ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಮೈಸೂರು : ವಾಲ್ಮೀಕಿ ನಿಗಮದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ. ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ.ಪರಿಶಿಷ್ಟ ವರ್ಗಗಳ ಸಚಿವ ಬಿ.ನಾಗೇಂದ್ರ ರಾಜಿನಾಮೆಗೆ ಆಗ್ರಹ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ನೇತೃತ್ವದ ಪ್ರತಿಭಟನೆ.ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿ ಬಳಿ…
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ್ರ ಗೆಲುವು ನಿಶ್ಚಿತ ಡಾಕ್ಟರ್ ಯತೀಂದ್ರ ಸಿದ್ದರಾಮಯ್ಯ
ತಾಂಡವಪುರ : ಜೂನ್ ಮೂರರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಮರಿ ತಿಬ್ಬೆಗೌಡರ ಗೆಲುವು ನಿಶ್ಚಿತ ಎಂದು ವರುಣ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು…
ವಿವೇಕಾನಂದ ಪರ ಬಿಜೆಪಿ – ಜೆಡಿಎಸ್ ಮತಯಾಚನೆ
ಹೊಸೂರು -ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಕೆ ವಿವೇಕಾನಂದ ಅಭ್ಯರ್ಥಿಯ ಪರ ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ಮುಖಂಡರುಗಳು ಪದಾಧಿಕಾರಿಗಳು ಹೊಸೂರಿನ ಶ್ರೀರಾಮ ಪ್ರೌಢಶಾಲೆಯಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಹೊಸೂರಿನ ಧರ್ಮ ತಾಲೂಕು ಬಿಜೆಪಿ ಅಧ್ಯಕ್ಷರು,…
ಇಂದಿನಿಂದ ಮೈಸೂರು ಜಿಲ್ಲಾದ್ಯಂತ ಶಾಲೆಗಳು ಆರಂಭ
ಮೈಸೂರು : ಇಂದಿನಿಂದ ಮೈಸೂರು ಜಿಲ್ಲಾದ್ಯಂತ ಶಾಲೆಗಳು ಆರಂಭ. ಸರ್ಕಾರಿ ಶಾಲೆ ಮಕ್ಕಳಿಗೆ ವಿಭಿನ್ನವಾಗಿ ಸ್ವಾಗತ.ಮೈಸೂರು ಪಾಕ್ ತಿನ್ನಿಸಿ ಗುಲಾಬಿ ಹೂ ನೀಡಿ ಸ್ವಾಗತ.ಅಗ್ರಹಾರದ ಅಕ್ಕನ ಬಳಗ ಶಾಲೆಯಲ್ಲಿ ವಿಭಿನ್ನ ಕಾರ್ಯಕ್ರಮ, ಬೇಸಿಗೆ ರಜಾ ಮುಗಿಸಿಖುಷಿಯಿಂದ ಮರಳಿ ಶಾಲೆಗೆ ಬಂದ ವಿದ್ಯಾರ್ಥಿಗಳು.
ಅತ್ತ ಪ್ರಜ್ವಲ್ ಅರೆಸ್ಟ್ ಇತ್ತ ರಿಲ್ಯಾಕ್ಸ್ ಮೂಡ್ ನಲ್ಲಿ ಮಾಜಿ ಸಿಎಂ ಹೆಚ್ಡಿಕೆ
ಮೈಸೂರು : ಅತ್ತ ಪ್ರಜ್ವಲ್ ರೇವಣ್ಣ ಬಂಧನ ಇತ್ತ ಜಾಲಿ ಮೂಡ್ನಲ್ಲಿ ಎಚ್ಡಿಕೆ & ಫ್ಯಾಮಿಲಿ, ಪ್ರಜ್ವಲ್ ಪ್ರಕರಣದಿಂದ ಅಂತರ ಕಾಯ್ದುಕೊಂಡ ಮಾಜಿ ಸಿಎಂ, ರೆಸಾರ್ಟ್ ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ಪ್ರಜ್ವಲ್ ಪ್ರಕರಣದಲ್ಲಿ ಮುಜುಗರ ತಪ್ಪಿಸಿಕೊಳ್ಳಲು ಎಚ್ ಡಿಕೆ…
ಮಳೆಯೆ ಬೇಡಪ್ಪ, ಚರಂಡಿ ಸಮಸ್ಯೆಯಿಂದ ಗ್ರಾಮಸ್ಥರ ಅಳಲು.
ಮೈಸೂರು : ರಸ್ತೆಯಲ್ಲಿ ಮೂಗು ಮುಚ್ಚಿಕೊಂಡು ಒಡಾಡುತ್ತಿರುವ ಜನರು ಮತ್ತೊಂದೆಡೆ ನಿಂತ ಚರಂಡಿ ನೀರನ್ನು ಬಕೆಟ್ ನಲ್ಲಿ ತುಂಬಿಸಿ ಕೊಂಡು ಸುರಿಯುತ್ತಿರುವ ದೃಶ್ಯ, ಚರಂಡಿ ಸಮಸ್ಯೆಯಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗ ತಗುಲಬಹುದು ಎಂಬ ಭೀತಿಯಲ್ಲಿ ತಮ್ಮ ಸಂಭಂದಿಗಳ ಮನೆಗೆ ಮಕ್ಕಳನ್ನ ಕಳುಹಿಸಿರುವ…
ಕಸಾಯಿ ಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ
ಮೈಸೂರು : ಕಸಾಯಿಖಾನೆಗೆ ಸಾಗಿಸುತ್ತಿದ್ದ 49ಕ್ಕೂ ಹೆಚ್ಚು ರಾಸುಗಳ ರಕ್ಷಣೆ.ಹಾಲಿನ ವಾಹನದಲ್ಲಿ ಜಾನುವಾರು ಪತ್ತೆ, ಮೂರು ವಾಹನ ವಶ. ಜಾನುವಾರುಗಳನ್ನು ಕೂಡಿ ಹಾಕಿದ್ದ ಗೋಡೌನ್ ಮೇಲೆ ಮದ್ಯರಾತ್ರಿ ದಾಳಿ.ಹುಣಸೂರು ಪೊಲೀಸರ ಕಾರ್ಯಾಚರಣೆ.ಒಂದು ಮಿಲ್ಕ್ ವ್ಯಾನ್ ಸೇರಿದಂತೆ ಮೂರು ಗೂಡ್ಸ್ ವಾಹನಗಳಲ್ಲಿ ತುಂಬಿದ್ದ…
ಜೂನ್ 4ರ ಮತ ಎಣಿಕೆಗೆ ಸಕಲ ಸಿದ್ದತೆ : ಡಿಸಿ ಕೆ.ವಿ ರಾಜೇಂದ್ರ ಮಾಹಿತಿ
ಮೈಸೂರು : ಜೂನ್ 4ರಂದು ಲೋಕಸಭಾ ಚುನಾವಣೆಯ ಮತಗಳ ಎಣಿಕೆ ಹಿನ್ನೆಲೆ.ಸಿದ್ದತೆ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸುದ್ದಿಗೋಷ್ಠಿಮೈಸೂರಿನ ಜಿಪಂ ಸಭಾಂಗಣದಲ್ಲಿ ಸುದ್ದಿಗೋಷ್ಠಿ.ಮೈಸೂರಿನ ಪಡುವಾರಹಳ್ಳಿಯ ಮಹಾರಾಣಿ ಕಾಲೇಜಿನಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತಗಳ ಎಣಿಕೆಗೆ ಸಿದ್ದತೆ.ಜೂನ್ 4ರಂದು…
ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಶ್ವಥ್ ನಾರಾಯಣ್ ಒತ್ತಾಯ
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಜಿ ಡಿಸಿಎಂ ಡಾ ಅಶ್ವಥ್ ನಾರಾಯಣ್ ಸುದ್ದಿಗೋಷ್ಠಿ.ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ.ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿತ್ತು.ಪೇ ಸಿಎಂ,40% ಅಭಿಯಾನ ನಡೆಸಿತು.ಸಾಕಷ್ಟು ಸುಳ್ಳು ಆರೋಪಗಳನ್ನ ಬಿಜೆಪಿ ಸರ್ಕಾರದ ಮೇಲೆ ಮಾಡಿದ್ರು.ಈಗ ರಾಜ್ಯ ಸರ್ಕಾರಕ್ಕೆ ಒಂದು ವರ್ಷ…
ಲೋಕಾಯುಕ್ತ ಬಲೆಗೆ ಬಿದ್ದ ಸಬ್ ಇನ್ಸ್ಪೆಕ್ಟರ್ ರಾಧಾ
ಮೈಸೂರು : ಮೈಸೂರು ಸಬ್ ಇನ್ಸಪೆಕ್ಟರ್ ಲೋಕಾಯುಕ್ತ ಬಲೆಗೆ.ಕುವೆಂಪುನಗರ ಪೊಲೀಸ್ ಠಾಣೆ ಸಬ್ ಇನ್ಸಪೆಕ್ಟರ್ ರಾಧ ಲೋಕಾಯುಕ್ತ ಬಲೆಗೆ. 50 ಸಾವಿರ ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ಗಿ ಬಲೆಗೆಪ್ರಕರಣದಲ್ಲಿ ಜಪ್ತಿಯಾಗಿದ್ದ ಲಾಕರ್ ಕೀ ನೀಡಲು ಲಂಚಕ್ಕೆ ಬೇಡಿಕೆ. 1 ಲಕ್ಷ ಡಿಮ್ಯಾಂಡ್…