ಕಾಂಗ್ರೆಸ್ ಸರ್ಕಾರ ಐದು ವರ್ಷ ಇರಲ್ಲ – ಹೆಚ್.ಡಿ ಕುಮಾರಸ್ವಾಮಿ
ಮಂಡ್ಯ : ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಕಾಲ ಇರುವುದಿಲ್ಲ, ಮೇ ಬಳಿಕ ಪತನವಾಗುವುದು ಖಚಿತ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಯವರು ಸ್ಫೋಟಕ ಭವಿಷ್ಯ ನುಡಿದಿದ್ದಾರೆ ಕೆ.ಆರ್.ಪೇಟೆಯ ಬೆಳತೂರು ಗ್ರಾಮದ ದೇವಸ್ಥಾನ ಜೀರ್ಣೋದ್ಧಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾನು…
ಕಾಂಗ್ರೆಸ್ಸಿಗರ ಅಕ್ರಮ ಪ್ರಶ್ನಿಸುವ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ವಿಜಯೇಂದ್ರ ಕಿಡಿ
ಬೆಂಗಳೂರು : ಅಧಿಕಾರಸ್ಥ ಕಾಂಗ್ರೆಸ್ಸಿಗರ ಅಕ್ರಮಗಳ ವಿರುದ್ಧ ದನಿ ಎತ್ತುವ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ನಡೆಯುತ್ತಿರುವ ಹಲ್ಲೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಭದ್ರಾವತಿಯಲ್ಲಿ ಬಿಜೆಪಿ ಮುಖಂಡನ ಮೇಲಿನ ಹಲ್ಲೆಗೆ ಸಾಮಾಜಿಕ ಜಾಲತಾಣದಲ್ಲಿ…
ಕೇಂದ್ರ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ದೆಹಲಿ : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡಲಾಗಿದ್ದ ಸಂವಿಧಾನದ ಆರ್ಟಿಕಲ್ 370 ವಿಧಿ ರದ್ದು ಮಾಡಿದ ಕೇಂದ್ರ ಸರ್ಕಾರದ ನಿರ್ಧಾರ ಸರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆರ್ಟಿಕಲ್ 370 ಅಡಿ ವಿಶೇಷಾಧಿಕಾರ ನೀಡಿಕೆ ಕೇವಲ ತಾತ್ಕಾಲಿಕ ನಿರ್ಧಾರವಷ್ಟೇ ಆಗಿತ್ತು…
ಮೈಸೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ
ಬೆಂಗಳೂರು : ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಡಿ.11 ಮತ್ತು 12ರಂದು ಕರಾವಳಿಯ ದಕ್ಷಿಣ ಕನ್ನಡ,…
ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದು ವಿಚಾರ ಇಂದು ಸುಪ್ರೀಂ ಮಹತ್ವದ ತೀರ್ಪು
ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯ ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿರುವ ಸುಪ್ರೀಂಕೋರ್ಟ್ ಇಂದು ತೀರ್ಪು ನೀಡಲಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ…
ಸರ್ಕಾರಿ ಗೌರವಗಳೊಂದಿಗೆ ಹಿರಿಯ ನಟಿ ಲೀಲಾವತಿ ಅಂತ್ಯಸಂಸ್ಕಾರ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಕನ್ನಡ ಚಿತ್ರರಂಗ ಕಂಡಂತಹ ಬಹುಮುಖ ಪ್ರತಿಭೆಯಾಗಿದ್ದ ನಟಿ ಲೀಲಾವತಿಯವರಿಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲು ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೀಲಾವತಿಯವರು ಅನಾರೋಗ್ಯದಿಂದ ಬಳಲುತ್ತಿದ್ದಾಗ ಅವರ ನಿವಾಸಕ್ಕೆ ತೆರಳಿ ಅವರ ಯೋಗಕ್ಷೇಮ ವಿಚಾರಿಸಿದ್ದೆ. ಆಗ ಅವರ…
ಗನ್ ಹೌಸ್ ವೃತ್ತದಲ್ಲಿ ಶ್ರೀಗಳ ಪ್ರತಿಮೆ ಅನಾವರಣಕ್ಕೆ ಒಡೆಯರ್ ವಿರೋಧ
ಮೈಸೂರು: ಅರಮನೆ ಬಳಿ ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಗನ್‌ಹೌಸ್ ವೃತ್ತದ ಬಳಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆಯನ್ನು ರಾತ್ರೋರಾತ್ರಿ ಕಾನೂನು ಉಲ್ಲಂಘಿಸಿ ಪ್ರತಿಷ್ಠಾಪನೆ ಮಾಡಿದ್ದಾರೆ ಎನ್ನಲಾಗಿದೆ. ಈ ಹಿಂದೆ ಜಿಲ್ಲಾಡಳಿತ, ಸುತ್ತೂರು ಮಠದ ನಡುವೆ ಪತ್ರ ವ್ಯವಹಾರ ನಡೆದಿತ್ತು.ಇದೀಗ…
ಕಾಡಿನಿಂದ ಹಾದಿ ತಪ್ಪಿ ಬಂದು ಅಂಗಡಿಯೊಳಗೆ ನುಗ್ಗಿದ್ದ ಕರಡಿ !
ಚಾಮರಾಜನಗರ: ಕಾಡಿನಿಂದ ಹಾದಿ ತಪ್ಪಿ ಬಂದ ಕರಡಿಯೊಂದು ಆಹಾರಕ್ಕಾಗಿ ಬಾರ್ ಬಳಿಯ ಅಂಗಡಿಯೊಳಗೆ ನುಗ್ಗೆ ಅಲ್ಲಿದ್ದ ಮೊಟ್ಟೆ ಹಾಗೂ ಇನ್ನಿತರ ಪದಾರ್ಥಗಳನ್ನು ತಿಂದು ದ್ವಂಸ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ. ಹನೂರು ತಾಲ್ಲೂಕಿನ ಅಜ್ಜೀಪುರ…
ಕುಮಾರಸ್ವಾಮಿ ಬಿಜೆಪಿಗೆ ಬಕೆಟ್ ಹಿಡಿದಿದ್ದಾರೆ – ಸಿಎಂ ಇಬ್ರಾಹಿಂ
ಬೆಂಗಳೂರು : ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಬಕೆಟ್ ಹಿಡಿಯಲು ಹೋಗಿದ್ದಾರೆ. ಬಿಜೆಪಿ ಮೈತ್ರಿಯಿಂದ ಅಶೋಕ್, ಯಡಿಯೂರಪ್ಪ ಮಗನ ಹಿಂದೆ ನೀವು ಓಡಾಡ್ಬೇಕು ಅಷ್ಟೇ ಎಂದು ಸಿಎಂ ಇಬ್ರಾಹಿಂ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ಕರೆದು…
ಪೇ ಸಿಎಂ ಪೇ ಡಿಸಿಎಂ ಯತ್ನಾಳ್ ಹೊಸ ಬಾಂಬ್ !
ಬೆಳಗಾವಿ : ರಾಜ್ಯ ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸರಿನಲ್ಲಿ ಕಮಿಷನ್ ಹಗರಣ ನಡೀತಿದೆ. ಕಮಿಷನ್ ಪಡೆದು ಆಂಧ್ರದ ಗುತ್ತಿಗರದಾರರಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ಮತ್ತೆ ಕಮಿಷನ್ ಬಾಂಬ್ ಸಿಡಿಸಿದ್ದಾರೆ. ವಿಧಾನಸಭೆ…

