ಅಟಲ್ ಬಿಹಾರಿ ವಾಜಪೇಯಿ ದೇಶಕ್ಕೆ ಸ್ಫೂರ್ತಿ – ಮೋದಿ
ಇಂದು ರಾಷ್ಟ್ರ ಕಂಡ ಅಪರೂಪದ ರಾಜಕಾರಣಿ, ಮಾಜಿ ಪ್ರಧಾನಿ, ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಅವರ 99ನೇ ಜನ್ಮದಿನ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಇಂದು ವಾಜಪೇಯಿ ಅವರನ್ನು ಸ್ಮರಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ…
ಕಾವೇರಿಗಾಗಿ ಟಮೋಟೋ ಹಿಡಿದು ಕನ್ನಡ ಚಳುವಳಿಗಾರರ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ತಮಿಳುನಾಡು ಗಡಿ ಚಾಮರಾಜನಗರದಲ್ಲಿ ಹೋರಾಟದ 112 ನೇ ದಿನವೂ ಮುಂದುವರೆದಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಟಮೋಟೊ ಹಿಡಿದುಕೊಂಡು ಕನ್ನಡ ಚಳವಳಿಗಾರರು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ…
ಬರಗಾಲ ಬಂದು ಸಾಲ ಮನ್ನಾ ಆಗ್ಲಿ ಅಂತ ರೈತರು ಕಾಯುತ್ತಾರೆ – ಸಚಿವ ಶಿವಾನಂದ್ ಪಾಟೀಲ್
ಬೆಳಗಾವಿ : ಇತ್ತೀಚೆಗಷ್ಟೆ ರೈತರಿಗೆ ಪರಿಹಾರ ನೀಡಿದ ಬಳಿಕ ರೈತರ ಆತ್ಮಹತ್ಯೆ ಸಂಖ್ಯೆಗಳು ಹೆಚ್ಚಾಗುತ್ತಿವೆ ಎಂದು ರೈತರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಕ್ಕರೆ ಸಚಿವ ಶಿವಾನಂದ್ ಪಾಟೀಲ್ ಮತ್ತೊಮ್ಮೆ ರೈತರ ಬಗ್ಗೆ ಲಘುವಾಗಿ ಮಾತನಾಡಿ ವಿವಾದ ಸೃಷ್ಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ…
ಕೊರೊನಾ ಭಯ ಪಡುವ ಅಗತ್ಯವಿಲ್ಲ – ಡಿಸಿ ಕೆವಿ ರಾಜೇಂದ್ರ
ಮೈಸೂರು : ಮೈಸೂರಿನಲ್ಲಿ ಒಟ್ಟು 7 ಕೊರೊನಾ ಪ್ರಕರಣ ಪತ್ತೆಯಾಗಿದೆ.7ನೇ ಪ್ರಕರಣ ಸಹಾ ಅನಾರೋಗ್ಯದಿಂದ ಬಳಲುತ್ತಿದ್ದವರಾಗಿದ್ದಾರೆ.ಯಾರಿಗೂ ಟ್ರ್ಯಾವಲ್ ಹಿಸ್ಟರಿ ಇಲ್ಲ ಆದ್ದರಿಂದ ಆತಂಕ ಪಡುವ ಅಗತ್ಯ ಇಲ್ಲಮೈಸೂರು ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಹೇಳಿದ್ದಾರೆ. ಸದ್ಯ ಮೈಸೂರಿನಲ್ಲಿ 70 ಟೆಸ್ಟಿಂಗ್…
ಸಿದ್ದರಾಮಯ್ಯ ಎರಡನೇ ಟಿಪ್ಪು ಸುಲ್ತಾನ್ ಆಗ್ತಿದ್ದಾರೆ – ಯತ್ನಾಳ್
ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಟಿಪ್ಪು ಸುಲ್ತಾನ ಆಗುತ್ತಿದ್ದಾರೆ. ಹಿಜಬ್ ನಿಷೇಧ ಹಿಂತೆಗೆದುಕೊಳ್ಳುವುದು ಸೂಕ್ತ ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಹಿಜಬ್ ನಿಷೇಧ ವಾಪಸ್ ಪಡೆಯುವ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಹಿಜಬ್…
ಆದಿತ್ಯ ಎಲ್1 ಜನವರಿ 6ರಂದು ಲಂಗ್ರಾಜಿಯನ್ ಬಿಂದು ಎಲ್1 ತಲುಪಲಿದೆ – ಇಸ್ರೋ ಅಧ್ಯಕ್ಷ ಸೋಮನಾಥ್
ಅಹಮದಾಬಾದ್: ಸೂರ್ಯನ ಅಧ್ಯಯನಕ್ಕಾಗಿ ಭಾರತ ನಿರ್ಮಿಸಿರುವ ಪ್ರಥಮ ಅಂತರಿಕ್ಷ ವೀಕ್ಷಣಾಲಯ ಆದಿತ್ಯ ಎಲ್ 1 ಯೋಜನೆಯ ನೌಕೆಯ ನಿಗದಿತ ಲಗ್ರಾಂಜಿಯನ್ ಬಿಂದು ಎಲ್ 1 ಅನ್ನು ಜ.6 ರಂದು ತಲುಪಲಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ಹೇಳಿದ್ದಾರೆ. ಅಹಮದಾಬಾದ್ ನ…
ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ ವಿಜಯೇಂದ್ರ ಕಿಡಿ
ಬೆಂಗಳೂರು : ಸಮವಸ್ತ್ರ ಇರುವುದು ವಿಷಬೀಜ ಬಿತ್ತುವುದಕ್ಕಲ್ಲ. ಹೈಕೋರ್ಟ್, ಸುಪ್ರೀಂಕೋರ್ಟ್ ತೀರ್ಪು ನಮ್ಮ ಮುಂದೆ ಇದೆ. ರಾಜ್ಯದ ಕಾಂಗ್ರೆಸ್ ಸರ್ಕಾರದ್ದು ಒಡೆದಾಳುವ ನೀತಿ. ರಾಜ್ಯದ ಕಾನೂನು ಸುವ್ಯವಸ್ಥೆ ಒಳ್ಳೆಯದಾಗಿ ಇರಬಾರದಾ.?, ನಿಮ್ಮ ಉದ್ದೇಶ ಏನು ಹಾಗಾದ್ರೆ..?, ನಿಮ್ಮನ್ನೇನು ಬಂದು ಮಕ್ಕಳು ಕೇಳಿದ್ರಾ..?,…
ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯ ಮಾಡಿ ಹಿಜಬ್ ನಿಷೇಧ ಮಾಡಲಾಗಿತ್ತು – ಸಿಟಿ ರವಿ
ಚಿಕ್ಕಮಗಳೂರು : ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್ ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ ಸ್ಥಳಗಳಲ್ಲಿ ಹಿಜಬ್‌ಗೆ ನಿಷೇಧ ಹೇರಿರಲಿಲ್ಲ ಎಂದು ಮಾಜಿ ಸಚಿವ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
ಹಿಜಬ್ ನಿಷೇಧ ವಾಪಸ್ ಪಡೆಯುತ್ತೇವೆ – ಸಿಎಂ ಸಿದ್ದರಾಮಯ್ಯ
ಮೈಸೂರು : ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಹಿಜಬ್ ನಿಷೇಧಿಸಿತ್ತು. ಅದನ್ನು ವಾಪಸ್ ಪಡೆಯಲಾಗುವುದು. ಹಿಜಬ್ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಸಿಎಂ ತಿಳಿಸಿದರು ಉಡುಪು ಅವರವರ…
ಪತ್ರಕರ್ತರು ಸಮಾಜ ಕಟ್ಟುವ ಕೆಲಸ ಮಾಡ್ಬೇಕು – ಸಿಎಂ ಸಿದ್ದರಾಮಯ್ಯ
ಮೈಸೂರು : ಮೈಸೂರು ಪತ್ರಕರ್ತರ ವತಿಯಿಂದ ನೂತನ ಪತ್ರಕರ್ತರ ಭವನದ ಕಟ್ಟಡ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅತ್ಯಂತ ಸಂತೋಷದಿಂದ ಭಾಗಿಯಾಗಿ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ನೀವೆಷ್ಟು ತ್ವರಿತವಾಗಿ ಕಟ್ಟಿಸುತ್ತೀರ ಅಷ್ಟು ಒಳ್ಳೆಯದು ನಾನೇ ಶಂಕುಸ್ಥಾಪನೆ ಮಾಡಿ ನಾನೇ ಉದ್ಘಾಟನೆ ಮಾಡಬೇಕೆಂಬ ಆಸೆ ಇದೆ ಎಂದು…

