ಪಂಚಮಸಾಲಿ ಮೀಸಲಾತಿ ಹೋರಾಟ ನಮಗೆ ಗೆಲುವು ಸಿಕ್ಕೆ ಸಿಗುತ್ತದೆ – ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕುರಿತು ಚರ್ಚಿಸಲು ಡಿಸೆಂಬರ್ 5ರಂದು ಶಾಸಕರ ಸಭೆ ನಡೆಸಬೇಕು ಹಾಗೂ ಈ ಸಭೆಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳನ್ನೂ ಆಹ್ವಾನಿಸಬೇಕು ಎಂದು ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರು ತಿಳಿಸಿದ್ದಾರೆ. ಸಭೆ ನಡೆಸುವ…
ಹೆಚ್ಐವಿ ಕುರಿತು ಅರಿವಿರಬೇಕು ಕೀಳಿರಿಮೆಯಲ್ಲ – ಶಾಸಕ ಶ್ರೀವತ್ಸ
ಮೈಸೂರು : ಎಚ್ಐವಿ ಸೋಂಕಿನ ಬಗ್ಗೆ ಅರಿವು, ಮುಂಜಾಗ್ರತೆಯಿರಬೇಕೇ ಹೊರತು ಕೀಳರಿಮೆಯಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕರಾದ ಟಿ ಎಸ್ ಶ್ರೀವತ್ಸ ಅವರು ತಿಳಿಸಿದರು. ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೈಸೂರು, ಕರ್ನಾಟಕ…
ಕಾಡಾನೆಗಳ ಉಪಟಳ ಲಕ್ಷಾಂತರ ರೂಪಾಯಿ ಬಾಳೆ ನಾಶ
ಮೈಸೂರು : ಬಂಡೀಪುರ ರಾಷ್ಟೀಯ ಉದ್ಯಾನವನ ಹೆಡಿಯಾಲ ಅರಣ್ಯವ್ಯಾಪ್ತಿಯ ಕಲ್ಲಹರ ಕಟ್ಟೆಯಲ್ಲಿ ರೈಲ್ವೇ ಕಂಬಿ ತೆರದಿರುವುದರಿಂದ ಮೂರು ದಿನಗಳಿಂದ ಪ್ರತಿದಿನ ಕಾಡಾನೆಗಳು ರೈತರ ಜಮೀನಿಗೆ ಲಗ್ಗೆ ಇಟ್ಟು ಲಕ್ಷಾಂತರ ರೂ ಬೆಲೆ ಬಾಳುವ ಬಾಳೆ ಬೆಳೆಗಳನ್ನು ನಾಶ ಮಾಡುತ್ತಿವೆ ಕಾವಲು ಕಾಯ್ದರು…
ಆಪರೇಷನ್ ಕಮಲದ ಭೀತಿ ಹೈದರಾಬಾದ್ ಗೆ ಇಂದು ಡಿಕೆಶಿ ಎಂಟ್ರಿ
ಬೆಂಗಳೂರು : ತೆಲಂಗಾಣ ವಿಧಾನಸಭೆ ಚುನಾವಣೆ ಫಲಿತಾಂಶ ಭಾನುವಾರ ಪ್ರಕಟವಾಗಲಿದ್ದು, ಅತಂತ್ರ ಫಲಿತಾಂಶ ಉಂಟಾದರೆ ಕಾಂಗ್ರೆಸ್ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಇಂದು ಡಿಸಿಎಂ ಡಿಕೆ ಶಿವಕುಮಾರ್ ಹೈದರಾಬಾದ್‌ಗೆ ತೆರಳಲಿದ್ದಾರೆ. ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ತೆಲಂಗಾಣದಲ್ಲಿ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದೆ ಎಂದೇ…
ಅರಿಶಿನ ಫಸಲಿನ ಮದ್ಯೆ ಬೆಳೆದಿದ್ದ 34ಕೆಜಿ ಹಸಿ ಗಾಂಜಾ ವಶ
ಚಾಮರಾಜನಗರ : ಅರಿಶಿಣ ಫಸಲಿನ ಮದ್ಯೆಗಾಂಜಾ ಬೆಳೆದಿದ್ದ ಇಬ್ಬರ ಬಂಧನ,ಬರೋಬ್ಬರಿ 34 ಕೆಜಿಯಷ್ಟು ಹಸಿ ಗಾಂಜಾವನ್ನು ಹನೂರು ಪೋಲಿಸರು ವಶಕ್ಕೆ ಪಡೆದಿರುವ ಘಟನೆ ಆನೆಗುಂದಿ ಗ್ರಾಮದಲ್ಲಿ ನೆಡೆದಿದೆ ತಾಲ್ಲೂಕಿನ ಪಿಜಿಪಾಳ್ಯ ಸಮೀಪದ ಆನೆಗುಂದಿ ಗ್ರಾಮದ ಎಸ್.ಬಾಲು(65) ಹಾಗೂ ಇವರ ಪುತ್ರ ಮಹಾಲಿಂಗ(35)…
ಸಾವಿನಲ್ಲೂ ಸಾರ್ಥಕತೆ ಮೆರೆದ ಹನೂರಿನ ದರ್ಶನ್
ಚಾಮರಾಜನಗರ :ಹನೂರು ಪಟ್ಟಣದ ವಾಸಿ ದರ್ಶನ್ ರವರ ಮೆದುಳು ಅಪಘಾತದಲ್ಲಿ ಪೆಟ್ಟಾದ ಹಿನ್ನೆಲೆ ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಹನೂರು ಪಟ್ಟಣದ ನಿವಾಸಿಗಳಾದ ಶಶಿ ಮತ್ತು ಸುಶೀಲಾ ದಂಪತಿ ಪುತ್ರ ದರ್ಶನ್ ರಸ್ತೆ ಅಪಘಾತವಾದ ಹಿನ್ನಲೆಮೈಸೂರಿನ ಖಾಸಗಿ…
ಡಿ.4ರಂದು ಶ್ರೀ ಭೈರವೇಶ್ವರ ಶಾಲೆ ಎಎಂಬಿ ಸಂಯುಕ್ತ ಪದವಿ ಕಾಲೇಜಿನ ರಜತ ಮಹೋತ್ಸವ
ಮೈಸೂರು : ಮೈಸೂರಿನ ಬಸವನಗುಡಿಯಲ್ಲಿರುವ ಅಣ್ಣಯ್ಯಪ್ಪ ಸ್ಮಾರಕ ವಿದ್ಯಾಸಂಸ್ಥೆಯ ಶ್ರೀಭೈರವೇಶ್ವರ ಶಾಲೆ ಮತ್ತು ಎಎಂಬಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವವನ್ನು ಡಿ.೪ರಂದು ಮಧ್ಯಾಹ್ನ ೨ಗಂಟೆಗೆ ನಗರದ ಕಲಾಮಂದಿರದಲ್ಲಿ ಅಯೋಜಿಸಲಾಗಿದೆ ಎಂದು ಸಂಸ್ಥೆ ನಿರ್ದೇಶಕಿ ಮತ್ತು ಕಾಲೇಜಿನ ಪ್ರಾಂಶುಪಾಲರೂ ಆದ…
ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು
ಮಂಡ್ಯ : ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ನಡೆದಿದೆ. ಬಾಚನಹಳ್ಳಿಯ ಮಳವಳ್ಳಿ-ಕೊಳ್ಳೇಗಾಲ ಹೆದ್ದಾರಿಯಲ್ಲಿ ನೆನ್ನೆ ಸಂಜೆ ರಸ್ತೆ ದಾಟುವ ವೇಳೆ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ…
ಜಮೀನು ವಿಚಾರಕ್ಕೆ ಜಗಳ ಅಣ್ಣನ ಮಗನಿಂದ ಚಿಕ್ಕಪ್ಪನ ಕೊಲೆ
ಮೈಸೂರು : ಜಮೀನಿನ ವಿಚಾರವಾಗಿ ಅಣ್ಣತಮ್ಮಂದಿರ ನಡುವೆ ಶುರುವಾದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದೆ. ಅಣ್ಣನ ಮಗನೇ ಚಿಕ್ಕಪ್ಪನನ್ನ ಕೊಂದಿದ್ದಾನೆ.ಜಿಲ್ಲೆ ನಂಜನಗೂಡು ತಾಲ್ಲೂಕಿನ ಮರಳ್ಳಿಪುರ ಗ್ರಾಮದಲ್ಲಿ ಘಟನೆ ನಡೆದಿದೆ.ಪರಶಿವಪ್ಪ(65) ಮೃತ ದುರ್ದೈವಿ. ಪರಶಿವಪ್ಪನ ಅಣ್ಣನ ಮಗ ಆದೀಶ್ ಕೊಂದ ಆರೋಪಿ ಎನ್ನಲಾಗಿದೆ…
ಮೈಸೂರಿಗೆ ಕ್ರಿಕೆಟ್ ಸ್ಟೇಡಿಯಂ ಬೇಕಿಲ್ಲ ಸಾರ್ವಜನಿಕ ಚರ್ಚೆ ಆಗ್ಲಿ – ಬಡಗಲಪುರ ನಾಗೇಂದ್ರ
ಮೈಸೂರು : ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ ಮಾಡಲು ಹೊರಟಿರುವ ಸಂಸದ ಪ್ರತಾಪ್ ಸಿಂಹ ಅವರ ನಡೆಗೆ ನಮ್ಮ ತೀವ್ರ ವಿರೋಧ ಇದೆ.ಅಭಿವೃದ್ಧಿಯ ಹೆಸರಿನಲ್ಲಿ ರೈತರ ಭೂಮಿ ಕಬಳಿಸುವ ಕೆಲಸ ಮಾಡುತ್ತಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಸರ್ಕಾರದ ಖಜಾನೆ ಲೂಟಿ…

