ಭ್ರೂಣ ಹತ್ಯೆ ಪ್ರಕರಣ ಮೈಸೂರಿನಲ್ಲಿ 14 ಕ್ಲಿನಿಕ್ ಬಿತ್ತು ಬೀಗ
ಮೈಸೂರು : ಭ್ರೂಣ ಪತ್ತೆ ಹತ್ಯೆ ಪ್ರಕರಣ ಸಂಭಂದಿಸಿದಂತೆ ಮೈಸೂರಿನಲ್ಲಿ ಕಾರ್ಯಾಚರಣೆ ಮುಂದುವರೆದಿದೆ.ವೈದ್ಯಕೀಯ ಪ್ರಮಾಣ ಪತ್ರ ಇಲ್ಲದ 14 ಕ್ಲಿನಿಕ್‌ಗಳಿಗೆ ಜಿಲ್ಲಾ ಆರೋಗ್ಯಾಧಿಕಾರಿ ನೇತೃತ್ವದಲ್ಲಿ ಬೀಗ ಬಿದ್ದಿದೆ. ಮೈಸೂರು ಜಿಲ್ಲೆಯಾದ್ಯಂತ ಮುಂದುವರಿದ ಕಾರ್ಯಾಚರಣೆ ನಡೆಸುತ್ತಿದ್ದು ಜಿಲ್ಲಾ ಟಾಸ್ಕ್‌ಪೋರ್ಸ್ ತಂಡದಿಂದ ಪರಿಶೀಲನೆ ಮಾಡಲಾಗುತ್ತಿದೆ.ಮೈಸೂರು…
ರಾಮಮಂದಿರ ಉದ್ಘಾಟನೆ ರಿಷಬ್ ಶೆಟ್ಟಿಗೆ ಆಹ್ವಾನ
ಅಯೋಧ್ಯಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಕೆಲವೇ ಕೆಲವರು ನಟ ನಟಿಯರನ್ನು ಆಹ್ವಾನಿಸಿದ್ದು, ಕನ್ನಡದಲ್ಲಿ ರಿಷಬ್ ಶೆಟ್ಟಿ ಅವರಿಗೆ ಇಂಥದ್ದೊಂದು ಅವಕಾಶ ಸಿಕ್ಕಿದೆ. ರಾಮಮಂದಿರ ಉದ್ಘಾಟನೆಗೆ ರಿಷಬ್ ಶೆಟ್ಟಿ ಅವರನ್ನು ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಜನಿಕಾಂತ್, ಮೋಹನ್ ಲಾಲ್, ಚಿರಂಜೀವಿ…
ಕಾಂಗ್ರೆಸ್ ಟಿಪ್ಪು ಜಪ ಬಿಜೆಪಿ ಟಾಂಗ್
ಬೆಂಗಳೂರು : ಕಾಂಗ್ರೆಸ್ ಕೆಲ ಶಾಸಕರು ಟಿಪ್ಪು ಜಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿ ಸರ್ಕಾರಕ್ಕೆ ಬಿಜೆಪಿ ಟಾಂಗ್ ನೀಡಿದೆ. ಲೋಕಸಭಾ ಚುನಾವಣೆಗಾಗಿ ಅಲ್ಪಸಂಖ್ಯಾತರ ಓಲೈಕೆಗೆ 10 ಸಾವಿರ ಕೋಟಿ ರೂ. ಕೊಡುತ್ತಿರುವ ಸಿದ್ದರಾಮಯ್ಯನವರು ಇನ್ನೂ ಮೆಚ್ಚಿಸಲು ಮಾಡಬಹುದಾದ ಘನಂದಾರಿ ಕೆಲಸಗಳು…
ವೀರಪ್ಪನ್ ಸಹಚರ ಪಾಲಾರ್ ಬಾಂಬ್ ಸ್ಫೋಟದ ಅಪರಾಧಿ ಜ್ಞಾನಪ್ರಕಾಶ್ ನಿಧನ
ಹನೂರು : ಪಾಲಾರ್ ಬಾಂಬ್ ಸ್ಫೋಟ" ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿದ್ದ ವೀರಪ್ಪನ್ ಸಹಚರ ಜ್ಞಾನಪ್ರಕಾಶ್ ಸಂದನಪಾಳ್ಯ ಗ್ರಾಮದಲ್ಲಿ ಆನಾರೋಗ್ಯದಿಂದ ನಿಧನ ಹೊಂದಿದ್ದಾರೆ ಕಾಡುಗಳ್ಳ ವೀರಪ್ಪನ ಸಹಚರ, ಜ್ಞಾನಪ್ರಕಾಶ್(68)ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದ ನಿವಾಸಿಯಾಗಿದ್ದು ಕಾಡುಗಳ್ಳನ ಮುಖ್ಯ ಸಹಚರಾರಾಗಿದ್ದರು. ಭಯಾನಕ ಎನಿಸುವ "ಪಾಲಾರ್…
ಶೌಚಾಲಯಗಳಿಗೆ ಟಿಪ್ಪು ಹೆಸರಿಡಲಿ – ಯತ್ನಾಳ್
ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಬೇಕು. ಟಿಪ್ಪುವಿನ ಹೆಸರು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ವಿಚಾರ ಕುರಿತು ಮಾತನಾಡಿದ ಯತ್ನಾಳ್, ಟಿಪ್ಪು ಒಬ್ಬ ಮತಾಂಧ. ನಾಲ್ಕು…
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧ ಪ್ರತ್ಯೇಕ ರಾಜ್ಯ ಬೇಡಿಕೆ ಸಲ್ಲದು – ಸಿಎಂ ಸಿದ್ದರಾಮಯ್ಯ
- ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸರ್ಕಾರ ಬದ್ಧ ಬೆಳಗಾವಿ : ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು ಹಾಗೂ ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಮಂಡಲದಲ್ಲಿ ಇಂದು ಉತ್ತರ…
ಶಾಲೆಗೆ ನುಗ್ಗಿ ಆಹಾರ ತಿಂದು ಪೀಠೋಪಕರಣ ಮುರಿದ ಕರಡಿ !
ಚಾಮರಾಜನಗರ : ಹನೂರಿನ ಸಂದನಪಾಳ್ಯ ಸಂತ ಅಂಥೋಣಿ ಗ್ರಾಮಾಂತರ ಪ್ರೌಢಶಾಲೆಗೆ ಗುರುವಾರ ಮಧ್ಯರಾತ್ರಿ ಕರಡಿಯೊಂದು ನುಗ್ಗಿ ಆಹಾರ ಪದಾರ್ಥಗಳನ್ನು ತಿನ್ನುವುದರ ಜತೆಗೆ ಪೀಠೋಪಕರಗಳನ್ನು ಮುರಿದು ಹಾಕಿರುವ ಘಟನೆ ಜರುಗಿದೆ ರಾತ್ರಿ 1 ಗಂಟೆ ಸಮಯದಲ್ಲಿ ಶಿಕ್ಷಕರ ವಿಶ್ರಾಂತಿ ಕೊಠಡಿಯ ಬಾಗಿಲನ್ನು ಮುರಿದು…
ಪ್ರತಾಪ್ ಸಿಂಹ ಅಮಾನತಿಗೆ ಸಹಿ ಸಂಗ್ರಹ
ಮೈಸೂರು : ಸಂಸತ್‌ನಲ್ಲಿ ಯುವಕರಿಂದ ಕೋಲಾಹಲ ಪ್ರಕರಣಕ್ಕೆ ಸಂಭಂದಿಸಿದಂತೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ವಿರುದ್ಧ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ವತಿಯಿಂದ ಪ್ರತಾಪ್ ಸಿಂಹ ಕೈನಲ್ಲಿ ಬಾಂಬ್ ಹಾಗೂ ಪಾಸ್ ಹಿಡಿದು ಭಾವ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಯುವಕರಿಗೆ…
ನಿಷೇಧಿತ ಸ್ಯಾಟಲೈಟ್ ಫೋನ್ ನಿಂದ ಪಾಕಿಸ್ತಾನಕ್ಕೆ ಕರೆ !
ಯಾದಗಿರಿ : ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ 17 ರಂದು ಶೆಳ್ಳಗಿ ಗ್ರಾಮದ ಕೃಷಿ ಪ್ರದೇಶವೊಂದರಿಂದ…
ಮದ್ಯಪಾನ ಪ್ರಿಯರ ಬೇಡಿಕೆ ಕೇಳಿ ಸಂತೋಷ್ ಲಾಡ್ ಸುಸ್ತು !
ಬೆಳಗಾವಿ : ಮದ್ಯಪಾನ ಪ್ರಿಯರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ಸದಸ್ಯರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಬೆಳಗಾವಿಯ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. `ನಿತ್ಯ ದುಡಿ,…

