ಸಿದ್ದರಾಮಯ್ಯ ದೊಡ್ಡ ವಕೀಲರು ಅದಕ್ಕೆ ಕೆಂಪಣ್ಣ ಆಯೋಗ ಮಾಡಿ ಉಳಿದುಕೊಂಡ್ರು – ಕುಮಾರಸ್ವಾಮಿ ವ್ಯಂಗ್ಯ
ರಾಮನಗರ : ಡಿಕೆಶಿಗೆ ಹೈಕೋರ್ಟ್ ನಿಂದ ರಿಲೀಫ್ ವಿಚಾರ ಹೈಕೋರ್ಟ್ ರಿಲೀಫ್ ಕೊಟ್ಟಿಲ್ಲ, ಇವರೇ ತೆಗೆದುಕೊಂಡಿದ್ದಾರೆ.ಸ್ವಲ್ಪ ದಿನ ಇದನ್ನ ಮುಂದಕ್ಕೆ ಎಳೆಯಬೇಕಲ್ಲ. ಬಹುಶಃ ಗ್ಯಾರಂಟಿ ಕಾರ್ಯಕ್ರಮದ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬಂದು ಬಿಡ್ತೀವಿ ಬಂದಮೇಲೆ ಎಲ್ಲಾ ಕೇಸ್ ಗಳನ್ನ ಮುಚ್ಚಿಹಾಕಬಹುದು ಅಂತಾ…
ರಾಜ್ಯದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕರ ಭವನ ಆವರಣದಲ್ಲಿ ಸಂತ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಡೆಯುತ್ತಿಲ್ಲ…
ಮೈಸೂರು ವಿವಿ ಪ್ರಾಧ್ಯಾಪಕಿ ವಿರುದ್ಧ ಜಾತಿ ನಿಂದನೆ ಮಾನಸಿಕ ಕಿರುಕುಳ ಆರೋಪದಡಿ ದೂರು
ಮೈಸೂರು : ಮೈಸೂರು ವಿವಿ ಪ್ರಾಧ್ಯಾಪಕಿ ವಿರುದ್ದ ಪಿಎಚ್ಡಿ ವಿದ್ಯಾರ್ಥಿನಿ ಜಾತಿ ನಿಂದನೆ, ಮಾನಸಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. ಮಾನಸ ಗಂಗೋತ್ರಿ ಮೈಕ್ರೋ ಬಯೋಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಗೋಪಲ್ ವಿರುದ್ದ ದೂರುಪ್ರೊ. ಶುಭಾ ಗೋಪಲ್…
ಮೈಸೂರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಕನಕದಾಸರ 536ನೇ ಜಯಂತಿ ಆಚರಣೆ
ಮೈಸೂರು : ಜಿಲ್ಲಾ ಬಿಜೆಪಿ ಕಚೇರಿಯಲ್ಲಿಸಂತ ಶ್ರೇಷ್ಠ ಶ್ರೀ ಕನಕದಾಸರ 536 ನೇ ಜಯಂತಿ ಯನ್ನೂ ಜಿಲ್ಲಾ ಮತ್ತು ನಗರ ಘಟಕದ ವತಿಯಿಂದ ಆಚರಣೆ ಮಾಡಲಾಯಿತು. ಕನಕಸಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆ.ಆರ್ ಶಾಸಕ ಶ್ರೀವತ್ಸ, ಮಾಜಿ ಸಚಿವ ಎನ್…
ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮಾತ ಆಸ್ಪತ್ರೆ ಕರೆಂಟ್ ಕಟ್ ಮಾಡಿದ ಚೆಸ್ಕಾಂ ಸಿಬ್ಬಂದಿಗಳು
ಮೈಸೂರು : ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಭಂದಿಸಿದಂತೆ ಮಾತಾ ಆಸ್ಪತ್ರೆ ಕರೆಂಟ್ ಸಂಪರ್ಕವನ್ನು ಚೆಸ್ಕಾಂ ಸಿಬ್ಬಂದಿಗಳು ಕಟ್ ಮಾಡಿದ್ದಾರೆ. ಕಳೆದ ನಾಲ್ಕು ತಿಂಗಳಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ.20 ಸಾವಿರ ಬ್ಯಾಲೆನ್ಸ್ ಉಳಿಸಿಕೊಂಡಿದ್ದರು.ಈ ಬಗ್ಗೆ ಮಾಹಿತಿಯನ್ನು ನೀಡಿದ್ದ ಸಿಬ್ಬಂದಿಗಳು.ಆದ್ರು ಹಣ ಪಾವತಿ…
ಗೃಹಲಕ್ಷ್ಮೀ ಹಣ ಖಾತೆಗೆ ಬಾರದವರ ದಾಖಲೆ ಸಂಗ್ರಹ ಮಾಡಲಿರುವ ಅಂಗನವಾಡಿ ಕಾರ್ಯಕರ್ತೆಯರು
ಬೆಂಗಳೂರು : ಲೋಕಸಭೆ ಚುನಾವಣೆ ಸನಿಹ ಬರುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನ ಜನರಿಗೆ ತಲುಪಿಸಲು ಸರ್ಕಸ್ ಮಾಡುತ್ತಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಸವಾಲುಗಳು ದಿನಕ್ಕೊಂದು ಬರುತ್ತಿದೆ. ಹೀಗಾಗಿ ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ…
ವಿಪಕ್ಷಗಳು ಕೇಳುವ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕೊಡ್ತೀವಿ – ಸಿಎಂ ಸಿದ್ದರಾಮಯ್ಯ
ಹಾವೇರಿ : ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ. ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಭಾಗದ ಸಮಸ್ಯೆಗಳ ಬಗ್ಗೆ ಪ್ರಮುಖವಾಗಿ ಚರ್ಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪಕ್ಷದ ವರಿಷ್ಠರಿಗೆ ಅಂತಿಮ ಪಟ್ಟಿ…
ಸಿಬಿಐ ಕೇಸ್ ಹಿಂತೆಗೆದು ಡಿಕೆಶಿ ಕಾಲಿನ ಕೆಳಗಿದ್ದೇವೆ ಎಂದು ಸಿದ್ದರಾಮಯ್ಯ ಪ್ರದರ್ಶನ ಮಾಡಿದ್ದಾರೆ – ಕುಮಾರಸ್ವಾಮಿ
ಮೈಸೂರು : ಸರ್ಕಾರ ಸಿಬಿಐ ತನಿಖೆ ವಾಪಸ್ಸು ಪಡೆದಿರುವ ಹಿನ್ನೆಲೆ ಶಾಸಕ ಯತ್ನಾಳ್ ನ್ಯಾಯಾಲಯದ ಮೊರೆ ಹೋಗಿರುವುದಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಯತ್ನಾಳ್ ಒಬ್ಬ ಜವಾಬ್ದಾರಿಯುತ ಶಾಸಕಸರ್ಕಾರಿ ದಾರಿತಪ್ಪಿ ತೆಗೆದುಕೊಂಡ ನಿರ್ಣಯವನ್ನು ಪ್ರಶ್ನಿಸಿದ್ದಾರೆ ಎಂದು ಹೇಳಿದರು.…
ಸರ್ಕಾರ ಸುಸೈಡ್ ಆಗತ್ತಾ ಹಿಟ್ ವಿಕೆಟ್ ಆಗತ್ತಾ ಕಾದು ನೋಡಿ – ಮಾಜಿ ಸಿಎಂ ಕುಮಾರಸ್ವಾಮಿ
ಮೈಸೂರು : ಸ್ವ ಪಕ್ಷದ ಸಚಿವರ ವಿರುದ್ದ ಶಾಸಕ ಬಿ ಆರ್ ಪಾಟೀಲ್ ಅಸಮಾಧಾನ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಇದರಿಂದ ಸರ್ಕಾರ ಸೆಲ್ಪ ಸೂಸೈಡ್ ಅಗುತ್ತಾ ?ಅಪಘಾತ ಅಥವಾ ಹಿಟ್ ವಿಕೆಟ್ ಆಗಬಹುದು ಕಾದು ನೋಡಿ ಇದು…
ಹಫ್ತಾ ವಸೂಲಿ ಬಿಟ್ಟು ಕೆಲ್ಸ ಮಾಡಿದ್ರೆ ಕಂದಮ್ಮಗಳ ಮಾರಣ ಹೋಮ ತಡೆಯಬಹುದಿತ್ತು ಅಧಿಕಾರಿಗಳ ಯತ್ನಾಳ್ ಕಿಡಿ
ಮೈಸೂರು ಹಾಗೂ ಮಂಡ್ಯದಲ್ಲಿ ನಡೆದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ವಿಚಾರವಾಗಿ ಗೃಹ ಸಚಿವ ಪರಮೇಶ್ವರ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಭ್ರೂಣ ಹತ್ಯೆ ಪ್ರಕರಣದಲ್ಲಿ ರಾಜ್ಯದ ಒಬ್ಬ ಹಿರಿಯ…

