ನಿಮ್ಮ ದೈರ್ಯ ಮೆಚ್ಚುವಂತದ್ದು ರಕ್ಷಣೆಗೊಂಡ ಕಾರ್ಮಿಕರ ಜೊತೆ ಮೋದಿ ಮಾತುಕತೆ
ದೆಹಲಿ : ಉತ್ತರಾಕಾಶಿಯಲ್ಲಿ ಸುರಂಗ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣೆಗೊಂಡ ಕಾರ್ಮಿಕರದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ದೂರವಾಣಿ ಮೂಲಕ ಕಾರ್ಮಿಕರ ಜೊತೆಗೆ ಮಾತನಾಡಿರುವ ಪ್ರಧಾನಿ, ನೀವು ಸುರಕ್ಷಿತವಾಗಿ ಹೊರ ಬಂದಿರುವುದು ಖುಷಿಯ ಸಂಗತಿ. ಅದನ್ನು ಶಬ್ದದಲ್ಲಿ ವರ್ಣನೆ…
ಸಿದ್ದರಾಮಯ್ಯ ವಿರುದ್ಧ ಗೆದ್ದರೆ ಸಿಎಂ ಆಗ್ತೀನಿ ಅಂತ ಎರಡು ಕಡೆ ಸ್ಪರ್ದೆ ಮಾಡಿದ್ರು ಸೋಮಣ್ಣ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ
ತುಮಕೂರು : ಸೋಮಣ್ಣ ಅವರಿಗೆ ಎರಡು ಕಡೆ ಸ್ಪರ್ಧಿಸಿ ಎಂದು ಹೇಳಿದ್ದು ಹೈಕಮಾಂಡ್. ಯಡಿಯೂರಪ್ಪ ಅಲ್ಲ. ಸಿದ್ದರಾಮಯ್ಯ ವಿರುದ್ದ ಗೆದ್ದರೆ ಸಿಎಂ ಆಗ್ತೀನಿ ಎಂಬ ಭ್ರಮೆಯಲ್ಲಿ ಸ್ಪರ್ಧೆಗೆ ಒಪ್ಪಿಕೊಂಡಿದ್ದರು ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದರು. ಸೋಮಣ್ಣ ಅವರಿಗೆ ಎರಡು…
ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾರೇ ಸ್ಪರ್ಧಿಸಿದ್ರು ನಾನು ಗೆದ್ದೇ ಗೆಲ್ಲುತ್ತೇನೆ – ಪ್ರತಾಪ್ ಸಿಂಹ
ಮೈಸೂರು : ನನ್ನ ವಿರುದ್ಧ ಚುನಾವಣೆಯಲ್ಲಿ ಕಾಂಗ್ರೆಸ್ ನ ಯಾವುದೇ ಅಭ್ಯರ್ಥಿ ನಿಂತರು 2 ಲಕ್ಷ ಮತಗಳ ಅಂತದಿಂದ ಗೆಲ್ಲುತ್ತೇನೆ. ನಾನು ಒಂತರ ಎಲ್ಲಾ ಪಕ್ಷಗಳ ಮತದಾರರ ಅಭ್ಯರ್ಥಿ ಇದ್ದಂತೆ.ಎಲ್ಲಾ ಪಕ್ಷದಲ್ಲು ಮೋದಿ ಅಭಿಮಾನಿಗಳಿದ್ದಾರೆ.ಅವರೆಲ್ಲ ನನಗೆ ಮತ ಹಾಕುತ್ತಾರೆ ಎಂದು ಸಂಸದ…
ಭ್ರೂಣ ಹತ್ಯೆ ಪ್ರಕರಣ ಅಧಿಕಾರಿಗಳ ವಿರುದ್ಧ ಕ್ರಮ – ಅಸಾದ್ ಉರ್ ರೆಹಮಾನ್ ಷರೀಫ್
ಮೈಸೂರು : ಮೈಸೂರಿನಲ್ಲಿ ಭ್ರೂಣ ಹತ್ಯೆ ಪ್ರಕರಣ ಮೈಸೂರು ಮಹಾನಗರ ಪಾಲಿಕೆಯಿಂದ ಆಸ್ಪತ್ರೆಗೆ ಟ್ರೇಡ್ ಲೈಸೆನ್ಸ್ ಆಗಿಲ್ಲ. ಮಹಾನಗರಪಾಲಿಕೆಯ ವಲಯ ಕಚೇರಿ ಅಧಿಕಾರಿಯಿಂದ ಲೋಪ ಆಗಿರಬಹುದು.ಈ ಬಗ್ಗೆ ತನಿಖೆ ಮಾಡುತ್ತೇವೆ.ಲೋಪವಾಗಿದ್ದರೆ ವಲಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮಹಾನಗರ ಪಾಲಿಕೆ…
ದೇಶದಲ್ಲಿ ಬ್ರಾಂಡ್ ಬೆಂಗಳೂರು ನಂಬರ್ ಒನ್ ಆಗ್ಬೇಕು – ಸಿಎಂ ಸಿದ್ದರಾಮಯ್ಯ
- ದೇಶ ಸುಸ್ಥಿರವಾಗಿ ಬೆಳೆಯಬೇಕಾದರೆ ನಗರ-ಗ್ರಾಮೀಣ ಭಾರತವೂ ಸುಸ್ಥಿರ ಬೆಳವಣಿಗೆ ಕಾಣಬೇಕು: ಸಿಎಂ ಸಿದ್ದರಾಮಯ್ಯ - ರಾಜ್ಯದ 316 ನಗರಗಳಿಗೆ ಅಗತ್ಯ ಎಲ್ಲಾ ನಾಗರಿಕ ಸವಲತ್ತುಗಳನ್ನು ನಮ್ಮ ಸರ್ಕಾರ ಒದಗಿಸುತ್ತಿದೆ - ದೇಶದಲ್ಲಿ ಬ್ರಾಂಡ್ ಬೆಂಗಳೂರು ನಂಬರ್ ಒನ್ ಆಗಿಸಬೇಕಿದೆ: ಬೆಂಗಳೂರು…
ನಾಡದೇವಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿಯಂತೆ 1,18, 000ರೂ ಅರ್ಪಣೆ
ಮೈಸೂರು : ರಾಜ್ಯದ ಮಹತ್ವದ ಯೋಜನೆ ಗೃಹಲಕ್ಷ್ಮಿಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಯೋಜನೆ ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಗೂ 2 ಸಾವಿರ ಅರ್ಪಣೆಯಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ ಕೆ ಶಿವಕುಮಾರ್‌ಗೆ ಪತ್ರ…
ಕೊನೆಗೂ ನರಭಕ್ಷಕ ಹುಲಿ ಸೆರೆ
ಮೈಸೂರು : ಜಿಲ್ಲೆಯ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ ಸಿಕ್ಕಿದೆ.ನಂಜನಗೂಡು ತಾಲ್ಲೂಕು ಜನರ ನಿದ್ದೆಗೆಡಿಸಿದ್ದ ಹುಲಿಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿನಂಜನಗೂಡು ತಾಲ್ಲೂಕು ಹೆಡಿಯಾಲ ಬಳಿ ಹುಲಿ ಸೆರೆಅರೆವಳಿಕೆ ಚುಚ್ಚುಮದ್ದು ನೀಡಿ ಹುಲಿ ಸೆರೆ
ಜನಸ್ಪಂದನ ಕಾರ್ಯಕ್ರಮ ಸಮಸ್ಯೆಗಳ ಪರಿಹಾರಕ್ಕೆ ಹದಿನೈದು ದಿನಗಳ ಗಡುವು ಕೊಟ್ಟ ಸಿಎಂ
- ಸಮಸ್ಯೆಗಳ ಇಳಿಮುಖಕ್ಕೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಬೆಂಗಳೂರು : ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮಕ್ಕೆ ಜನರಿಂದ ಉತ್ತಮ ಸ್ಪಂದನೆ ದೊರೆತಿದ್ದು, 3500 ಕ್ಕೂ ಹೆಚ್ಚು ಅರ್ಜಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖುದ್ದು ಸ್ವೀಕರಿಸಿ,…
ಸಿದ್ದು ಡಿಕೆಗೆ ಕುಮಾರ-ವಿಜಯ ಸವಾಲ್
ಬೆಂಗಳೂರು : 2024ರ ಲೋಕಸಭಾ ಚುನಾವಣೆ ರಾಷ್ಟ್ರೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಅದಕ್ಕಾಗಿ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈಗಾಗಲೇ ರಣತಂತ್ರ ಎಣೆಯುತ್ತಿವೆ. ಬಿಡದಿ ತೋಟದ ಮನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನು…
ಅಕ್ರಮ ಜಾನುವಾರು ಸಾಗಾಣಿಕೆ ಮಾಡುತ್ತಿದ್ದವರ ಬಂಧನ
ಚಾಮರಾಜಗರ : ಕರ್ನಾಟಕ ಮಾರ್ಗವಾಗಿ ತಮಿಳುನಾಡಿನ ಅಂದಿಯೂರಿಗೆ 25 ಜಾನುವಾರುಗಳನ್ನು ಸಾಗಾಣಿಕೆ ಮಾಡುತ್ತಿದ್ದವರನ್ನು ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಾಪುರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಮೈಸೂರು ಎನ್.ಆರ್. ಮೊಹಲ್ಲಾದ ಫಾರೂಕ್ ಪಾಷ (35) ಚಾಲಕ ಬಂಧಿತ…

