ಅರವಿಂದ್ ಕೇಜ್ರಿವಾಲ್ ಗೆ 4ನೇ ಸಮನ್ಸ್ ಜಾರಿ
ದೆಹಲಿ : ದೆಹಲಿಯ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಿಎಂ ಅರವಿಂದ್ ಕೇಜ್ರಿವಾಲ್ ಗೆ 4ನೇ ಬಾರಿಗೆ ಸಮನ್ಸ್ ಜಾರಿ ಮಾಡಿದ್ದು, ಜನವರಿ 18ರಂದು ಹಾಜರಾಗುವಂತೆ ಸೂಚಿಸಿದೆ. ಮದ್ಯ ನೀತಿ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಇಡಿ ನೀಡಿರುವ ನಾಲ್ಕನೇ…
ಸಂಸತ್ ಹೊಗೆ ಬಾಂಬ್ ಪ್ರಕರಣ ಮನೋರಂಜನ್ ಸೇರಿ 6 ಆರೋಪಿಗಳ ಮಂಪರು ಪರೀಕ್ಷೆ
ದೆಹಲಿ : ಸಂಸತ್ತಿನ ಒಳಗೆ ಹೊಗೆ ಬಾಂಬ್ ಸಿಡಿಸಿ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧಿತರಾಗಿರುವ 6 ಆರೋಪಿಗಳ ಪೈಕಿ ಐವರಿಗೆ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆ ಮತ್ತು ಮಂಪರು ಪರೀಕ್ಷೆ ನಡೆಸಲಾಗಿದೆ. ಮೈಸೂರಿನ ಡಿ. ಮನೋರಂಜನ್ ನಾಲ್ವರು ಆರೋಪಿಗಳಾದ ಸಾಗರ್ ಶರ್ಮಾ, ಅಮೋಲ್…
ಗ್ಯಾಂಗ್ ರೇಪ್ ಆಗಿದೆ ನೈತಿಕ ಪೊಲೀಸ್ಗಿರಿ ತನಿಖೆಗೆ ತಂಡ ರಚಿಸಿ – ಬಸವರಾಜ್ ಬೊಮ್ಮಾಯಿ
ಬೆಂಗಳೂರು : ಹಾವೇರಿಯ ನಡೆದ ನೈತಿಕ ಪೊಲೀಸ್‌ಗಿರಿ ಬಗ್ಗೆ ರಾಜ್ಯ ಸರ್ಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‌ಗಿರಿ ನಡೆದಾಗ ಜೋರಾಗಿ ಮಾತನಾಡುತ್ತಿದ್ದರು. ಈಗ ಹಾವೇರಿ ಪ್ರಕರಣದ ಕುರಿತು ಸಿಎಂ ಮಾತನಾಡುತ್ತಿಲ್ಲ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದವಳು…
ರಾಜೇಂದ್ರ ಶ್ರೀಗಳ ಪ್ರತಿಮೆ ನಿರ್ಮಾಣ ಕಾಮಗಾರಿಗೆ ಸುಪ್ರೀಂ ತಡೆ
ಮೈಸೂರು : ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಕೆಲ ಸಂಘಟನೆಗಳ ವಿರೋಧದ ನಡುವೆಯೂ ನಡೆಯುತ್ತಿದ್ದ ರಾಜೇಂದ್ರ ಶ್ರೀಗಳ ಪ್ರತಿಮೆ ಅನಾವರಣಾ ಕಾರ್ಯಕ್ಕೆ ಬ್ರೇಕ್ ಬಿದ್ದಿದೆ. ಯಥಾಸ್ಥಿತಿ ಕಾಪಾಡಿಕೊಳ್ಳಲು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಬಗ್ಗೆ…
ಗನ್ ಹೌಸ್ ವೃತ್ತದ ವಿವಾದಿತ ಪ್ರತಿಮೆ ತೆರವು ಮಾಡುವಂತೆ ಪ್ರತಿಭಟನೆ
ಮೈಸೂರು : ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ವಿವಾದಿತ ಪ್ರತಿಮೆ ತೆರವುಗೊಳಿಸುವಂತೆ ಆಗ್ರಹಿಸಿ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು. ಮೈಸೂರಿನ ಗೌಸ್ ವೃತ್ತದಲ್ಲಿ ರಾತ್ರೋರಾತ್ರಿ ರಾಜೇಂದ್ರ ಶ್ರೀಗಳ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆ ಮೂಲಕ ರಾಜೇಂದ್ರ ಶ್ರೀಗಳಿಗೆ…
ಯುವಜನರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿ – ಡಿಸಿ ಕೆ.ವಿ ರಾಜೇಂದ್ರ
ಮೈಸೂರು : ನಿರುದ್ಯೋಗ ಪದವೀಧರರ ಕನಸನ್ನು ಸಾಕಾರಗೊಳಿಸಲು ಹಾಗೂ ಅವರ ಜೀವನಕ್ಕೆ ಧೈರ್ಯವನ್ನು ತುಂಬಲು ಯುವನಿಧಿ ಯೋಜನೆ ಜಾರಿಯಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ ರಾಜೇಂದ್ರ ಅವರು ಹೇಳಿದರು. ಇಂದು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ನಡೆದ ಸ್ವಾಮಿವಿವೇಕಾನಂದರ ಜಯಂತಿ ಹಾಗೂ…
ಕಾಡಾನೆ ಹಾವಳಿ ನಿಯಂತ್ರಣ ಕಾರ್ಯಾಚರಣೆಗೆ ಅಭಿಮನ್ಯು ಎಂಟ್ರಿ
ಹಾಸನ : ಜಿಲ್ಲೆಯಲ್ಲಿ ಮುಂದುವರಿದಿರುವ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಇದೀಗ ಮತ್ತೆ ಕಾರ್ಯಾಚರಣೆ ಆರಂಭವಾಗಿದೆ. ಗುರುವಾರದಿಂದ ಆರಂಭವಾಗಿರುವ ಕಾರ್ಯಾಚರಣೆ ಶುಕ್ರವಾರವೂ ಮುಂದುವರಿದಿದ್ದು, ಇದೀಗ ದಸರಾ ಆನೆ ಅಭಿಮನ್ಯು ಕಾರ್ಯಾಚರಣೆಗೆ ಎಂಟ್ರಿಯಾಗಿದೆ. ಒಟ್ಟು ಎಂಟು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ಶುಕ್ರವಾರ ಬೆಳಗ್ಗೆಯೇ ಆರಂಭವಾಗಿದೆ. ಅಭಿಮನ್ಯು, ಪ್ರಶಾಂತ,…
ಕೊಣನೂರು ಗ್ರಾಮದಲ್ಲಿ 3 ಕಾಡಾನೆ ಪ್ರತ್ಯಕ್ಷ
ಮೈಸೂರು : ಮೈಸೂರಿನಲ್ಲಿ ಕಾಡು ಪ್ರಾಣಿ ಹಾಗೂ ಮಾನವ ಸಂಘರ್ಷ ಮುಂದುವರೆದಿದ್ದು, ನಂಜನಗೂಡು ತಾಲೂಕಿನ ಕೊಣನೂರು ಗ್ರಾಮದಲ್ಲಿ 3 ಕಾಡಾನೆಗಳ ಪ್ರತ್ಯಕ್ಷವಾಗಿರುವುದು ಕಂಡು ಬಂದಿದೆ. ಸುತ್ತಮುತ್ತಲ ಜಮೀನುಗಳಲ್ಲಿ ರೈತರ ಫಸಲುಗಳನ್ನು ನಾಶ ಮಾಡಿರುವ ಕಾಡಾನೆಗಳು, ಕೊಣನೂರು ಗ್ರಾಮದ ಬೆಟ್ಟದ ತಪ್ಪಲಿನಲ್ಲಿ ಆನೆಗಳು…
ಕೇಂದ್ರ ಸರ್ಕಾರ ಗಣ ತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ – ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು : ಗಣ ರಾಜ್ಯೋತ್ಸವದಲ್ಲಿ ರಾಜ್ಯದ ಸ್ಥಬ್ದಚಿತ್ರಕ್ಕೆ ಅವಕಾಶ ಸಿಗದ ಹಿನ್ನೆಲೆ ಕೇಂದ್ರದ ವಿರುದ್ಧ ಸಚಿವ ಡಾ ಎಚ್ ಸಿ ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕದ ಸ್ಥಬ್ದ ಚಿತ್ರಗಳಿಗೆ ಪ್ರಾತಿನಿಧ್ಯವನ್ನು ನಿರಾಕರಿಸುವ ಮೂಲಕ ಕೇಂದ್ರ ಸರ್ಕಾರವು ಗಣತಂತ್ರ ವ್ಯವಸ್ಥೆಗೆ ಅಪಚಾರ ಎಸಗಿದೆ.ಕರ್ನಾಟಕದಿಂದ…
ಸೌಹಾರ್ದ ಕ್ರಿಕೆಟ್ ಪಂದ್ಯಾವಳಿ ಗೆದ್ದು ಬೀಗಿದ ಡಿಸಿ11 ತಂಡ
ಮೈಸೂರು : ಮೈಸೂರಿನ ಜಿಲ್ಲಾ ಪೊಲೀಸ್ ಸೌಹಾರ್ದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಮೈಸೂರಿನ ಡಿಸಿ 11 ತಂಡ ಗೆಲುವು ಸಾಧಿಸಿದೆ. ಮೈಸೂರಿನ ಪಯರ್ ರೇಂಜ್ ನಲ್ಲಿ ನಡೆದ ಕ್ರೀಡಾಕೂಟದಲ್ಲಿ ಮೈಸೂರಿನ ಪತ್ರಕರ್ತರು ಭಾಗವಹಿಸಿ ಕ್ರೀಡಾ ಕೂಡದಲ್ಲಿ ಗಮನ ಸೆಳೆದರು. ಮೈಸೂರಿನ ಡಿಸಿ11 ಹಾಗೂ…

