ಆರೋಗ್ಯ ಶಿಕ್ಷಣ ಕ್ಷೇತ್ರಕ್ಕೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅಪಾರ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ…
ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಚಿತ್ರಕ್ಕೆ ಸಂಕಷ್ಟ
ಟ್ರೈಲರ್ನಲ್ಲಿರುವ ಡೈಲಾಗ್ ವಿವಾದ ಎಬ್ಬಿಸಿದೆ
ಸರ್ಕಾರಗಳು ರೈತರ ಮೇಲೆ ಗದಾ ಪ್ರಹಾರ ಮಾಡುತ್ತಿವೆ- ಕುರುಬೂರು ಶಾಂತಕುಮಾರ್
ಮೈಸೂರು : ಎಲ್ಲಾ ಸರ್ಕಾರಗಳು ರೈತರ ಮೇಲೆ ಗದಾಪ್ರಹಾರ ಮಾಡುತ್ತಿವೆ. ರೈತರು ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ.ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಹಲವು ಬೇಡಿಕೆಗಳನ್ನ ಇಟ್ಟುಕೊಂಡು ಪ್ರತಿಭಟನೆ ಮಾಡಿತ್ತು.ಪ್ರಧಾನಿಗಳು ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಪ್ರತಿಭಟನೆ ಕೈಬಿಡಿ ಎಂದಿದ್ರು.ಇಲ್ಲಯವರೆಗೆ ಸ್ವಾಮಿನಾಥನ್ ವರದಿ ಜಾರಿಗೆ ಮುಂದಾಗಿಲ್ಲ.ಈ…
ವರದಿ ಊಹಿಸಿಕೊಂಡು ವಿರೋಧಿಸುವುದು ಸರಿಯಲ್ಲ – ಡಾ.ಜಿ ಪರಮೇಶ್ವರ್
ಬೆಂಗಳೂರು: ಆಯೋಗ ನೀಡಿರುವ ವರದಿಯಲ್ಲಿ ಏನಿದೆ ಎಂದು ಊಹಿಸಿಕೊಂಡು ವರದಿ ಜಾರಿಯಾಗಬಾರದು ಎನ್ನುವುದು ಸರಿಯಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗದಲ್ಲಿ ನೂರಕ್ಕೂ ಅಧಿಕ ಜಾತಿಗಳಿವೆ. ಕೆಲವು ಜಾತಿಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ…
ವಿವಾಹಿತ ಮಹಿಳೆ ಮೇಲೆರಗಿದ ಕಾಮುಕ ತಡೆಯಲು ಬಂದ ಗಂಡನ ಮೇಲೆ ಮಚ್ಚು ಬಿಸಿ ಪರಾರಿ
- ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆ ಮೇಲೆರಗಿದ ಕಾಮುಕ - ವಿವಾಹಿತ ಮಹಿಳೆಯ ಚಿರಾಟ ಕೇಳಿ ಸ್ಥಳಕ್ಕಾಗಮಿಸಿದ ಪತಿ ಪತ್ನಿಗೆ ಹಲ್ಲೆ ಮಾಡಿ ಪರಾರಿಯಾಗಿರುವ ಕಿರಾತಕ - ನಂಜನಗೂಡು ತಾಲೂಕಿನ ಹೊಸ ಕಡೆಜೇಟಿ ಗ್ರಾಮದಲ್ಲಿ ನಡೆದಿರುವ ಘಟನೆ ಮೈಸೂರು :…
ನಾಯಿ ಬೊಗಳಿದರೆ ಇತಿಹಾಸ ಬದಲಾಗಲ್ಲ ಚೇತನ್ ವಿರುದ್ಧ ಜಗ್ಗೇಶ್ ಕಿಡಿ
ನಾಡಪ್ರಭು ಕೆಂಪೇಗೌಡ ವಿಚಾರವಾಗಿ ನಟ ಚೇತನ್ ಮಾಡಿರುವ ಎಕ್ಸ್ (ಟ್ವೀಟ್) ಭಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತಂತೆ ಸಾಕಷ್ಟು ಪ್ರತಿಕ್ರಿಯೆಗಳು ಕೂಡ ವ್ಯಕ್ತವಾಗಿವೆ. ನಟ ಜಗ್ಗೇಶ್ ಕೂಡ ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.…
ದೆಹಲಿಯತ್ತ ಯತ್ನಾಳ್ ಅನಂತ್ ಕುಮಾರ್ ಹೆಗ್ಡೆ ತೀವ್ರ ಕುತೂಹಲ ಮೂಡಿಸಿದ ರಾಜ್ಯ ರಾಜಕೀಯ
ಹುಬ್ಬಳ್ಳಿ : ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ದೇವೇಗೌಡ ಮಲ್ಲಿಕಾರ್ಜುನ ಖರ್ಗೆ ಭೇಟಿ ರಾಜ್ಯ ರಾಜಕೀಯದಲ್ಲಿ ಚರ್ಚೆ ಜೋರು !
ದೆಹಲಿ : ಮುಂಬರುವ ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳಿರುವ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು ಶುಕ್ರವಾರ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿರುವುದು ಹಲವು ಸಂಗತಿಗಳನ್ನು ಮುನ್ನೆಲೆಗೆ ತಂದಿದೆ. ಲೋಕಸಭಾ ಚುನಾವಣೆಗೆ…
ಯತೀಂದ್ರ ಗೆಲ್ಲಿಸಲು ಪ್ರತಾಪ್ ಸಿಂಹ ವಿರುದ್ಧ ಸಿದ್ದು ಷಡ್ಯಂತ್ರ – ಲೆಹರ್ ಸಿಂಗ್
ದೆಹಲಿ : ಮಗನನ್ನು ಗೆಲ್ಲಿಸಲು ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿದ್ದರಾಮಯ್ಯ ಷಡ್ಯಂತರ ರೂಪಿಸಿದ್ದಾರೆ ಎಂದು ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಆರೋಪಿಸಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಟ್ರ್ಯಾಪ್ ಮಾಡಲಾಗಿದೆ. ಮೈಸೂರಿನಲ್ಲಿ ಸಿದ್ದರಾಮಯ್ಯ ಮಗ ಲೋಕಸಭೆಗೆ ಸ್ಪರ್ಧೆ ಮಾಡಲಿದ್ದಾರೆ. ಹೀಗಾಗಿ…
ಸರ್ಕಾರದ ವಿರುದ್ಧ ಸಿಡಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು
ಮೈಸೂರು : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಗಾಂಧಿ ವೃತ್ತದ ಬಳಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮಹಿಳಾ ಕಾರ್ಯಕರ್ತೆಯರುಮಹಿಳೆಯರಿಗೆ ರಕ್ಷಣೆ ಕೊಡದ ಕಾಂಗ್ರೆಸ್…

