ಬಂಡೀಪುರ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಹುಲಿ ಹುಲಿಮರಿ ಪತ್ತೆ !
ಚಾಮರಾಜನಗರ : ಕರ್ನಾಟಕ ತಮಿಳುನಾಡು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗಡಿಯಲ್ಲಿರುವ ಚಾಮರಾಜನಗರ ಅರಣ್ಯದ ಪೊದೆಯೊಂದರಲ್ಲಿ ಹುಲಿ ಮತ್ತು ಮರಿಯ ಮೃತದೇಹ ಪತ್ತೆಯಾಗಿದೆ. ಹುಲಿಗಳಿಗೆ ವಿಷ ಹಾಕಿರಬಹುದೆಂದು ಅಧಿಕಾರಿಗಳು ಶಂಕಿಸಿದ್ದಾರೆ.ಶಿಥಿಲಗೊಂಡ ಶವಗಳು ಎರಡರಿಂದ ಮೂರು ವಾರಗಳ…
ಬರ ಪರಿಹಾರಕ್ಕೆ ಇನ್ನೆರಡು ದಿನಗಳಲ್ಲಿ ಮಾನದಂಡ ಬಿಡುಗಡೆ – ಸಚಿವ ಚೆಲುವರಾಯಸ್ವಾಮಿ
ಬೆಂಗಳೂರು : ರಾಜ್ಯ ಸರ್ಕಾರ ನೀಡಿರುವ 2 ಸಾವಿರ ರೂ. ಬರ ಪರಿಹಾರ ತಾತ್ಕಾಲಿಕ. ಇನ್ನೆರಡು ದಿನಗಳಲ್ಲಿ 2 ಸಾವಿರ ಪರಿಹಾರಕ್ಕೆ ಮಾರ್ಗಸೂಚಿ ಪ್ರಕಟ ಮಾಡಲಾಗುತ್ತದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ. ವಿಧಾನ ಪರಿಷತ್ ಕಲಾಪ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್…
ಪ್ರವಾಸಿಗರ ಮೇಲೆ ದಾಳಿ ಮಾಡಿದ ಕಾಡಾನೆ ವಿಡಿಯೋ ವೈರಲ್
ಚಾಮರಾಜನಗರ : ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ತೆರೆಳಿದ್ದ ಪ್ರವಾಸಿಗರಿಂದ ವಾಹನ ಮೇಲೆ ರೊಚ್ಚಿಗೆದ್ದ ಕಾಡಾನೆಯೊಂದು ದಾಳಿಗೆ ಯತ್ನಿಸಿದ ವೀಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಅರಣ್ಯ ಇಲಾಖೆಯ ತೆರೆದ ಸಫಾರಿ…
ಅರ್ಜುನ ಆನೆಯ ಸುತ್ತ ಹಲವು ಅನುಮಾನಗಳ ಹುತ್ತ ಆಡಿಯೋ ವೈರಲ್ !
ಮೈಸೂರು : ಅಂಬಾರಿ ಆನೆ ಅರ್ಜುನನ ಸಾವು ಪ್ರಕರಣದಲ್ಲಿ ಮತ್ತೊಂದು ಆಡಿಯೋ ವೈರಲ್ ಆಗಿದೆ. ಅರ್ಜುನನ ಮಾವುತ ವಿನು ಅವರ ಬಾಮೈದಾ ರಾಜು ಅವರು, ಹೋರಾಟಗಾರರೊಬ್ಬರ ಜೊತೆ ಮಾತಾಡಿರುವ ಆಡಿಯೋ ವೈರಲ್ ಆಗಿದ್ದು, ಡಾ.ರಮೇಶ್ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ…
ಯಶ್ ಮುಂದಿನ ಚಿತ್ರ ಟಾಕ್ಸಿಕ್
ಬೆಂಗಳೂರು : ಯಶ್ ಹೊಸ ಸಿನಿಮಾ ಬಗ್ಗೆ ತಿಳಿಯಲು ಅಭಿಮಾನಿಗಳು ಹಲವು ಸಮಯದಿಂದ ಕಾದಿದ್ದರು. ಅದಕ್ಕೆ ಮುಹೂರ್ತ ಕೂಡಿಬಂದಿದೆ. ಇಂದು ಟೈಟಲ್ ರಿವೀಲ್ ಆಗಿದ್ದು ಯಶ್ ಅಭಿಮಾನಿಗಳು ರೋಮಾಂಚನಗೊಂಡಿದ್ದಾರೆ. ಯಶ್ ಅವರ ‘ಕೆಜಿಎಫ್ 2’ ಸಿನಿಮಾ 2022ರ ಏಪ್ರಿಲ್ನಲ್ಲಿ ರಿಲೀಸ್ ಆಯಿತು.…
ಬೋನಿಗೆ ಬಿದ್ದ ತಾಯಿ ಚಿರತೆ
ಮೈಸೂರು : ತಾಲ್ಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಚಿರತೆ ಸೆರೆಯಾಗಿದ್ದು, ಕಬ್ಬಿನ ಗದ್ದೆಯಲ್ಲಿ ಚಿರತೆಯ ಮೂರು ಮರಿಗಳು ಪತ್ತೆ ಹಿನ್ನೆಲೆ ಬೋನು ಇರಿಸಲಾಗಿತ್ತು ಇದೀಗ ತಾಯಿ ಚಿರತೆ ಬೋನಿಗೆ ಬಿದ್ದಿದೆ. ಗ್ರಾಮದ ದ್ಯಾವಣ್ಣನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಮರಿಗಳು ಪತ್ತೆಯಾಗಿದ್ದವು.ಮರಿಗಳನ್ನ ರಕ್ಷಿಸಿ ಅರಣ್ಯ…
ಬಿಜೆಪಿ ಅಧಿಕಾರದಲ್ಲಿದ್ದಾಗ ಗುಂಡಿ ಮುಚ್ಚಲಾಗಲಿಲ್ಲ – ಸಿಎಂ ಸಿದ್ದರಾಮಯ್ಯ
ಬೆಳಗಾವಿ : ನಾವು ಅಧಿಕಾರಕ್ಕೆ ಬಂದು 6 ತಿಂಗಳಾಯಿತು. ಬಿಜೆಪಿ ಬ್ರಾಂಡ್ ಬೆಂಗಳೂರು ಮಾಡಿದ್ದಾರೆಯೇ. ಅವರಿಂದ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು…
ಎರಡೂ ಕಡೆ ಅರ್ಜುನನ ಸ್ಮಾರಕ ನಿರ್ಮಾಣ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ದಸರಾ ಆನೆ ಅರ್ಜುನ ಪ್ರಾಣ ಕಳೆದುಕೊಂಡ ಜಾಗ ಹಾಗೂ ಮೈಸೂರಿನ ಹೆಚ್.ಡಿ ಕೋಟೆಯಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಂಬಾರಿ ಹೊತ್ತ ಅರ್ಜುನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅರ್ಜುನನ ಸಾವಿನ ಕುರಿತು ಸಂಪೂರ್ಣ…
ಪಾಲಿಕೆ ಸದಸ್ಯೆ ಕೇಬಲ್ ಗುತ್ತಿಗೆದಾರನ ನಡುವೆ ಜಟಾಪಟಿ
ಮೈಸೂರು : ಜಿಯೋ ಕೇಬಲ್ ಎಳೆಯುವಾಗ ನೀರಿನ ಪೈಪ್ ಒಡೆದ ಹಿನ್ನೆಲೆ ಕೇಬಲ್ ಗುತ್ತಿಗೆದಾರನಿಗೆ ಪಾಲಿಕೆ ಸದಸ್ಯೆ ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನ ಗಾಂಧಿನಗರದಲ್ಲಿ ನಡೆದಿದೆ. ಗುತ್ತಿಗೆದಾರನಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪಅವಾಚ್ಯ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆಗಿದೆ. ಪೈಪ್…
ತುಮಕೂರಿನಲ್ಲಿ ಇಂದು ವಿ.ಸೋಮಣ್ಣ ಶಕ್ತಿ ಪ್ರದರ್ಶನ
ತುಮಕೂರು : ಸಿದ್ದಗಂಗಾ ಮಠದಲ್ಲಿ ವಿ.ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡ ಗುರುಭವನ ಇಂದು ಲೋಕಾರ್ಪಣೆಗೊಳ್ಳಲಿದೆ. ಈಗಾಗಲೇ ರಾಜ್ಯ ಬಿಜೆಪಿ ನಾಯಕತ್ವದ ವಿರುದ್ಧ ತೊಡೆತಟ್ಟಿರುವ ವಿ.ಸೋಮಣ್ಣ ಈ ಕಾರ್ಯಕ್ರಮದ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರಾ ಎಂಬ ಕುತೂಹಲ ಹುಟ್ಟಿದೆ. ಗೃಹ ಸಚಿವ ಜಿ.ಪರಮೇಶ್ವರ್, ಕೆ.ಎನ್.…

