ಯುವಕರು ಮೌಢ್ಯತೆಯಿಂದ ಹೊರ ಬರಬೇಕು – ಸಚಿವ ಮಹದೇವಪ್ಪ
ಮೈಸೂರು : ತರೀಕೆರೆ ತಾಲ್ಲೂಕಿನ ಗೇರಮರಡಿ ಪ್ರದೇಶದಲ್ಲಿ ಜರುಗಿರುವ ಅಸ್ಪೃಶ್ಯತಾ ಆಚರಣೆಯ ಘಟನೆಯು ಎಂದಿನಂತೆಯೇ ಸಂವಿಧಾನ ಮತ್ತು ಸ್ವಾತಂತ್ರ್ಯದ ಆಶಯಗಳಾ ಸಮಾನತೆ ಮತ್ತು ಭ್ರಾತೃತತ್ವದ ಅಂಶಗಳಿಗೆ ವಿರುದ್ಧವಾದ ಸಂಗತಿಯಾಗಿದೆ ಎಂದು ಹೆಚ್.ಸಿ ಮಹದೇವಪ್ಪ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಶೂಗಳನ್ನೇ ಕೊಂಡುಕೊಳ್ಳಲು ಸಾಧ್ಯವಿಲ್ಲದ…
ಜೀವ ವಿಮಾ ಪ್ರತಿನಿಧಿ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ
ಮೈಸೂರು: ಜೀವ ವಿಮಾ ಪ್ರತಿನಿಧಿಗಳು ಕೇವಲ ವಿಮಾ ವ್ಯವಹಾರ ವಲ್ಲದೆ ಸಾರ್ವಜನಿಕ ಉಪಯುಕ್ತ ಕೆಲಸಗಳಲ್ಲಿ ತಮ್ಮನ್ನ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದು ಜೀವ ವಿಮಾ ನಿಗಮದ ವಿಭಾಗೀಯ ಮಾರುಕಟ್ಟೆ ಅದಿಕಾರಿ ನಾಗೇಶ್ವರ ರಾವ್ ತಿಳಿಸಿದರು, ಅವರು ನಂಜನಗೂಡು ಜೀವ ವಿಮಾ ಪ್ರತಿ ನಿದಿ…
ಕನ್ನಡ ಕಡ್ಡಾಯಕ್ಕೆ ಪಾಲಿಕೆ ಕಟ್ಟು ನಿಟ್ಟಿನ ಆದೇಶ ಹೊರಡಿಸಬೇಕು – ತೇಜಸ್ ಲೋಕೇಶ್ ಗೌಡ
ಮೈಸೂರು : ಮೈಸೂರಿನಲ್ಲಿರುವ ಎಲ್ಲಾ ಅಂಗಡಿ, ಮುಂಗಟ್ಟು, ವ್ಯಾಪಾರ ಮಳಿಗೆಗಳು, ಮಾಲ್ ಗಳು, ಖಾಸಗಿ ಕಚೇರಿಗಳು, ಶಾಲಾ-ಕಾಲೇಜು ಹಾಗೂ ಜಾಹೀರಾತು ಫಲಕಗಳು ಹಾಗೂ ಎಲ್ಲಾ ರೀತಿಯ ನಾಮಫಲಕಗಳಲ್ಲಿ ಕನ್ನಡವನ್ನು ಶೇ ೬೦ ಭಾಗ ಪ್ರಧಾನವಾಗಿ, ಕಡ್ಡಾಯವಾಗಿರಬೇಕೆಂದು ಒತ್ತಾಯಿಸಿ, ಈ ಕೂಡಲೇ ಪಾಲಿಕೆ…
ಸ್ತಬ್ಧಚಿತ್ರ ಆಯ್ಕೆ ವಿಚಾರದಲ್ಲಿ ರಾಜಕೀಯ ಸಲ್ಲದು – ಪ್ರಹ್ಲಾದ್ ಜೋಶಿ
ಬೆಂಗಳೂರು : ಗಣರಾಜ್ಯೋತ್ಸವಕ್ಕೆ ಕರುನಾಡಿನ ಸ್ತಬ್ಧಚಿತ್ರ ಆಯ್ಕೆ ಆಗದಿರುವುದನ್ನೇ ಮುಂದಿಟ್ಟುಕೊಂಡು ಕೀಳುಮಟ್ಟದ ರಾಜಕಾರಣ ಮಾಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಭೆ ತರುವುದಿಲ್ಲ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿವಿಮಾತು ಹೇಳಿದ್ದಾರೆ. ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ಧಚಿತ್ರವನ್ನು ಆಯ್ಕೆ ಮಾಡದೆ ಕರುನಾಡಿಗೆ…
ಬಿಜೆಪಿ ರಾಮ ಮಂದಿರವನ್ನು ರಾಜಕೀಯ ಮಾಡ್ತಿದೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಾವು ಶ್ರೀರಾಮಚಂದ್ರನ ವಿರುದ್ಧ ಇಲ್ಲ. ಬಿಜೆಪಿ ಅವರು ರಾಮ ಮಂದಿರವನ್ನು ರಾಜಕೀಯ ವಸ್ತುವನ್ನಾಗಿ ಮಾಡಿಕೊಂಡಿದ್ದಾರೆ. ಅದನ್ನು ನಾವು ಖಂಡಿಸುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ನಾವು ಶ್ರೀರಾಮಚಂದ್ರನ ಭಕ್ತರು, ನಾವು ಶ್ರೀರಾಮಚಂದ್ರನ ಪೂಜೆ ಮಾಡುತ್ತೇವೆ.…
ವಿಪಕ್ಷಗಳ ಗಿಮಿಕ್ ಗಳ ಬಗ್ಗೆ ಎಚ್ಚರ ಸಹೋದ್ಯೋಗಿಗಳಿಗೆ ಮೋದಿ ಸಂದೇಶ
ದೆಹಲಿ : ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಮಹತ್ವದ ರಾಮಮಂದಿರ ಪ್ರಾಣಪ್ರತಿಷ್ಠಾಪನೆ ಸಮಾರಂಭಕ್ಕಾಗಿ ಭಾರತ ಮಾತ್ರವಲ್ಲದೆ ಜಗತ್ತು ಎದುರು ನೋಡುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಖುದ್ದು ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದು…
ಸಿದ್ರಾಮಯ್ಯರವರಲ್ಲೇ ನಾವು ರಾಮನನ್ನು ನೋಡುತ್ತೇವೆ – ಪುಷ್ಪ ಅಮರನಾಥ್
ಮೈಸೂರು : ಗುಜರಾತ್ ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಮಹಿಳೆಗೆ ಸುಪ್ರೀಂಕೋರ್ಟ್ ನ್ಯಾಯ ನೀಡಿದೆ.ಇಪ್ಪತ್ತು ವರ್ಷಗಳ ಸುದೀರ್ಘ ಹೋರಾಟದ ನಂತರ ಸುಪ್ರೀಂ ಕೋರ್ಟ್ ಮಹಿಳೆಯರ ಗೌರವವನ್ನು ಎತ್ತಿ ಹಿಡಿದಿದೆ.ತಪ್ಪಿತಸ್ಥರಿಗೆ ಶಿಕ್ಷೆ ಆಗುವಂತೆ ನ್ಯಾಯಾಲಯ ತೀರ್ಪು ನೀಡಿರುವುದು ಸ್ವಾಗತಾರ್ಹ ಎಂದು ಕೆಪಿಸಿಸಿ ಮಹಿಳಾ…
ಅನುದಾನ ದುರ್ಬಳಕೆ ಮಾಡಿಕೊಂಡು ಅಂಧ ದರ್ಬಾರ್ ನಡೆಸಿದ್ದ ಪಿಡಿಓ ಸಸ್ಪೆಂಡ್
ನಂಜನಗೂಡು : ದೊಡ್ಡಕವಲಂದೆ ಗ್ರಾ.ಪಂ ಯಲ್ಲಿ ಅನುದಾನ ದುರ್ಬಳಕೆ ಆಗಿರುವ ಪ್ರಕರಣಕ್ಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಪಿಡಿಓ ಸಸ್ಪೆಂಡ್ ಮಾಡಿದ್ದಾರೆ. ಶೌಚಾಲಯ ನಿರ್ಮಿಸದೆ ಹಣ ಗುಳುಂ ಮಾಡಿದ ಆರೋಪ ಸಾಬೀತಾದ ಹಿನ್ನಲೆ ಪಿಡಿಓ ಪುರುಷೋತ್ತಮ್ ರನ್ನ ಅಮಾನತು ಪಡಿಸಲಾಗಿದೆ. ಗ್ರಾಮೀಣ ಅಭಿವೃದ್ಧಿ ಮತ್ತು…
ಅವಧಿ ಮೀರಿದ ಕಳಪೆ ಬಿತ್ತನೆ ಬೀಜ ವಿತರಣೆಯಿಂದ ಕೈಕೊಟ್ಟ ಫಸಲು ರೈತ ಕಂಗಾಲು
ಚಾಮರಾಜನಗರ : ಅವಧಿ ಮೀರಿದ,ಕಳಪೆ ಬಿತ್ತನೆ ಬೀಜ ಕೊಟ್ಟಿರುವ ಹಿನ್ನಲೆ ರೈತನಿಗೆ ಕೈಕೊಟ್ಟ ಫಸಲು ಕೈಕೊಟ್ಟಿದ್ದು ಬೀಜ ಖರೀದಿ ಮಾಡಿದ ಕಂಪನಿ ವಿರುದ್ಧ ಕಾನೂನು ಕ್ರಮಕ್ಕೆ ರೈತ ಒತ್ತಾಯ ಮಾಡಿರುವ ಘಟನೆಗುಂಡ್ಲುಪೇಟೆ ತಾಲೂಕಿನ ಹಸಗೂಲಿ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಎಂಬ ರೈತನಿಗೆ…
ಯೋಧನ ನಿಧನಕ್ಕೆ ಕಂಬನಿ ಮಿಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಅನಾರೋಗ್ಯದಿಂದ ಮೃತರಾದ ಗೋಕಾಕ್ ತಾಲೂಕಿನ ಡುಮ್ಮಉರಬಿನಹಟ್ಟಿಯ ವೀರಯೋಧ ಮಹಾಂತೇಶ ಬ. ಹುಬ್ಬಳ್ಳಿ (31) ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಂಬನಿ ಮಿಡಿದಿದ್ದಾರೆ. ಮಹಾಂತೇಶ ಅವರು ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯಲ್ಲಿ 2 ದಿನಗಳ…

