸಿಎಂ ಬೆಂಗಳೂರು : ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ…
ಪ್ರತಿ ಆಟೋ ದೇವಾಲಯಗಳಲ್ಲೂ ರಾಮನ ಕೇಸರಿ ಧ್ವಜ – ಶ್ರೀವತ್ಸ
ಮೈಸೂರು : ಕ್ಷೇತ್ರದ ಪ್ರತಿ ಅಟೋಗಳಲ್ಲಿ ಶ್ರೀರಾಮನ ಕೇಸರಿ ಧ್ವಜ ಇರಬೇಕು ಎಂದು ಟಿ.ಎಸ್.ಶ್ರೀ ವತ್ಸ ಶಾಸಕರು ಕೆ.ಅರ್.ಕ್ಷೇತ್ರ ಎಲ್ಲಾ ಆಟೋದವರಿಗೆ ಹಾಗೂ ದೇವಾಲಯಗಳಿಗೆ ಉಚಿತವಾಗಿ ರಾಮನ ಕೇಸರಿ ಧ್ವಜವನ್ನು ವಿತರಿಸಿದರು. ಕ್ಷೇತ್ರದ ಸುಮಾರು 60 ಆಟೋ ನಿಲ್ದಾಣ ಗಳಿಗೆ ಖುದ್ದು…
ವಿಜಯೇಂದ್ರ ಮಾತು ಸರಿಯಿದೆ ನನ್ನ ಹೇಳಿಕೆ ವೈಯಕ್ತಿಕ – ಅನಂತ್ ಕುಮಾರ್ ಹೆಗ್ಡೆ
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಏಕವಚನ ಪದ ಬಳಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಅನಂತಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ. ಪಕ್ಷದ ಹೇಳಿಕೆ…

