ತಿ.ನರಸೀಪುರದಲ್ಲಿ ಎರಡು ಕರಡಿ ಪ್ರತ್ಯಕ್ಷ ಜನರಲ್ಲಿ ಮನೆ ಮಾಡಿದ ಆತಂಕ
ಮೈಸೂರು : ಕಾಡಿನಿಂದ ನಾಡಿಗೆ ಅನೇಕ ವನ್ಯಜೀವಿಗಳು ಧಾವಿಸುತ್ತಿದ್ದು ಟಿ ನರಸೀಪುರ ಪಟ್ಟಣದಲ್ಲಿ 2 ಕರಡಿಗಳು ಪ್ರತ್ಯಕ್ಷವಾಗಿವೆ. ಬೆಳ್ಳಂ ಬೆಳಗ್ಗೆ ಮುಂಜಾನೆ ನಾಲ್ಕರ ಸಮಯ ಪಟ್ಟಣದ ಕಡ್ಲೆ ರಂಗಮ್ಮನ ಬೀದಿಯಲ್ಲಿ ಕರಡಿಗಳು ಕಾಣಿಸಿಕೊಂಡು ಪಟ್ಟಣದ ಜನತೆ ಭಯಭೀತರಾಗಿದ್ದಾರೆ. ಪಟ್ಟಣದ ಶ್ರೀ ಗುಂಜ…
ಪ್ರತಾಪ್ ಸಿಂಹ ವಿರುದ್ಧ FIR ದಾಖಲು
ಮೈಸೂರು : ಸಂಸದ ಪ್ರತಾಪ್ ಸಿಂಹ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ 1860 ರ IPC 504 , 153ರ ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ್ದ ಪ್ರತಾಪ್ ಸಿಂಹ…
ಹೊಸ ವರ್ಷಕ್ಕೆ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ಎರಡು ಲಕ್ಷ ಲಡ್ಡು ವಿತರಣೆ
ಮೈಸೂರು : ಹೊಸ ವರ್ಷದ ಅಂಗವಾಗಿ ಜನವರಿ 01ರಂದು ಬೆಳಗ್ಗೆ 04.00 ಗಂಟೆಯಿಂದ ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು “ಶ್ರೀರಂಗಂಕ್ಷೇತ್ರ” “ಮಧುರೈ ಕ್ಷೇತ್ರಗಳಿಂದ ತರಿಸಿರುವ ವಿಶೇಷ “ತೋಮಾಲೆ” ಮತ್ತು “ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ “ಸಹಸ್ರನಾಮರ್ಚನೆ” ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್…
ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ
ಮೈಸೂರು : ಪ್ರತಾಪ್ ಸಿಂಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಯ ಕಾರ್ಯಕ್ರಮದಲ್ಲಿ ಪ್ರತಾಪ ಸಿಂಹ ಸಿದ್ದರಾಮಯ್ಯರನ್ನು ಸೋಂಬೇರಿ ಸಿದ್ದ ಎಂದು ಕರೆದಿದ್ದರು. ಇದಕ್ಕೆ ಕೆರಳಿದ…
ಕಮಲ ಉದುರಿತು ಮಹಿಳೆ ಹೊತ್ತ ತೆನೆ ಎಸೆದು ಹೋದಳು ಬಿಜೆಪಿ ಜೆಡಿಎಸ್ ಗೆ ಡಿಕೆಶಿ ಟಾಂಗ್
ಬೆಂಗಳೂರು : ಐದು ಬೆರಳು ಸೇರಿ ಒಂದು ಮುಷ್ಟಿಯಾಯಿತು. ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಅರಳಿದ ಕಮಲದ ಹೂವು ಇದನ್ನು ನೋಡಿ ಉದುರಿ ಹೋಯಿತು.ಐದು ಗ್ಯಾರಂಟಿ ನೋಡಿ ಮಹಿಳೆ ತಾನು ಹೊತ್ತ ತೆನೆಯ ಎಸೆದು ಹೋದಳು. ಐದು ಗ್ಯಾರಂಟಿ ಸೇರಿ…
ಕಾಂಗ್ರೆಸ್ ಸರ್ಕಾರದ ಐದೂ ಗ್ಯಾರೆಂಟಿ ಜಾರಿ – ಸಿಎಂ ಸಿದ್ದರಾಮಯ್ಯ
- ಮೋದಿಯವರೇನು ಆರ್ಥಿಕ ತಜ್ಞರಾ ? ರಾಜ್ಯ ದಿವಾಳಿ ಆಗ್ತದೆ ಎಂದು ಭಾಷಣ ಮಾಡಿದ್ರು ಬೆಂಗಳೂರು : ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ…
ಯುವನಿಧಿಗೆ ಇಂದಿನಿಂದ ನೋಂದಣಿ ಆರಂಭ – ಎಡಿಸಿ ಲೋಕನಾಥ್
ಮೈಸೂರು : ಯುವ ನಿಧಿ ಯೋಜನೆಯ ಅರ್ಹ ಫಲಾನುಭವಿಗಳು ಇಂದಿನಿಂದ ನೊಂದಣಿ ಮಾಡಿಕೊಂಡು ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಪಡೆದುಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್. ಲೋಕನಾಥ್ ಅವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಯುವ ನಿಧಿ ಯೋಜನೆಯ ಪೋಸ್ಟರ್…
ಬಂಡೀಪುರ ಸರ್ಕಾರಿ ವಸತಿ ಗೃಹಗಳಿಗೆ ಪ್ರವಾಸಿಗರ ನಿರ್ಬಂಧ !
ಚಾಮರಾಜನಗರ : ಬಂಡಿಪುರದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಬ್ರೇಕ್ ಹಾಕಲಾಗಿದ್ದು ಬಂಡಿಪುರದಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿ.31 ಮತ್ತು ಜ.1 ರಂದು ಪ್ರವಾಸಿಗರಿಗೆ ನಿರ್ಬಂಧ.ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿರುವ ಸರ್ಕಾರಿ ವಸತಿ ಗೃಹಗಳಿಗೆ ಮಾತ್ರ ಅನ್ವಯ. ಜಂಗಲ್…
ಮೈಸೂರು ಜಿಲ್ಲೆಯಲ್ಲಿ ನಾಲ್ಕು ಜೆಎನ್ 1 ಪತ್ತೆ
ಮೈಸೂರು : ಮೈಸೂರು ಜಿಲ್ಲೆಯಲ್ಲಿ ನಾಲ್ಕು ಜೆಎನ್.1 ಸೋಂಕು ಪತ್ತೆಯಾಗಿದ್ದು, ಇಬ್ಬರು ಅಮೆರಿಕಾದಿಂದ ಬಂದವರು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಾಲ್ವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ಕೊಡಲಾಗಿದೆ. ಅಮೆರಿಕಾದಿಂದ ಬಂದವರ ಸಂಪರ್ಕಿತರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು…
ಸಚಿವ ಶಿವಾನಂದ್ ಪಾಟೀಲ್ ಫೋಟೋ ಹರಿದು ರೈತರ ಆಕ್ರೋಶ
ಚಾಮರಾಜನಗರ : ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ವಿರುದ್ದ ಕಬ್ಬು ಬೆಳೆಗಾರರು ಚಾಮರಾಜನಗರ ಜಿಲ್ಲಾಡಳಿತ ಭವನದ ಮುಂಭಾಗದ ಪ್ರತಿಭಟನೆ ನಡೆಸಿದರು. ಚಾಮರಾಜನಗರ ಜಿಲ್ಲಾಡಳಿತ ಮುಂಭಾಗ ರಾಜ್ಯ ಕಬ್ಬು ಬೆಳೆಗಾರರ ಸಂಘದ ಕಾರ್ಯಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ…

