ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ನಮ್ಮ ಹೆಮ್ಮೆ – ವಿಜಯೇಂದ್ರ
“ಶ್ರೀರಾಮ-ಹನುಮರ ಬಾಂಧವ್ಯಕ್ಕೆ ಕರುನಾಡ ನಂಟಿದೆ, ಇದೀಗ ರಾಮನೂರಿನ ಗುಡಿಯನುಮೈಸೂರಿನ ಬಾಲರಾಮನು ಬೆಳಗುವನು” ಮೈಸೂರು : ಮೈಸೂರಿನ ಅಪ್ರತಿಮ ಶಿಲ್ಪ ಕಲಾ ಪ್ರತಿಭೆ ಅರುಣ್ ಯೋಗಿರಾಜ್ ಅವರ ಭಕ್ತಿ ಕೌಶಲ್ಯದ ಕೆತ್ತನೆಯಿಂದ ಪಡಿಮೂಡಿದ ರಾಮಲಲಾ ಮೂರ್ತಿಯು ಜನವರಿ 22 ರಂದು ಅಯೋಧ್ಯೆಯಲ್ಲಿ ಪ್ರಾಣ…
ರಾಜಕೀಯವಾಗಿ ನನ್ನನ್ನು ಮುಗಿಸಲು ದೊಡ್ಡ ಷಡ್ಯಂತ್ರ ನಡೆಯುತ್ತಿದೆ – ಡಿಕೆ ಶಿವಕುಮಾರ್
ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೌರ್ಜನ್ಯ ನಡೆಸಿ ಹಾಗೂ ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಅಂತ ದೊಡ್ಡ ಷಡ್ಯಂತ್ರ ನಡೆಯುತ್ತಿದೆ.…
ಪ್ರತಾಪ್ ಸಿಂಹ ವಕ್ಕಲಿಗರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ – ಎಂ ಲಕ್ಷ್ಮಣ್
ಮೈಸೂರು : ಮುಖ್ಯಮಂತ್ರಿಗಳು ನನ್ನ ಮನೆಯವರನ್ನು ಟಾರ್ಗೆಟ್ ಮಾಡಿದ್ದಾರೆ, ಎಂಬ ಪ್ರತಾಪ್ ಸಿಂಹ ಹೇಳಿಕೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ತಿರುಗೇಟು ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಂ ಸಿಂಹ ಶುಂಠಿ ಬೆಳೆಗಾಗಿ…
ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರಲು ಅಗತ್ಯ ಕ್ರಮ – ಡಿಸಿ ಕೆ.ವಿ ರಾಜೇಂದ್ರ
ಮೈಸೂರು : ಪಿಎಂ ಜನ್ಮನ್ ಯೋಜನೆಯು ಬುಡಕಟ್ಟು ಸಮುದಾಯಗಳನ್ನು ಮುಖ್ಯವಾಹಿನಿಗೆ ತರುವ ಗುರಿ ಹೊಂದಿರುವ ಸರ್ಕಾರದ ಯೋಜನೆಯಾಗಿದ್ದು ಈ ನಿಟ್ಟಿನಲ್ಲಿ ನೇಮಕವಾಗಿರುವ ನೋಡೆಲ್ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳು ಅಧ್ಯಕ್ಷತೆಯಲ್ಲಿ…
ತಲೆ ಮರಿಸಿಕೊಳ್ಳುವ ತಪ್ಪು ನನ್ನ ತಮ್ಮ ಮಾಡಿಲ್ಲ ಬೆನ್ನಿಗೆ ನಿಂತವರಿಗೆ ಧನ್ಯವಾದಗಳು
ಮೈಸೂರು : ಸಹೋದರ ವಿಕ್ರಂ ಸಿಂಹಗೆ ಜಾಮೀನು ನೀಡಿದ ಸಿಕ್ಕ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರು ನ್ಯಾಯಾಧೀಶರಿಗೆ ಧನ್ಯವಾದಗಳನ್ನು ಸಮರ್ಪಿಸಿದ್ದಾರೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ತಮ್ಮ ಬೆನ್ನಿಗೆ ನಿಂತ ಎಲ್ಲರಿಗೂ ಹಗೂ ನ್ಯಾಯಾಧೀಶರಿಗೂ ಧನ್ಯವಾದಗಳು…
ಹೊಸ ವರ್ಷ ದಿನವೇ ಇಸ್ರೋ ಮೊದಲ ಉಪಗ್ರಹ ಉಡಾವಣೆ
ಶ್ರೀ ಹರಿಕೋಟ : ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ…
ಉಚಿತ ಯೋಜನೆಗಳ ಜಪ ಬಿಟ್ರೆ ಸರ್ಕಾರ ಇನ್ನೇನು ಮಾಡ್ತಿಲ್ಲ – ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ರೈತರ ಆತ್ಮಹತ್ಯೆ ಸರಣಿಗಳು ಹೆಚ್ಚುತ್ತಿವೆ ಸರ್ಕಾರ ಮಾತ್ರ ಉಚಿತ ಯೋಜನೆಗಳ ಜಪ ಮಾಡುತ್ತಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದರು. ಬರಗಾಲಕ್ಕೆ ಸರ್ಕಾರ ಜನರಿಗೆ ಏನು ಕೊಟ್ಟಿಲ್ಲ, ಸಿಎಂ, ಮಂತ್ರಿಗಳು ಕೇವಲ ಹೇಳಿಕೆಗಳಿಗೆ ಸೀಮಿತವಾಗಿದ್ದಾರೆ. ಸರ್ಕಾರವು ಹೊಸ…
ಅಭಿನಯ ಭಾರ್ಗವ ವಿಷ್ಣುವರ್ಧನ್ ರವರ 14ನೇ ಪುಣ್ಯಸ್ಮರಣೆ ರಕ್ತದಾನ ಶಿಬಿರ ಆಯೋಜನೆ
ಮೈಸೂರು : ಸಾಹಸಸಿಂಹ ವಿಷ್ಣುವರ್ಧನ್ ರವರ 14ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಉದ್ಬೂರು ಗೆಟ್ ಬಲಿರುವ ವಿಷ್ಣುವರ್ಧನ್ ಸ್ಮಾರಕದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಿದು 50ಕ್ಕೂ ಹೆಚ್ಚು ಅಭಿಮಾನಿಗಳು ಸ್ವಯಂ ಪ್ರೇರಿತ…
ಅಸಲಿ ಪೊಲೀಸರ ವಶಕ್ಕೆ ನಕಲಿ ಪೊಲೀಸ್ !
ಮೈಸೂರು : ನಾನು ಕ್ರೈಮ್ ಬ್ರಾಂಚ್ ಪೊಲೀಸ್ ಎಂದು ಹಣಕ್ಕೆ ಬೇಡಿಕೆ ಇಟ್ಟಿದ್ದ ನಕಲಿ ಪೊಲೀಸನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.ದಿವ್ಯರಾಜ್ ಬಂಧಿತ ಆರೋಪಿ. ದಿವ್ಯರಾಜ್ ಕೆ.ಆರ್ ನಗರ ತಾ. ಮಧುವನಹಳ್ಳಿ ನಿವಾಸಿಕೊಪ್ಪ ಗ್ರಾಮದಲ್ಲಿರುವ ಆಯುರ್ವೇದಿಕ್ ಸ್ಪಾ ದ ಮಾಲೀಕ ಪುಷ್ಪ ಕುಮಾರ್…
ನಿಮ್ಮ ದಿನ ಭವಿಷ್ಯ ಹೀಗಿದೆ ನೋಡಿ
ಶ್ರೀ ಶೋಭಕೃತನಾಮ ಸಂವತ್ಸರ,ದಕ್ಷಿಣಾಯಣ, ಹಿಮಂತ ಋತು,ಮಾರ್ಗಶಿರ ಮಾಸ, ಕೃಷ್ಣ ಪಕ್ಷ,ತೃತೀಯ / ಚತುರ್ಥಿ,ಶನಿವಾರ, ಆಶ್ಲೇಷ ನಕ್ಷತ್ರರಾಹುಕಾಲ: 09:34 ರಿಂದ 11:00ಗುಳಿಕಕಾಲ: 06:43 ರಿಂದ 08:08ಯಮಗಂಡಕಾಲ: 01:51 ರಿಂದ 03:17 ಮೇಷ -ಆರ್ಥಿಕವಾಗಿ ಲಾಭ, ಕೌಟುಂಬಿಕವಾಗಿ ಅನುಕೂಲ, ಆರೋಗ್ಯ ಸಮಸ್ಯೆ ಬಾಧಿಸುವುದು, ಮಾನಸಿಕವಾಗಿ…

