ಹುಲಿ ದಾಳಿಗೆ ಎರಡು ಹಸು ಬಲಿ
ಮೈಸೂರು : ಜಿಲ್ಲೆಯಲ್ಲಿ ಮತ್ತೆ ಹುಲಿ ದಾಳಿಗೆಎರಡು ಹಸುಗಳು ಬಲಿಯಾಗಿರುವ ಘಟನೆ ಹುಣಸೂರು ತಾಲ್ಲೂಕು ನೇಗತ್ತೂರು ಗ್ರಾಮದಲ್ಲಿ ನಡೆದಿದೆ. ರೈತ ಆಕಾಶ್ ಎಂಬುವವರಿಗೆ ಸೇರಿದ ಹಸುಗಳುನಾಗರಾಹೊಳೆ ಅಭಯಾರಣ್ಯದಿಂದ ಬಂದಿರುವ ಹುಲಿಗ್ರಾಮದ ಕೆರೆ ಬಳಿ ನೀರು ಕುಡಿಯುತ್ತಿದ್ದ ಹಸುಗಳುಪೊದೆಯಿಂದ ಬಂದ ಏಕಾಏಕಿ ದಾಳಿ…
ಇತಿಹಾಸ ಪುಟ ಸೇರಿದ ದಸರಾ ಮಾಜಿ ಕ್ಯಾಪ್ಟನ್ ಅರ್ಜುನ
ಗಜ ಗಾಂಭೀರ್ಯ ಪದಕ್ಕೆ ಅರ್ಥ ತಂದು ಕೊಟ್ಟಿದ್ದ ಬಲ ಭೀಮ ದಸರೆಯ ಮಾಜಿ ಕ್ಯಾಪ್ಟನ್ ಅರ್ಜುನ ಆನೆ ಇನ್ನು ನೆನಪು ಮಾತ್ರ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಬಳಿ ಕಾಡಾನೆಯ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವೇಳೆ ಒಂಟಿಸಲಗದ ಜೊತೆ ಕಾದಾಟ ನಡೆಸಿ…
ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಮೃತದೇಹ ಪತ್ತೆ !
ಚಾಮರಾಜನಗರ : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಾಜಿ ಸಚಿವ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೀಶ್ವರ್ ಅವರ ಬಾವ ಮಹದೇವಯ್ಯ ಅವರ ಮೃತದೇಹ ರಾಮಾಪುರದಲ್ಲಿ ಡಿ.4ರ ಸೋಮವಾರ ಪತ್ತೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯನವರನ್ನು ದುಷ್ಕರ್ಮಿಗಳು ಹತ್ಯೆ…
ಕಾಡಾನೆ ಕಾರ್ಯಾಚರಣೆ ವೇಳೆ ದಸರಾ ಗಜಪಡೆಯ ಅರ್ಜುನ ಸಾವು
ಕಾಡನೇ ಕಾರ್ಯಾಚರಣೆ ವೇಳೆ ದುರಂತ.ದಸರಾ ಗಜಪಡೆಯ ಆನೆ ಅರ್ಜುನ ಸಾವು.ಸಾಕನೇ ಅರ್ಜುನ ನನ್ನು ಸಾಯಿಸಿದ ಕಾಡನೇ.ಸಕಲೇಶಪುರ ತಾಲ್ಲೂಕಿನ ಯಸಳೂರು ವಲಯದ ಬಾಳೆಕೆರೆ ಫಾರೆಸ್ಟ್ ನಲ್ಲಿ ಘಟನೆ.ಕಾಡನೇ ಕಾರ್ಯಾಚರಣೆ ವೇಳೆ ದುರಂತ.ಅರ್ಜುನ ಹೊಟ್ಟೆ ಭಾಗಕ್ಕೆ ತಿವಿದು ಸಾಯಿಸಿದ ಕಾಡನೇ.
ಬಿಜೆಪಿ ಅವ್ರಿಗೆ ನಮ್ಮ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ – ಸಿಎಂ ಸಿದ್ದರಾಮಯ್ಯ
ಬೆಳಗಾವಿ : ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ಹಿನ್ನಲೆ ಕಲಾಪಕ್ಕೆ ಭಾಗಿಯಾಗುವ ಮುನ್ನ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಇವತ್ತಿನಿಂದ ಅಧಿವೇಶನ ಆರಂಭವಾಗುತ್ತದೆ.ಕೆಲವು ಬಿಲ್ಗಳಿದಾವೆ,ವಿಪಕ್ಷಗಳ ಪ್ರಶ್ನೆಗೆ ಉತ್ತರ ಕೊಡಲು ನಾವು ಸಿದ್ದರಿದ್ದೇವೆ.ಹೆಚ್ಚಾಗಿ ಉತ್ತರ ಕರ್ನಾಟಕದ ಕಡೆ ಹೆಚ್ಚು ಸಮಸ್ಯೆಗಳಿವೆ.ಅದರ…
ಸಿಪಿ ಯೋಗೇಶ್ವರ್ ಸಂಬಂಧಿಯ ಕಾರು ಹನೂರಿನ ರಾಮಪುರದಲ್ಲಿ ಪತ್ತೆ !
ಚಾಮರಾಜನಗರ : ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚಕ್ಕರೆ ಗ್ರಾಮದ ತೋಟದ ಮನೆಯಿಂದ ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೇಶ್ವರ್ ಅವರ ಸಂಬಂಧಿಯ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ…
ಮಾನವೀಯತೆ ಮರೆತ ಭವಾನಿ ರೇವಣ್ಣ
ಮೈಸೂರು : ಭವಾನಿ ರೇವಣ್ಣ ಕಾರಿಗೆ ಬೈಕ್ ಡಿಕ್ಕಿ.ಡಿಕ್ಕಿ ಹೊಡೆದ ಬೈಕ್ ಚಾಲಕನನ್ನೇ ಭವಾನಿ ರೇವಣ್ಣ ತರಾಟೆಗೆ ತೆಗೆದುಕೊಂಡಿದ್ದಾರೆಅಕ್ಕಾ ಸೈಡಿಗೆ ಕಾರ್ ಹಾಕಿ ಅಂದದ್ದಕ್ಕೆ ಸ್ಥಳೀಯರ ವಿರುದ್ಧ ಕಿಡಿ ಕಾರಿದ್ದಾರೆ. ರಿಪೇರಿ ಮಾಡಿಸೋಕೆ ಐವತ್ತು ಲಕ್ಷ ರೂ ಹಣ ಬೇಕು.ಯಾರಾದರೂ ನ್ಯಾಯ…
ನಟಿ ಲೀಲಾವತಿ ಆಸ್ಪತ್ರೆಗೆ ದಾಖಲಾದ್ರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸತ್ತೆ – ಸಿಎಂ ಸಿದ್ದರಾಮಯ್ಯ
ನೆಲಮಂಗಲ : ಹಿರಿಯ ಕಲಾವಿದೆ ಲೀಲಾವತಿಯವರನ್ನು ಆಸ್ಪತ್ರೆಗೆ ಸೇರಿಸಿದಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸೋಲದೇವನಹಳ್ಳಿ ಯಲ್ಲಿ ಇರುವ ಕನ್ನಡ ಚಲನಚಿತ್ರ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆರೋಗ್ಯವನ್ನು…
ಇಂದಿನಿಂದ ಬೆಳಗಾವಿಯಲ್ಲಿ ಅಧಿವೇಶನ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು !
ಬೆಳಗಾವಿ : ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದ ಮೇಲೆ ಸಹಜವಾಗಿಯೇ ಬಿಜೆಪಿಗೆ ಖುಷಿ ತಂದಿದೆ. ಇಂದಿನಿಂದ ಆರಂಭವಾಗಲಿರುವ ಸಂಸತ್ ಅಧಿವೇಶನದ ಮೇಲೆಯೂ ಇದು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದೆ. ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜಾಗಿವೆ. ಉತ್ತರ ಭಾರತದ ಗೆಲುವಿನಿಂದ…
ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಫೋಟ ಸಚಿವ ಮಧು ಬಂಗಾರಪ್ಪ ಮೇಲೆ ಬೇಳೂರು ಗೋಪಾಲಕೃಷ್ಣ ಕಿಡಿ
ಬೆಂಗಳೂರು : ಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ. ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮಧು ಬಂಗಾರಪ್ಪ ವಿರುದ್ಧ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿ ಆಗಿದ್ದಾರೆ. ಆದರೆ…

