ಸಿದ್ದರಾಮಯ್ಯ ಡಿಕೆಶಿ ಮೇಲೆ ಕುಮಾರಸ್ವಾಮಿ ಇಲ್ಲಸಲ್ಲದ ಹಿಟ್ ಅಂಡ್ ರನ್ ಹೇಳಿಕೆ ಕೊಡ್ತಿದ್ದಾರೆ – ಎಂ.ಲಕ್ಷ್ಮಣ್
ಮೈಸೂರು : ಎಚ್.ಡಿ ಕುಮಾರಸ್ವಾಮಿ ಅವ್ರು ನಿರಂತರವಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಮೇಲೆ ಇಲ್ಲ ಸಲ್ಲದ ಹಿಟ್ ಅಂಡ್ ರನ್ ತರದ ಹೇಳಿಕೆಯ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದರು ಎಚ್ಡಿಕೆ…
ಅಪ್ಪ ಸಿಎಂ ಆದಾಗ ಲ್ಯಾಬ್ ಗುತ್ತಿಗೆ ಪಡೆದುಕೊಳ್ಳುವ ವರ್ಗಾವಣೆ ಲಿಸ್ಟ್ ಗೆ ಸಹಿ ಮಾಡಿ ಎನ್ನುವ ನ್ಯಾಷನಲ್ ಲೀಡರ್ ಯತಿಂದ್ರ ಸಿದ್ರಾಮಯ್ಯ – ಪ್ರತಾಪ್ ಸಿಂಹ
ಮೈಸೂರು : ಪ್ರತಾಪ್ ಸಿಂಹ ನ್ಯಾಷನಲ್ ಲೀಡರಾ ಎಂಬ ಡಾ. ಯತೀಂದ್ರ ಸಿದ್ದರಾಮಯ್ಯ ರವರ ಟೀಕೆ ವಿಚಾರವಾಗಿ ಖಂಡಿತ ನಾನು ನ್ಯಾಷನಲ್ ಲೀಡರ್ ಅಲ್ಲ.ಸಾಮಾನ್ಯ ಕುಟುಂಬದ ಹಿನ್ನೆಲೆಯಲ್ಲಿ ಬಂದು ಬರವಣಿಗೆ ಮೂಲಕ ಹೆಸರು ಸಂಪಾದಿಸಿ ಈ ಸ್ಥಾನಕ್ಕೆ ಬಂದಿದ್ದೇನೆ.ಅಪ್ಪ ಸಿಎಂ ಆಗಿದ್ದರೆ…
ಮತದಾನ ಪ್ರಮಾಣ ಹೆಚ್ಚಿಸಲು ಅಗತ್ಯ ಚಟುವಟಿಕೆ ಕೈಗೊಳ್ಳಿ – ಕೂರ್ಮಾರಾವ್
ಮೈಸೂರು : ಜಿಲ್ಲೆಯಲ್ಲಿ ಮತದಾನ ಪ್ರಮಾಣ ಕಡಿಮೆ ಇದ್ದು, ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಅಗತ್ಯ ಸ್ವೀಪ್ ಚಟುವಟಿಕೆಗಳನ್ನು ಕೈಗೊಳ್ಳಿ ಎಂದು ಅಪರ ಮುಖ್ಯ ಚುನಾವಣಾಧಿಕಾರಿಗಳಾದ ಕೂರ್ಮರಾವ್ ರವರು ತಿಳಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ನಗರ ಪ್ರದೇಶದ ಕ್ಷೇತ್ರಗಳಾದ ಕೃಷ್ಣರಾಜ,…
ಪ್ರೀತಿಸಿ ಕೈಕೊಟ್ಟ ಪ್ರಿಯತಮನ ಮನೆ ಮುಂದೆ ಯುವತಿ ಪ್ರತಿಭಟನೆ
ಮಂಡ್ಯ: 8 ವರ್ಷ ಪ್ರೀತಿಸಿ, ಎಲ್ಲಾ ರೀತಿ ಬಳಸಿಕೊಂಡು ಬಳಿಕ ಅನ್ಯಜಾತಿ ನೆಪವೊಡ್ಡಿ ಪ್ರಿಯತಮೆಗೆ ಪ್ರಿಯಕರ ಕೈ ಕೊಟ್ಟಿರುವ ಘಟನೆ ಮಳವಳ್ಳಿ ತಾಲೂಕಿನ ಬಿಜಿ ಪುರ ಹೋಬಳಿಯ ಬಳ್ಳಗೆರೆ ಗ್ರಾಮದಲ್ಲಿ ನಡೆದಿದೆ. ನಂಜನಗೂಡಿನ ಮಹದೇಶ್ವರ ಲೇಔಟ್ ನ ರಮಶ್ರೀ ನಂಬಿ ಮೋಸ…
ಅವ್ಯವಸ್ಥೆಯ ಆಗರವಾದ ಅಂಬೇಡ್ಕರ್ ವಸತಿ ಶಾಲೆ !
ಮೈಸೂರು : ಸಾಲಿಗ್ರಾಮ ತಾಲ್ಲೋಕಿನ ಸಕ್ಕರೆ ಗ್ರಾಮದ ಅಂಬೇಡ್ಕರ್ ವಸತಿ ಶಾಲೆಯೇ ಅವ್ಯವಸ್ಥೆಯಿಂದ ಕೂಡಿದ್ದು ಶಾಲೆಯಲ್ಲಿ ವಾಸಿಸುವ ಮಕ್ಕಳು ನಿತ್ಯ ಇಂತಹ ವಾತಾವರಣದಲ್ಲಿಯೇ ಕಾಲಕಳೆಯುವಂತಾಗಿದ್ದು ಶೌಚಾಲಯಗಳ ಪರಿಸ್ಥಿತಿಯಂತೂ ಹೇಳತೀರದಾಗಿದ್ದು ಗಂಡು ಮತ್ತು ಹೆಣ್ಣು ಮಕ್ಕಳ ಎರಡೂ ವಿಭಾಗದಲ್ಲಿಯೂ ಇಂತಹದೇ ವಾತಾವರಣದಲ್ಲಿ ಮಕ್ಕಳು…
ವಿದ್ಯುನ್ಮಾನ ಮತಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಕೆವಿ ರಾಜೇಂದ್ರ ಚಾಲನೆ
ಮೈಸೂರು : ಕರ್ನಾಟಕ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024 ಪ್ರಯುಕ್ತ ಭಾರತ ಚುನಾವಣಾ ಆಯೋಗ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಳ ಕಚೇರಿ ವತಿಯಿಂದ ವಿದ್ಯುನ್ಮಾನ ಮತ ಯಂತ್ರಗಳ ಪ್ರಾತ್ಯಕ್ಷಿಕೆಗೆ ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ಚಾಲನೆ ನೀಡಿದರು.…
OPS ಜಾರಿಗೆ ಒತ್ತಾಯಿಸಿ ರೈಲ್ವೆ ನೌಕರರ ಪ್ರತಿಭಟನೆ
ಮೈಸೂರು : ಎನ್ ಪಿ ಎಸ್ ರದ್ದು ಮಾಡಿ ಓಪಿಎಸ್ ಜಾರಿಗೆ ಒತ್ತಾಯಿಸಿ ಸೌತ್ ರೈಲ್ವೆ ಮಜ್ದೂರ್ ಯೂನಿಯನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸರದಿ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ನೌಕರರು.ಸರದಿಯಲ್ಲಿ ಕರ್ತವ್ಯಕ್ಕೆ ರಜೆ ಹಾಕಿ ಪ್ರತಿಭಟನೆ ನಡೆಸಿ 2004 ರಲ್ಲಿ ಜಾರಿಗೆ…
ದೇವೇಗೌಡರ ಮೂಲಕ ಟಿಕೆಟ್ ಲಾಬಿಗೆ ಬಿಜೆಪಿ ನಾಯಕರ ಪ್ಲಾನ್ !?
ಬೆಂಗಳೂರು : ವಿಧಾನಸಭೆ ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕರು ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಜೆಡಿಎಸ್ ವರಿಷ್ಠ ದೇವೇಗೌಡರ ಮೂಲಕ ಹೈಕಮಾಂಡ್ ಬಳಿ ಟಿಕೆಟ್ ಲಾಬಿ ಮಾಡಲು ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಚಿವ ಸೋಮಣ್ಣ ಸಿಟಿ ರವಿ ದೇವೇಗೌಡರು…
ಪೈಪ್ ಹೊಡೆದು ರಸ್ತೆಗೆ ಚಿಮ್ಮಿದ ಕುಡಿಯುವ ನೀರು
ಮೈಸೂರು : ಮೈಸೂರಿನಲ್ಲಿ ಪೈಪ್ ಒಡೆದು ಕುಡಿಯುವ ನೀರು ಕಾರಂಜಿಯಂತೆ ಚಿಮ್ಮುತ್ತಿರುವ ಘಟನೆ ಮೈಸೂರಿನ ಅಗ್ರಹಾರ ರಾಮಾನುಜ ರಸ್ತೆಯಲ್ಲಿ ನಡೆದಿದೆ.ಅಪಾರ ಪ್ರಮಾಣದ ಕುಡಿಯುವ ನೀರು ರಸ್ತೆ ಪಾಲಾಗಿದೆಮೋರಿ ಕಾಮಗಾರಿ ವೇಳೆ ಒಡೆದ ಪೈಪ್ ಒಡೆದಿದ್ದು ಪೈಪ್ ಸರಿಪಡಿಸದೆ ನಿರ್ಲಕ್ಷ ತೋರಿದ್ದರಿಂದ ನೀರು…
ಬಿ.ಕೆ ಹರಿಪ್ರಸಾದ್ ಅವರಿಗೆ ಮಂಪರು ಪರೀಕ್ಷೆ ಅವಶ್ಯ – ವಿಜಯೇಂದ್ರ
ಮೈಸೂರು: ಬಿ.ಕೆ ಹರಿಪ್ರಸಾದ್ ಅವ್ರನ್ನ ಒಳಗೆ ಹಾಕಬೇಕು.ಮಂಪರು ಪರೀಕ್ಷೆ ಮಾಡಬೇಕು.ಈ ನಿರ್ಧಾರವನ್ನ ಮುಖ್ಯಮಂತ್ರಿಗಳು ತಕ್ಷಣ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.…

