ಸಮಯಕ್ಕೆ ಸರಿಯಾಗಿ ಬಾರದ ಸಚಿವ ಹೆಚ್.ಸಿ ಮಹದೇವಪ್ಪ ಧ್ವಜಾರೋಹಣ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ಮೈಸೂರು : ಕಾಂಗ್ರೆಸ್ ನ 138 ಸಂಸ್ಥಾಪನಾ ದಿನಾಚರಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ಪ ನಿಗದಿಯಾಗಿದ್ದ ಸಮಯಕ್ಕೆ ಬಾರದ ಕಾರಣ ದ್ವಜರೋಹಣ ಕಾರ್ಯಕ್ರಮ ತಡವಾಗಿದೆ. ಧ್ವಜಾರೋಹಣಕ್ಕೆ ಕಾರ್ಯಕರ್ತರು ಸುಮಾರು ಒಂದೂವರೆ ಗಂಟೆಯಿಂದಲೂ ಕಾದು…
ಕಾಂಗ್ರೆಸ್ ಪಕ್ಷಕ್ಕೆ ಅಸ್ತ್ರವಾಯ್ತ ಯತ್ನಾಳ್ ಹೇಳಿಕೆ !?
ಕಲಬುರ್ಗಿ : ಇದು 4,000 ಕೋಟಿ ರೂ.ಗಳ ಹಗರಣ ಎಂದು ನಾವು ಭಾವಿಸಿದ್ದೆವು. ಆದರೆ, ಯತ್ನಾಳ್ ಅವರು ಒಟ್ಟು ಮೊತ್ತವನ್ನು ಬಹಿರಂಗಪಡಿಸುವ ಮೂಲಕ ತನಿಖಾ ಸಂಸ್ಥೆಗೆ ಸಹಾಯ ಮಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ ಕೋವಿಡ್ ಸಂದರ್ಭದಲ್ಲಿ 4 ಸಾವಿರ…
ಇಂದು ರಾಷ್ಟ್ರೀಯ ಕಾಂಗ್ರೆಸ್ ನ 138ನೇ ಸಂಸ್ಥಾಪನ ದಿನಾಚರಣೆ
ಮೈಸೂರು : ಇಂದು ರಾಷ್ಟ್ರೀಯ ಕಾಂಗ್ರೆಸ್ ನ 138 ನೇ ಸಂಸ್ಥಾಪನ ದಿನ ಹಿನ್ನೆಲೆ ದೇಶಾದ್ಯಂತ ರಾಷ್ಟ್ರೀಯಸಂಸ್ಥಾಪನಾ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಮೈಸೂರು ಜಿಲ್ಲಾ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದು ಸಂಸ್ಥಾಪನಾ ದಿನಾಚರಣೆ ಆಚರಣೆ ಮಾಡಲಾಯಿತು. ಸ್ವಾತಂತ್ರ್ಯ…
ಕೊರೊನಾಗೆ ಮೈಸೂರಿನಲ್ಲಿ ಮೊದಲ ಬಲಿ
ಮೈಸೂರು : ಮೈಸೂರಿನಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ ಮೃತ ವ್ಯಕ್ತಿಗೆ 56 ವರ್ಷ ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೃದಯ ಸಂಬಂಧಿ ಸಮಸ್ಯೆ ಡಯಾಬಿಟಿಸ್ ಹಾಗೂ ರಕ್ತದೊತ್ತಡದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.ನಾಲ್ಕು ದಿನದ ಹಿಂದೆ ಕೊರೊನಾ…
ತಮಿಳು ಖ್ಯಾತನಟ ರಾಜಕಾರಣಿ ವಿಜಯ್ ಕಾಂತ್ ಇನ್ನಿಲ್ಲ
ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ರಾಜಕಾರಣಿ ವಿಜಯ್ ಕಾಂತ್ ಇಂದು ಗುರುವಾರ ನಿಧನ ಹೊಂದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳ ಹಿಂದೆ ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ…
ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ತುಮಕೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಸಂಭವಿಸಿದ ಘಟನೆ ನಡೆದಿದೆ. ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಕಾರು ಹಿಂಭಾಗದಿಂದ ಗುದ್ದಿದೆ, ಪರಿಣಾಮ ಕಾರಿನ ಮುಂಭಾಗ…
ಗೃಹಲಕ್ಷ್ಮೀಯಿಂದ ಯಾರು ವಂಚಿತರಾಗಬಾರದು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಯಾವೊಬ್ಬ ಫಲನಾನುಭವಿಗಳೂ ಸಹ ಯೋಜನೆಯಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳಲ್ಲಿ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್…
ಕಾಂಗ್ರೆಸ್ ಸೇರುವ ಮುನ್ನ ಸೋನಿಯಾ ಗಾಂಧಿಯನ್ನು ಏಕವಚನದಲ್ಲಿ ಕರೆದವರು ನೀವು ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್
ಮೈಸೂರು : ಸೋಮಾರಿ ಸಿದ್ದ ಎಂಬ ಪದ ಬಳಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಳಕೆ ಮಾಡಿದ್ದು ಎಂದು ಭಾರೀ ಆಕ್ರೋಶ ಹೊರಬಂದ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಸ್ಪಷ್ಟನೆ ನೀಡಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಸಂದದರು, ಸೋಮಾರಿ…
ಸಚಿವ ಶಿವಾನಂದ್ ಪಾಟೀಲ್ ವಿರುದ್ಧ ರೈತರ ಪ್ರತಿಭಟನೆ
- ನಿಮ್ಮ ನಾಲಿಗೆ ಹರಿಬಿಟ್ಟರೆ ಸಂಕಷ್ಟ ಎದುರಿಸುತ್ತೀರಿ ಮೈಸೂರು : ಬರಗಾಲ ಬರಲಿ ಎಂದು ರೈತರೇ ಬಯಸುತ್ತಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಅವರ ಹೇಳಿಕೆ ಖಂಡಿಸಿ ನಂಜನಗೂಡಿನಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ…
ಯತ್ನಾಳ್ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡ್ಬೇಕು – ಪ್ರಿಯಾಂಕ್ ಖರ್ಗೆ
ಹುಬ್ಬಳ್ಳಿ : ಕಳೆದ ಬಾರಿ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ದೇಶ ನಡಿತಿರೋದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ,…

