ಮಾತಿನ ಮೂಲಕ ಭಯ ಹುಟ್ಟಿಸುವವರು ಭಯೋತ್ಪಾದಕರು – ಪೇಜಾವರ ಶ್ರೀ
ವಿಜಯಪುರ : ಯಾರು ಹೇಳಿಕೆಗಳ ಮೂಲಕ ಭಯೋತ್ಪಾದನೆ ಮಾಡಬಾರದು. ಹೇಳಿಕೆಗಳಿಂದ ಭಯ ಹುಟ್ಟಿಸುವವರು ಭಯೋತ್ಪಾದಕರು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ವಿರುದ್ಧ ಪೇಜಾವರ ಶ್ರೀಗಳು ಪರೋಕ್ಷವಾಗಿ ಕಿಡಿಕಾರಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಧ್ರಾ ಮಾದರಿಯ ಘಟನೆ ಮರುಕಳಿಸಬಹುದು ಎಂಬ…
ನಂಜುಂಡೇಶ್ವನಿಗೆ ಅಪಮಾನ ಮಾಡಿದ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮೈಸೂರು : ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ದೇವರಿಗೆ ಅಪಮಾನ ಖಂಡಿಸಿ ಪ್ರತಿಭಟನೆನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿಟಿ ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸನಾತನ ಧರ್ಮಕ್ಕೆ ಜಯವಾಗಬೇಕು ದೈವ…
ಆಯುರ್ವೇದಕ್ಕೆ ಅನೇಕ ರೋಗಗಳನ್ನು ಗುಣಪಡಿಸುವ ಶಕ್ತಿಯಿದೆ – ಜಿಟಿ ದೇವೇಗೌಡ
ಮೈಸೂರು : ಆಯುರ್ವೇದವು ಭಾರತದ ವೈದ್ಯ ಪದ್ದತಿಯಾಗಿದ್ದು, ಇಂದು ವಿಶ್ವಮನ್ನಣೆಯನ್ನು ಪಡೆದುಕೊಂಡಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಅವರು ಇಂದು ಆಯುಷ್ ಇಲಾಖೆಯು ಚಾಮುಂಡೇಶ್ವರಿ ಕ್ಷೇತ್ರದ ಲಿಂಗಾಂಬುದಿಪಾಳ್ಯ ಗ್ರಾಮದಲ್ಲಿ ಏರ್ಪಡಿಸಿದ್ದ “ಆಯುಷ್ ಸೇವಾ ಗ್ರಾಮ ಎಂಬ ವಿಶಿಷ್ಠ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.…
ಜನರ ಬದುಕಿಗೆ ನೆರವಾಗದ ಬಿಜೆಪಿಗೆ ಧರ್ಮದ ಆಶಯಗಳ ಪರಿಚಯ ಇಲ್ಲ – ಹೆಚ್.ಸಿ ಮಹದೇವಪ್ಪ
ಮೈಸೂರು : ಅಯೋಧ್ಯಾ ರಾಮಮಂದಿರ ಲೋಕಾರ್ಪಣೆ ವಿಚಾರಕ್ಕೆ ರಾಜ್ಯದಲ್ಲಿ ಬಿಜೆಪಿ ಕಾಂಗ್ರೆಸ್ ನಡುವೆ ರಾಜಕೀಯ ಸಂಘರ್ಷ ಏರ್ಪಟ್ಟಿದ್ದು ಬಿಜೆಪಿಗೆ ಸಚಿವ ಡಾ ಎಚ್ ಸಿ ಮಹದೇವಪ್ಪ ತಿರುಗೇಟು ಕೊಟ್ಟಿದ್ದಾರೆ. ರಾಜ್ಯಗಳು ನೀಡುವ ತೆರಿಗೆ ಹಣವನ್ನು ರಾಜ್ಯಗಳ ಅಗತ್ಯಕ್ಕೆ ತಕ್ಕಂತೆ ನೀಡಬೇಕಿದ್ದ ಕೇಂದ್ರ…
ನಂಜುಂಡಪ್ಪನ ಭಕ್ತರ ಕರೆಗೆ ನಂಜನಗೂಡು ಬಹುತೇಕ ಬಂದ್
ಮೈಸೂರು : ನಂಜನಗೂಡು ಉತ್ಸವ ಮೂರ್ತಿಗೆ ಎಂಜಲು ನೀರು ಎರಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇಂದು ಕರೆ ನೀಡಿದ ಸ್ವಯಂಪ್ರೇರಿತ ನಂಜನಗೂಡು ಬಂದ್‌ಗೆ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಡಿಕಲ್ ಅಂಗಡಿ ಹೊರತು ಪಡಿಸಿ ಎಲ್ಲಾ ವ್ಯಾಪಾರ ಬಂದ್ ಮಾಡಿ…
ವಿಮಾನದ ಪೈಲೆಟ್ ಕಣ್ಣಿಗೆ ಲೇಸರ್ ಬಿಡುತ್ತಿರುವ ಕಿಡಿಗೇಡಿಗಳು
ಮೈಸೂರು : ಮೈಸೂರು ವಿಮಾನ ನಿಲ್ದಾಣದಲ್ಲಿ ಗಂಭೀರ ಸಮಸ್ಯೆ ಎದುರಾಗಿದ್ದು ವಿಮಾನದ ಪೈಲೆಟ್ ಕಣ್ಣಿಗೆ ಕಿಡಿಗೇಡಿಗಳು ಲೇಸರ್ ಲೈಟ್ ಬಿಡುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಈ ಬಗ್ಗೆ ಸಾಂದರ್ಭಿಕ ಪೋಟೋ ಸಮೇತ ಮಾಹಿತಿ ನೀಡಿದ ವಿಮಾನ…
ಸಿದ್ರಾಮಯ್ಯ ಹೆಸರಲ್ಲಿ ರಾಮನಿಟ್ಟುಕೊಂಡು ರಾವಣ ರೀತಿ ವರ್ತನೆ ಮಾಡ್ತಿದ್ದಾರೆ – ಶಾಸಕ ಶ್ರೀವತ್ಸ
ಮೈಸೂರು : 30 ವರ್ಷಗಳ ಹಳೆಯ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದನ್ನು ಖಂಡಿಸಿ ನಗರದ ಗಾಂಧಿಚೌಕದಲ್ಲಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು. ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಘೊಷಣೆ ಕೂಗಿ ನಮ್ಮನ್ನು ಬಂಧಿಸಿ ಎಂದು ಸಿದ್ದರಾಮಯ್ಯ ವಿರುದ್ದ…
ಅಕ್ರಮ ಸಂಬಂಧ ಶಂಕೆ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾದ ಪತಿ
ಮೈಸೂರು : ಅಕ್ರಮ ಸಂಭಂಧ ಶಂಕೆ ಹಿನ್ನಲೆ ಪತ್ನಿಯನ್ನ ಚಾಕುವಿನಿಂದ ಮನಸೋ ಇಚ್ಛೆ ಇರಿದು ಕೊಂದ ಪತಿರಾಯ ಪೊಲೀಸರಿಗೆ ಶರಣಾದ ಘಟನೆ ಮೈಸೂರಿನ ಜಯದೇವನಗರದಲ್ಲಿ ನಡೆದಿದೆ.ಒಡಿಸ್ಸಾ ಮೂಲದ ಕಾವೇರಿ ಗಡಾಯಿ(40) ಕೊಲೆಯಾದ ದುರ್ದೈವಿ. ಪತ್ನಿಯನ್ನ ಕೊಂದು ಪೊಲೀಸರಿಗೆ ಶರಣಾದ ಪತಿ ಪ್ರಮೋದ್…
ಹೈಕೋರ್ಟ್ ಮೆಟ್ಟಿಲೇರಿದ ಗನ್ ಹೌಸ್ ಸರ್ಕಲ್ ಪ್ರತಿಮೆ ವಿವಾದ
ಬೆಂಗಳೂರು : ಮೈಸೂರು ನಗರದ ಗನ್ ಹೌಸ್ ಸರ್ಕಲ್‌ನಲ್ಲಿ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆ ಸ್ಥಾಪನೆ ವಿವಾದ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದೆ. ಅನಧಿಕೃತವಾಗಿ ಪ್ರತಿಮೆ ಸ್ಥಾಪಿಸಿದ್ದು, ಅದನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ…
ಮೋದಿ ಬಿಟ್ಟರೆ ಪ್ರಧಾನಿ ಆಗುವ ಅರ್ಹತೆ ಜನಬೆಂಬಲ ಇನ್ಯಾರಿಗೂ ಇಲ್ಲ – ಜಿಟಿ ದೇವೇಗೌಡ
ಮೈಸೂರು : ದೇಶದ ಪ್ರಧಾನಿ ಆಗುವ ಅರ್ಹತೆ,ಜನ ಬೆಂಬಲ ಮೋದಿ ಬಿಟ್ಟರೆ,ಇನ್ಯಾರಿಗೂ ಇಲ್ಲ.ಮೋದಿಗೆ ಪರ್ಯಾಯ ನಾಯಕ ದೇಶದಲ್ಲಿ ಇನ್ಯಾರು ಇಲ್ಲ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಹಿರಿಯ ಶಾಸಕ ಜಿಟಿ ದೇವೇಗೌಡ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 21…

