ಕಾವೇರಿಗಾಗಿ 107ನೇ ದಿನಕ್ಕೆ ಕಾಲಿಟ್ಟ ಹೋರಾಟ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಚಾಮರಾಜನಗರದಲ್ಲಿ ಕಳೆದ 107 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಬುಧವಾರ ಕೂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ಭಿತ್ತಿಪತ್ರ ಹರಿದು ಪ್ರತಿಭಟನೆ ನಡೆಲಾಯಿತು. …
ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್ ಇಬ್ಬರ ಆತ್ಮಹತ್ಯೆ
ಮೈಸೂರು : ವಿವಾಹಿತ ಮಹಿಳೆಯೊಂದಿಗೆ ಯುವಕನ ಸಲುಗೆ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಗೃಹಿಣಿ ಯುವಕನ ಪೋಟೋ ವೈರಲ್, ಪೋಟೋ ನೋಡಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದು ಗೃಹಿಣಿ ಆತ್ಮಹತ್ಯೆ ಬೆನ್ನಲ್ಲೇ ಯುವಕ ಸಹಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಶೃತಿ 28 ಮುರುಳಿ…
ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ವ್ಯಕ್ತಿ ಕೊಲೆ
ಮೈಸೂರು : ಸಿಮೆಂಟ್ ಇಟ್ಟಿಗೆಯಿಂದ ವ್ಯಕ್ತಿಯ ತಲೆ ಜಜ್ಜಿ ಭೀಕರ ಕೊಲೆ ಮಾಡಿರುವ ಘಟನೆ ಹುಣಸೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕೊಲೆಯಾಗಿರುವ ವ್ಯಕ್ತಿ ವಯಸ್ಸು ಸುಮಾರು 30 ವರ್ಷ ಎಂದು ತಿಳಿದು ಬಂದಿದೆ. ಹುಣಸೂರಿನ ಅರಸು ಪ್ರತಿಮೆ ವೃತ್ತದ ಬಳಿ…
ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ – ಸಚಿವ ಮಹದೇವಪ್ಪ
ಮೈಸೂರು: ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿಯಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಸಹಜ ಸಮೃದ್ಧ ಸಾವಯವ…
ಮೋದಿ ಭೇಟಿಯಾದ ಸಿದ್ದರಾಮಯ್ಯ ಪರಿಹಾರ ಬಿಡುಗಡೆಗೆ ಮನವಿ
ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು ಇದರಲ್ಲಿ 4663.12 ಕೋಟಿ ರೂ.…
ರಾಮಕೃಷ್ಣ ಆಶ್ರಮದಲ್ಲಿ ಬೋನಿಗೆ ಬಿದ್ದ ಚಿರತೆ
ಮೈಸೂರು : ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಇಂದು ಮುಂಜಾನೆ ಸುಮಾರು ನಾಲಕ್ಕು ವರ್ಷದ ಗಂಡು ಚಿರತೆಯು ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ. ನಾಲ್ಕು ದಿನದ ಹಿಂದೆ ಅಷ್ಟೇ ಇಟ್ಟಿದ ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ವಲಯ ಅಧಿಕಾರಿಗಳಾದ ಆರ್‌ಎಫ್ಒ…
ಕೈ ಮುಗೀತಿನಿ ಇಲ್ಲಿಂದ ಹೊರಟು ಹೋಗಿ ಮಾಧ್ಯಮದವರಿಗೆ ಕೈ ಮುಗಿದ ಮನೋರಂಜನ್ ತಂದೆ ದೇವರಾಜೇಗೌಡ
ಮೈಸೂರು : ಹೇಳೊದನ್ನೆಲ್ಲಾ ನಿನ್ನೆಯೇ ಹೇಳಿ ಆಗಿದೆ.ದಯವಿಟ್ಟು ನಿಮ್ಮ ಕೈ ಮುಗೀತೀನಿ ಇಲ್ಲಿಂದ ಹೊರಟು ಹೋಗಿ ನೀವೆಲ್ಲಾ ನಮ್ಮ ಸ್ನೇಹಿತರುದಯವಿಟ್ಟು ನಮ್ಮನ್ನು ಬಿಟ್ಟು ಬಿಡಿ.ನಿನ್ನೆ ಅವರು ಬಂದು ಹೋಗಿದ್ದಾರೆ ಎಂದು ಸಂಸತ್ ದಾಳಿಕೋರ ಮನೋರಂಜನ್ ತಂದೆ ದೇವೆರಜೆಗೌಡ ಮಾಧ್ಯಮದವರಿಗೆ ಕೈ ಮುಗಿದಿದ್ದಾರೆ.…
ಭ್ರೂಣ ಹತ್ಯೆ ಪ್ರಕರಣ ಮೈಸೂರಿನಲ್ಲಿ ಮುಂದುವರೆದ ಕಾರ್ಯಾಚರಣೆ
ಮೈಸೂರು : ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮೈಸೂರಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ.ಮೈಸೂರಿನ ಶ್ರೀದೇವಿ ನರ್ಸಿಂಗ್ ಹೋಮ್‌ಗೆ ಬೀಗ ಹಾಕಲಾಗಿದ್ದು, ಬೋಗಾದಿ ಬಡಾವಣೆಯಲ್ಲಿರುವ ನರ್ಸಿಂಗ್ ಹೋಮ್ ಕೆಪಿಎಂಇ ಅನುಮತಿ ಪತ್ರ ಇಲ್ಲದಿರುವುದು ಕಂಡು ಬಂದಿದೆ. ಅಂಕಿ…
ತಮಿಳುನಾಡಿನಲ್ಲಿ ನಿಲ್ಲದ ಮಳೆ ಅಬ್ಬರ ಮೂರು ಸಾವು
ಚೆನ್ನೈ : ದಕ್ಷಿಣ ತಮಿಳುನಾಡಿನಲ್ಲಿ ಮಂಗಳವಾರವೂ ಭಾರೀ ಮಳೆ ಮುಂದುವರಿದಿದೆ. ಮಳೆ ಸಂಬಂಧಿತ ಅವಘಡಗಳಿಂದ ಮೂವರು ಸಾವನ್ನಪ್ಪಿದ್ದಾರೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ನಾಲ್ಕು ಜಿಲ್ಲೆಗಳಾದ ಕನ್ಯಾಕುಮಾರಿ, ತಿರುನಲ್ವೇಲಿ, ತೂತುಕುಡಿ ಮತ್ತು ತೆಂಕಶಿಯಲ್ಲಿ ಹಳದಿ ಅಲರ್ಟ್ ಘೋಷಿಸಿದೆ.ಉತ್ತರ ತಮಿಳುನಾಡು, ಪುದುಚೇರಿ…
ಅಪ್ರಾಪ್ತೆಗೆ ಪ್ರೀತಿಸು ಎಂದು ಪೀಡಿಸುತ್ತಿದ್ದ ಯುವಕನ ಬಂಧನ
ಚಾಮರಾಜನಗರ :ಅಪ್ರಾಪ್ತೆ ಬಾಲಕಿಗೆ ಪ್ರೀತಿಸಿ ಎಂದು ಪೀಡಿಸುತ್ತಿದ್ದಂತಹ ಯುವಕನನ್ನು ಬಂದಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಅಲುಗುಮೂಲೆ ಗ್ರಾಮದಲ್ಲಿ ನೆಡೆದಿದೆಅಲುಗುಮೂಲೆ ಗ್ರಾಮದ ಚೇತನ್ (25) ಎಂಬಾತನೇ ಬಂಧಿತ ಆರೋಪಿ 15 ವರ್ಷದ ಅಪ್ರಾಪ್ತ ಬಾಲಕಿಗೆ ಪ್ರೀತಿಸು ಎಂದು ಮೊಬೈಲ್ ನಲ್ಲಿ…

