ಕರ್ನಾಟಕ ದೇಶದಲ್ಲಿ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕು – ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಸಿರಿಧಾನ್ಯ ಬೆಳೆಯಲ್ಲಿ ಕರ್ನಾಟಕ , ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಸಿರಿಧಾನ್ಯ ಬೆಳೆಯುವ ರಾಜ್ಯವಾಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸಿರಿಧಾನ್ಯಗಳ ಬಳಕೆಯ ಲಾಭಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಸಾವಯವ…
ಮನೋರಂಜನ್ ಪ್ರತಾಪ್ ಸಿಂಹ ಜೊತೆ ನಿಕಟ ಸಂಪರ್ಕ ಹೊಂದಿದ್ದ – ಎಂ. ಲಕ್ಷ್ಮಣ್
ಮೈಸೂರು : ಕೇಂದ್ರ ಭದ್ರತಾ ಲೋಪಕ್ಕೆ ಸಂಬಂಧ ಪಟ್ಟಂತ ವಿಚಾರಕ್ಕೆ ನಮ್ಮಲ್ಲಿ ಸೂಕ್ತ ದಾಖಲೆಗಳಿವೆ.ಮನೋರಂಜನ್ ಮೈಸೂರಿನಲ್ಲಿ ಹುಟ್ಟಿ ಬೆಳೆದ ವ್ಯಕ್ತಿ.ಇವನು ಸಂಸದ ಪ್ರತಾಪ್ ಸಿಂಹನ ಜೊತೆ ನಿಕಟ ಸಂಪರ್ಕದಲ್ಲಿದ್ದ ವ್ಯಕ್ತಿ.ಸಾಗರ್ ಶರ್ಮ,ಮನೋರಂಜನ್ ಅವರಿಗೆ ಸ್ವತಃ ತಮ್ಮ ಹಸ್ತಾಕ್ಷರದಿಂದ ಸಹಿ ಮಾಡಿಕೊಟ್ಟಿರುವ ಪಾಸ್…
ಲೋಕ ಭದ್ರತಾ ಲೋಪ ಪ್ರತಾಪ್ ಸಿಂಹ ವಿರುದ್ಧ ಕ್ರಮ ತೆಗೆದುಕೊಳ್ಳಿ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ದೆಹಲಿ ಸಂಸತ್ ಭವನದಲ್ಲಿ ಅಪರಿಚಿತ ವ್ಯಕ್ತಿ ನುಗ್ಗಿ ಅವಗಡ ಸೃಷ್ಟಿಸಿದ್ದಾನೆ.ಇದೊಂದು ಗಂಭೀರ ಭದ್ರತಾ ಲೋಪ. ಪ್ರಜಾಪ್ರಭುತ್ವ ಸಂಸ್ಥೆ ಇಡೀ ದೇಶದ ಬಗ್ಗೆ ಪ್ರತಿನಿಧಿಗಳು ಕೂತು ಚರ್ಚೆ ಮಾಡ್ತಾರೆ.ಬಿಗಿ ಭದ್ರತೆ ಇರುತ್ತೆ ಅಲ್ಲಿ ಆದ್ರೂ ಅವರಿಗೆ ಬೇಕಾದ ವಸ್ತುಗಳನ್ನು ಒಳಗೆ…
ಒಂದಲ್ಲ ಎರಡಲ್ಲ ಮೂರು ಬಾರಿ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ದ ದಾಳಿಕೋರ !
ಮೈಸೂರು : ಲೋಕಸಭೆಯ ಮೇಲೆ ದಾಳಿ ನಡೆಸಿದ್ದ ಮೈಸೂರು ಮೂಲದ ಮನೋರಂಜನ್ ಮೂರು ಬಾರಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಕಳೆದ ಅಧಿವೇಶನದ ಸಮಯದಲ್ಲಿ ಹೊಸ ಸಂಸತ್ ವೀಕ್ಷಣೆ ನೆಪದಲ್ಲಿ ಎರಡು ಬಾರಿ…
ಸಂಸತ್ ಭದ್ರತಾ ಲೋಪ ಪ್ರತಾಪಸಿಂಹ ವಿಚಾರಣೆ ನಡೆಸಿ – ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು…
ಸಂಸತ್ ಪ್ರಕರಣ ಯಾರೇ ತಪ್ಪು ಮಾಡಿದರೂ ತಪ್ಪೇ ಸತ್ಯ ಹೊರತನ್ನಿ ಆರೋಪಿ ತಂದೆ ದೇವರಾಜೇಗೌಡ ಮಾಹಿತಿ
ಮೈಸೂರು : ದೆಹಲಿಯ ಸಂಸತ್ ಭವನಕ್ಕೆ ನುಗ್ಗಿದ ಪ್ರಕರಣ ಮನೋರಂಜನ್ ತಂದೆ ದೇವರಾಜೇ ಗೌಡ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮನೋಂಜನ್ ಬಿ.ಇ ಓದಿದ್ದ.ದೆಹಲಿ ಬೆಂಗಳೂರು ಅಂತ ಓಡಾಡುತ್ತಿದ್ದ.ಆದ್ರೆ ಅತ ಎಲ್ಲಿಗೆ ಹೋಗಿದ್ದಾನೆ ಅಂತ ಗೊತ್ತಿಲ್ಲ.ಯಾವ ಪಕ್ಷದಲ್ಲು ಗುರುತಿಸಿಕೊಂಡಿಲ್ಲ.2014 ರಲ್ಲಿ ಬಿ.ಇ ಮುಗಿಸಿದ್ದ,ನಾನು…
ಸಂಸತ್ತಿನಲ್ಲಿ ಭದ್ರತಾ ಲೋಪ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದಿದ್ದ ಕಿಡಿಗೇಡಿಗಳು !
ದೆಹಲಿ : ಲೋಕಸಭೆಯಲ್ಲಿ ಗ್ಯಾಲರಿಯಿಂದ ಜಿಗಿದು ಸಂಸದರ ಮಧ್ಯೆ ಓಡಾಡಿ ಕಲರ್ ಬಾಂಬ್ ಸಿಡಿಸಿದ ದುಷ್ಕರ್ಮಿಗಳನ್ನುಬಂಧಿಸಲಾಗಿದ್ದು, ಇವರಿಬ್ಬರೂ ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದರು ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ತೆಲಂಗಾಣ ಮೂಲದವರು ಎಂದು ತಿಳಿದುಬಂದಿದೆ. ಒಬ್ಬಾತನ ಹೆಸರು…
ಅತಿಥಿ ಉಪನ್ಯಾಸಕರ ಖಾಯಂಗೆ ಆಗ್ರಹ
ಮೈಸೂರು: ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘ ಪ್ರತಿಭಟಿಸಿತು.ನಗರದ ಉಪನಿರ್ದೇಶಕರ ಕಚೇರಿಯ ಮುಂಭಾಗ ಜಮಾವಣೆಗೊಂಡ ಅತಿಥಿ ಉಪನ್ಯಾಸಕರು ಖಾಯಂ ಮಾಡುವಂತೆ ನಾನಾ ಘೋಷಣೆಗಳನ್ನು ಕೂಗಿದರು. ಹಲವು…
ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು – ಬಡಗಲಪುರ ನಾಗೇಂದ್ರ
ಮೈಸೂರು : ಹೋರಾಟಗಾರರು ಕೆಲವು ನಿಂದನೆಗಳನ್ನ ಅನುಭವಿಸಬೇಕಾಗುತ್ತದೆ.ಆ ಸಾಲಿನಲ್ಲಿ ನಾವು ಇದ್ದೇವೆ.ನಿನ್ನೆ ರೈತ ಮುಖಂಡ ಅಂತ ಹೇಳಿಕೊಂಡು ಇಂಗಲಕುಪ್ಪೆ ಕೃಷ್ಣೇಗೌಡ ಎಂವ ವ್ಯಕ್ತಿ ನನ್ನ ಮೇಲೆ ಮಾಡಿರುವ ಆರೋಪಗಳು ಶುದ್ಧ ಸುಳ್ಳುಗಳಿಂದ ಕೂಡಿದೆ ಎಂದು ಬಡಗಲಪುರ ನಾಗೇಂದ್ರ ಹೇಳಿದರು. ದುರುದ್ದೇಶ ಪೂರ್ವಕವಾಗಿ…
ಬಾಲ್ಯ ವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ಇಲಾಖೆ ಸನ್ನದ್ಧ – ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ನಮ್ಮ ಇಲಾಖೆ ಸನ್ನದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಗೆ ತಿಳಿಸಿದ್ದಾರೆ. ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರು ಕೇಳಿದ ಪ್ರಶ್ನೆಗೆ ಬುಧವಾರ ಸಚಿವರು…

