ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ರಾಮ ಮೂರ್ತಿಯೇ ಫೈನಲ್
ಮೈಸೂರು : ಕೋಟ್ಯಾಂತರ ರಾಮಭಕ್ತರ ಬಹಳ ವರ್ಷಗಳ ಕನಸು ನನಸಾಗುವ ಕ್ಷಣ ಹತ್ತಿರವಾಗ್ತಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದೆಲ್ಲದರ ನಡುವೆ ಕರುನಾಡ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ. ಅಯೋಧ್ಯೆಯಲ್ಲಿ ರಾಮ ಮಂದಿರದಲ್ಲಿ ಕರ್ನಾಟಕದ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್…
ಅತ್ಯಾಚಾರಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ – ಸಿಎಂ ಸಿದ್ದರಾಮಯ್ಯ
ಹಾವೇರಿ : ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಾಮೂಹಿಕ ಅತ್ಯಾಚಾರ ಪ್ರಕರಣ: ಅರ್ಜಿ ಪರಿಗಣಿಸಲಾಗುವುದುಘಟನೆ ನಡೆದು ಒಂದು…
ಮಕರ ಸಂಕ್ರಾಂತಿ ಹಬ್ಬದಂದೇ ಭೀಕರ ಅಪಘಾತ ಮೂವರ ದುರ್ಮರಣ
ಚಾಮರಾಜನಗರ,: ಮಕರ ಸಂಕ್ರಾಂತಿ ಹಬ್ಬದಂದೇ ಭತ್ತ ಕಟಾವು ಮಾಡುವ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ…
ಗೆಲ್ಲಲು ಆಗಲ್ಲ ಎಂಬ 3 ಕ್ಷೇತ್ರಗಳನ್ನು ಕೊಡಿ ಗೆಲ್ಲಿಸುತ್ತೇನೆ – ವಿ.ಸೋಮಣ್ಣ
ಹೈಕಮಾಂಡ್ ನಾಯಕರ ಭೇಟಿ ವೇಳೆ ನನಗೆ ಕಷ್ಟದ ಮೂರು ಕ್ಷೇತ್ರಗಳನ್ನ ಕೊಡಿ ಗೆಲ್ಲಿಸಿಕೊಂಡು ಬರ್ತೇನೆ ಎಂದು ಹೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದರು ಹೈಕಮಾಂಡ್ ನಾಯಕರ ಭೇಟಿ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ನಾನು ರಾಜ್ಯಸಭೆ ಸ್ಥಾನ…
ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆ : ಭರ್ಜರಿ ಗೆಲುವು ಸಾಧಿಸಿದ ಮೀನಾ ತೂಗದೀಪ್
ಮೈಸೂರು : ಮಹಿಳಾ ಕೋ ಆಪರೇಟಿವ್ ಬ್ಯಾಂಕ್ ಚುನಾವಣೆಯಲ್ಲಿ ನಟ ದರ್ಶನ್ ತಾಯಿ, ಮೀನಾ ತೂಗುದೀಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಮಹಿಳಾ ಕೊ ಆಪರೇಟಿವ್ ಬ್ಯಾಂಕ್ 19 ಸದಸ್ಯ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ 1200 ಮತದಾರರು ಹಕ್ಕು…
ಕನ್ನಡದಲ್ಲೇ ನಾಡಿನ ಜನರಿಗೆ ಸಂಕ್ರಾಂತಿ ಶುಭಕೋರಿದ ನರೇಂದ್ರ ಮೋದಿ
ನಾಡಿನಾದ್ಯಂತ ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಸಂಭ್ರಮ ಜೋರಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಅಗತ್ಯ ವಸ್ತುಗಳ ಖರೀದಿಗೆ ಜನ ಮಾರುಕಟ್ಟೆಗೆ ದಾಂಗುಡಿ ಇಡುತ್ತಿದ್ದಾರೆ. ಸಂಜೆಯಾಗುತ್ತಿದ್ದಂತೆ ರಾಸುಗಳಿಂದ ಕಿಚ್ಚು ಹಾಯಿಸಲು ಭರ್ಜರಿ ತಯಾರಿ ನಡೆಸಿದ್ದಾರೆ ಇನ್ನೂ ಸ್ನೇಹಿತರು, ಬಂಧು-ಬಾಂಧವರು…
ನಾಡಿನಾದ್ಯಂತ ಮಕರ ಸಂಕ್ರಾಂತಿ ಸಡಗರ
ಮೈಸೂರು : ನಾಡಿನಾದ್ಯಂತ ಇಂದು ಮಕರ ಸಂಕ್ರಾಂತಿ ಸಡಗರ. ಸೂರ್ಯದೇವ ದಕ್ಷಿಣಾಯಣದಿಂದ ಉತ್ತರಾಯಣದ ಕಡೆ ಪಥ ಬದಲಾವಣೆ.ಉತ್ತರಾಣದ ಪುಣ್ಯಕಾಲ ಸೂರ್ಯ ಮಕರ ರಾಶಿ ಪ್ರವೇಶ.ಇಂದು ನಾಡಿನಾದ್ಯಂತ ಶಿವನ ದೇವಾಲಯಗಳಲ್ಲಿ ವಿಶೇಷ ಪೂಜೆ ಪುರಸ್ಕಾರ. ನಗರದ ವಿವಿಧ ದೇವಾಲಯಗಳಲ್ಲಿ ಮುಂಜಾನೆಯಿಂದಲೇ ಪೂಜೆ ಆರಂಭ.…
ಮೈಸೂರು ನಗರ ಬಿಜೆಪಿಗೆ ಎಲ್.ನಾಗೇಂದ್ರ ಗ್ರಾಮಾಂತರಕ್ಕೆ ಎಲ್.ಆರ್ ಮಹದೇವಸ್ವಾಮಿ ಅಧ್ಯಕ್ಷರಾಗಿ ಆಯ್ಕೆ
ಮೈಸೂರು : ರಾಜ್ಯ ಬಿಜೆಪಿಯಿಂದ ಜಿಲ್ಲಾಧ್ಯಕರ ನೇಮಕ.ಪಟ್ಟಿ ಬಿಡುಗಡೆಯಾಗಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅಪ್ತವಲಯದಲ್ಲಿ ಗುರುತಿಸಿಕೊಂಡಿರುವ ಬಹುತೇಕರು ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೈಸೂರು ನಗರ ಅಧ್ಯಕ್ಷರಾಗಿ ಮಾಜಿ ಶಾಸಕ L. ನಾಗೇಂದ್ರ, ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ವಿಜಯೇಂದ್ರ ಆಪ್ತ L.R. ಮಹದೇವಸ್ವಾಮಿ,…
ಪ್ರತಾಪ ಸಿಂಹಗೆ ಸೋಲುವ ಹೆದರಿಕೆ – ಸಿಎಂ ಸಿದ್ದರಾಮಯ್ಯ
- ನಾವು ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇರಿಸಿಕೊಂಡವರು - ಒಂದು ಧರ್ಮ , ಒಂದು ಜಾತಿಯ ಪರವಾಗಿರಲು ನಾವು ಬಿಜೆಪಿ ಅಲ್ಲ ರಾಯಚೂರು : ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದ್ದು, ಒಂದು ಧರ್ಮ , ಒಂದು ಜಾತಿಯ ಪರವಾಗಿರಲು…
ಕೊಚ್ಚೆಗೆ ನಾನು ಕಲ್ಲು ಹಾಕಲ್ಲ ಪ್ರದೀಪ್ ಈಶ್ವರ್ ಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು : ನನ್ನ ತಮ್ಮನ ವಿಚಾರದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಸವಿಸ್ತಾರವಾಗಿ ಸತ್ಯ ಹೇಳಿದ್ದರು.ಈ ಕಾರಣ ಅವರಿಗೆಧನ್ಯವಾದ ಕೃತಜ್ಞತೆ ಸಲ್ಲಿಕೆ ಮಾಡಲು ಅವರ ಮನೆಗೆ ತೆರಳಿದ್ದೆ.ನಾನು ಎರಡು ಬಾರಿಬಿಜೆಪಿ ಅಭ್ಯರ್ಥಿ ಆದರೂ ನಾನು ಹಾಲ್ ಪಾರ್ಟಿ ಕ್ಯಾಂಡಿಡೇಟ್ ಮುಂದಿನ ಚುನಾವಣೆಯಲ್ಲಿ ಬೆಂಬಲ…

