ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಮೈಸೂರಿನಲ್ಲಿ ನನ್ನನ್ನು ಬಂಧಿಸಿ ಅಭಿಯಾನ
ಮೈಸೂರು : ಹುಬ್ಬಳ್ಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಬೆನ್ನಲ್ಲೇ ಮೈಸೂರಿನಲ್ಲಿ ನನ್ನನ್ನು ಬಂಧಿಸಿ ಅಭಿಯಾನ ಶುರುವಾಗಿದೆ. 1992 ರಲ್ಲಿ ಅಯೋಧ್ಯಾ ಕರಸೇವೆಯಲ್ಲಿ ಭಾಗಿಯಾದ ಬಿಜೆಪಿ ಮುಖಂಡರಿಂದ ನನ್ನನ್ನು ಬಂಧಿಸಿ ಎಂಬ ಒತ್ತಾಯ ಕೇಳಿ ಬಂದಿದೆ. 1992ರ ರಾಮಮಂದಿರ ಹೋರಾಟದ ಪೋಟೋ…
ಕೂಲಿ ಹರಸಿ ನೆರೆ ರಾಜ್ಯಗಳಿಗೆ ಗುಳೆ ಅಡ್ಡ ಕತ್ತರಿಯಲ್ಲಿ ಮಕ್ಕಳ ಭವಿಷ್ಯ ?
ಚಾಮರಾಜನಗರ : ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಹಿನ್ನಲೆ ಕೂಲಿ ಹರಸಿ ನೆರೆ ರಾಜ್ಯಗಳಿಗೆ ಗುಳೆ ಹೋಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಪೋಷಕರ ಜೊತೆ ಶಾಲಾ ಮಕ್ಕಳು ಶಾಲೆಗೆ ಗೈರಾಗಿ ತಂದೆ ತಾಯಿಗಳ ಜೊತೆ ಗುಳೆ ಹೋಗುತ್ತಿದ್ದು…
ತೀಸ್ರಿ ಬಾರ್ ಮೋದಿ ಸರ್ಕಾರ್ ಘೋಷವಾಕ್ಯ ಬಳಸಲು ಬಿಜೆಪಿ ನಿರ್ಧಾರ !
ದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಬಿಜೆಪಿ ತೀಸ್ರಿ ಬಾರ್ ಮೋದಿ ಸರ್ಕಾರ್, ಅಬ್ ಕಿ ಬಾರ್ ಚಾರ್ ಸೌ ಪಾರ್ (ಮೂರನೇ ಬಾರಿ ಮೋದಿ ಸರ್ಕಾರ, ಈ ಬಾರಿ ಬಿಜೆಪಿ ದಾಟಲಿದೆ 400 ಸ್ಥಾನ) ಎಂಬ ಹೊಸ…
ಎರಡು ಊರುಗಳ ಯುವಕರ ನಡುವೆ ಗಲಾಟೆ ಗ್ರಾಮಸ್ಥರಿಗೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ಗಲಾಟೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನಾವಗೆ ಗ್ರಾಮಕ್ಕೆ ತೆರಳಿ, ಘಟನೆಯ ಸಂಪೂರ್ಣ ಮಾಹಿತಿ ಪಡೆದು, ಗ್ರಾಮಸ್ಥರಲ್ಲಿ ಧೈರ್ಯ ತುಂಬಿದರು. ಸೋಮವಾರ ರಾತ್ರಿ ಘಟನೆ ನಡೆದಿರುವ ಕುರಿತು ಸುದ್ದಿ ತಿಳಿದ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮದ…
ಕರಸೇವಕರ ಬಂಧನ ದ್ವೇಷ ರಾಜಕಾರಣ ಮಾಡಿಲ್ಲ – ಸಿಎಂ ಸಿದ್ದರಾಮಯ್ಯ
ಕೊಪ್ಪಳ : ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಏನು ಮಾಡಬೇಕು ಎಂದು ಪ್ರಶ್ನಿಸಿದ…
ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಕುಟುಂಬಸ್ಥರಿಗೆ ಸನ್ಮಾನ
ಮೈಸೂರು : ಮೈಸೂರಿನ ಶಿಲ್ಪ ಕಲಾವಿದ ಅರುಣ್ ಯೋಗಿರಾಜ್ ಅವರು ಕೆತ್ತಿರುವ ರಾಮನ ವಿಗ್ರಹವನ್ನು ರಾಮ ಮಂದಿರದಲ್ಲಿ ಪ್ರತಿಷ್ಠಾಪಿಸಲು ಅಯೋಧ್ಯೆ ರಾಮಮಂದಿರ ಸಮಿತಿಯು ಆಯ್ಕೆ ಮಾಡಿದ ಹಿನ್ನಲೆ ವಿ. ಆರ್ ಟ್ರಸ್ಟ್ ನ ವತಿಯಿಂದ ಅವರ ತಾಯಿ ಮತ್ತು ಅವರ ಧರ್ಮಪತ್ನಿಯನ್ನು…
ಎರಡು KSRTC ಬಸ್ಸುಗಳ ನಡುವೆ ಡಿಕ್ಕಿ ಹಲವರಿಗೆ ಸಣ್ಣಪುಟ್ಟ ಗಾಯ
ಮೈಸೂರು: ಕೆಎಸ್ಆರ್ಟಿಸಿ ಬಸ್ ಗಳ ನಡುವೆ ಡಿಕ್ಕಿ ಹೊಡೆದು ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿರುವ ಘಟನೆ ಮೈಸೂರಿನ ಜಲದರ್ಶಿನಿ ಪ್ರವಾಸಿ ಮಂದಿರದ ಬಳಿ ನಡೆದಿದೆ. ಹುಣಸೂರಿನಿಂದ ಮೈಸೂರಿಗೆ ಬರುತ್ತಿದ್ದ ಸರ್ಕಾರಿ ಬಸ್ ಗಳು.ಮುಂದೆ ಹೋಗುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ತಪ್ಪಿಸಲು…
ಮಾರ್ಗಸೂಚಿಯಂತೆ ರಾಜ್ಯದಲ್ಲಿ ವ್ಯಾಕ್ಸಿನೇಷನ್ ಆರಂಭ
ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ 2ನೇ ಲಸಿಕೆ ಪಡೆದವರಿಗೆ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ 30,000 ಡೋಸ್ ಕಾರ್ಬೆವ್ಯಾಕ್ಸ್ (Corbevax) ಲಸಿಕೆಯನ್ನು ಸರಬರಾಜು ಮಾಡಿದೆ. ಈ ಲಸಿಕೆಯನ್ನು ವಿಜಾತಿ (ಹೆಟೆರೊಲಾಗಸ್) ಮುನ್ನೆಚ್ಚರಿಕೆಯಾಗಿ ನೀಡಬಹುದು. ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್…
ಹುಣಸೂರು ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಭೀಕರ ಅಪಘಾತ ಮೂವರ ಸಾವು
ಮೈಸೂರು : ಹುಣಸೂರು ನಗರದ ಅಯ್ಯಪ್ಪ ಸ್ವಾಮಿ ಬೆಟ್ಟದ ಬಳಿ ಕೆಎಸ್ಆರ್ಟಿಸಿ ಬಸ್ ಹಾಗೂ ಜೀಪು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಚಾಲಕ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ ಡಿ ಕೋಟೆಯಿಂದ ಬರುತ್ತಿದ್ದ ಜೀಪ್ಸಾವನ್ನಪ್ಪಿದವರು ಕೂಲಿ ಕಾರ್ಮಿಕರು ಅನ್ನೋ ಬಗ್ಗೆ…
ಹೊಸ ವರ್ಷದ ದಿನ ಮಾದಪ್ಪನ ದರ್ಶನ ಪಡೆದು ಕ್ಯಾಲೆಂಡರ್ ಬಿಡುಗಡೆ ಮಾಡಿದ ಸಚಿವ ಕೆ.ವೆಂಕಟೇಶ್
ಚಾಮರಾಜನಗರ: ಹೊಸ ವರ್ಷದ ಮೊದಲನೇ ದಿನವಾದ ಸೋಮವಾರ ರಾತ್ರಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಭೇಟಿ ನೀಡಿದ್ದಾರೆ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರವರು ಸೋಮವಾರ ಸಂಜೆ ಮೈಸೂರಿನಿಂದ ಮಹದೇಶ್ವರ…

