ಮೈಸೂರು ಜಿಲ್ಲಾಮಟ್ಟದ ಯುವಜನೋತ್ಸವಕ್ಕೆ ನಿರಾಸ ಪ್ರತಿಕ್ರಿಯೆ ಶಾಲಾ ಕಾಲೇಜಿಗೆ ಮಾಹಿತಿ ನೀಡುವಲ್ಲಿ ಜಿಲ್ಲಾಡಳಿತ ವಿಫಲ
ಮೈಸೂರು : ಮೈಸೂರು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನುಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನೆಹರು ಯುವ ಕೇಂದ್ರ ಸಂಯುಕ್ತಾಶ್ರಯದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಅಪರ ಜಿಲ್ಲಾಧಿಕಾರಿ ಲೋಕನಾಥ್ ಉದ್ಘಾಟನೆ ಮಾಡಿದರು. ಈ ವೇಳೆ ಯುವಜನೋತ್ಸವ ಕಾರ್ಯಕ್ರಮದಲ್ಲಿ…
ಅಜ್ಜನ ಸಾವಿನ ಸುದ್ದಿ ಕೇಳಿ ಅವಸರವಾಗಿ ಹೊರಟಿದ್ದ ಮೊಮ್ಮೊಗ ಅಪಘಾತದಿಂದ ಸಾವು
ಚಾಮರಾಜನಗರ : ಅಜ್ಜನ ಅಂತಿಮ ದರ್ಶನಕ್ಕೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಪಣ್ಯದಹುಂಡಿ ಕ್ರಾಸ್ ಬಳಿ ನಡೆದಿದೆ.ಉಡುಪಿ ಜಿಲ್ಲೆ ಹೆಬ್ರಿ ಮೂಲದ ನಿತೀಶ್ ಪೂಜಾರಿ ಮೃತ ವಿದ್ಯಾರ್ಥಿ. ಚಾಮರಾಜನಗರ ಮೆಡಿಕಲ್ ಕಾಲೇಜು ವಿದ್ಯಾರ್ಥಿ ನಿತೀಶ್ ಪೂಜಾರಿ, ಭಾನುವಾರ…
ಮಗನ ಸಾವಿನ ಆಘಾತ ತಾಳಲಾರದೆ ತಾಯಿ ಸಾವು
ಮೈಸೂರು : ಮಗನ ಸಾವಿನ ಆಘಾತ ತಾಳಲಾರದೆ ತಾಯಿಯು ಕೂಡ ಸಾವಿಗೀಡಾಗಿರುವ ಘಟನೆ ಹೆಚ್.ಡಿ ಕೋಟೆ ಹನುಮಂತ ನಗರದಲ್ಲಿ ನಡೆದಿದೆ.ಮಗ ಚಂದ್ರು 45 ತಾಯಿ ದೇವಮ್ಮ 65 ಮೃತ ದುರ್ದೈವಿಗಳು. ಹೃದಯಾಘಾತದಿಂದ ಸಾವನ್ನಪ್ಪಿದ್ದ ಚಂದ್ರುಅಂತ್ಯಕ್ರಿಯೆ ನೆರವೇರಿಸಿ ಮನೆಗೆ ಬಂದಿದ್ದ ದೇವಮ್ಮಮರುದಿನ ದೇವಮ್ಮ…
ಯಡಿಯೂರಪ್ಪ ವಿರುದ್ಧ ಮಾತನಾಡಿದ್ರೆ ಸುಮ್ಮನಿರಲ್ಲ ಸೋಮಣ್ಣಗೆ ರೇಣುಕಾಚಾರ್ಯ ಎಚ್ಚರಿಕೆ
ದಾವಣಗೆರೆ : ಮಾಜಿ ಸಚಿವ ವಿ. ಸೋಮಣ್ಣ ವಿರುದ್ಧ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಕೆಂಡಾಮಂಡಲವಾಗಿದ್ದಾರೆ.ಮಠದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇತ್ತಾ ?ಸಿದ್ದಗಂಗಾ ಮಠದಲ್ಲಿ ರಾಜಕಾರಣ ಮಾಡಿದ್ದಾರೆ ದೆಹಲಿಗೆ ಹೋಗ್ತಾರಾ ಹೋಗಲಿ ಅದೇನು ಚಾಡಿ ಹೇಳುತ್ತಾರೋ ಹೇಳಲಿ ನಮಗೂ ದೆಹಲಿ ನಾಯಕರು…
ಸರ್ಕಾರ ಬೀಳತ್ತೆ ಅನ್ನೋದನ್ನ ನಾನು ಒಪ್ಪಲ್ಲ – ಶ್ರೀರಾಮುಲು
ಕೋಲಾರ : ರಾಜ್ಯದ ಜನ ಕಾಂಗ್ರೆಸ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ 5 ವರ್ಷಗಳ ಕಾಲ ನಡೆಯಲಿ ಬಿಡಿ. ಸರ್ಕಾರಕ್ಕೆ ಧಕ್ಕೆ ತರುವ ಕೆಲಸ ಯಾರೂ ಮಾಡಬಾರದು ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಕೋಲಾರದ ಮುಳಬಾಗಿಲಿನಲ್ಲಿ ಮಾಧ್ಯಮಗಳೊಂದಿಗೆ…
ವಿದೇಶಗಳಲ್ಲಿ ಮದುವೆ ಆಗಬೇಡಿ ಭಾರತೀಯರಿಗೆ ಮೋದಿ ಸಲಹೆ
ದೆಹಲಿ : ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ ಎಂದು ಭಾರತೀಯ ಜೋಡಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಮದುವೆಗಳಿಗೆ ಶಾಪಿಂಗ್ ಮಾಡುವಾಗ, ಜನರು ಭಾರತದಲ್ಲಿ ತಯಾರಿಸಿದ ಉತ್ಪನ್ನಗಳಿಗೆ…
ಬಿಜೆಪಿ ಕಾರ್ಯಕರ್ತರು ಹೆದರಬೇಕಿಲ್ಲ ನಿಮ್ಮೊಂದಿಗೆ ನಾವಿದ್ದೇವೆ – ವಿಜಯೇಂದ್ರ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಕ್ರೀಯವಾಗಿರೋ ಬಿಜೆಪಿ ಕಾರ್ಯಕರ್ತರ ಮೇಲೆ ಸರ್ಕಾರದಿಂದ ಕೇಸ್ ಹಾಕ್ತಿರೋದಕ್ಕೆ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಾಗ್ದಾಳಿ ನಡೆದಿದ್ದಾರೆ. ಕಾರ್ಯಕರ್ತರು ಹೆದರಬೇಕಿಲ್ಲ. ಪಕ್ಷ ನಿಮ್ಮ ಜೊತೆಗೆ ಇರಲಿದೆ ಅಂತ ಧೈರ್ಯ ತುಂಬಿದ್ದಾರೆ. ಈ ಸಂಬಂಧ ಟ್ವೀಟ್…
ನವೆಂಬರ್ 26ರ ಮುಂಬೈ ಕರಾಳ ದಾಳಿಗೆ 15 ವರ್ಷ
ಹದಿನೈದು ವರ್ಷಗಳ ಹಿಂದೆ ಈ ದಿನ (26/11/2008) ಮುಂಬೈನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 166 ಜನ ಬಲಿಯಾಗಿದ್ದರು. 10 ಭಯೋತ್ಪಾದಕರ ಗುಂಪಿನ ಈ ಸಂಘಟಿತ ದಾಳಿ ಭಾರತದಲ್ಲಿ ಮಾತ್ರವಲ್ಲದೇ ವಿಶ್ವದೆಲ್ಲೆಡೆ ಭಾರೀ ಸಂಚಲನ ಮೂಡಿಸಿತ್ತು. ಈ ಭೀಕರ ದಾಳಿ ನಡೆದು ಅದರ…
ಕಂಬಳ ಉಳಿಸಿ ಬೆಳಸಬೇಕು – ಸಿಎಂ ಸಿದ್ದರಾಮಯ್ಯ
- ತುಳು ಭಾಷೆಗೆ ಕರ್ನಾಟಕದಲ್ಲಿ ಹೆಚ್ಚುವರಿ ಭಾಷೆ ಸ್ಥಾನಮಾನ :ಚರ್ಚಿಸಿ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುವುದಾಗಿ ಮುಖ್ಯಮಂತ್ರಿ…
ಶಾಮನೂರು ಶಿವಶಂಕರಪ್ಪಗೆ ಓದಲು ಬರಲ್ಲ ಬೂಟಾಟಿಕೆ ಮಾಡ್ತಾರೆ – ಹೆಚ್. ವಿಶ್ವನಾಥ್ ಕಿಡಿ
ಶಾಮನೂರು ಶಿವಶಂಕರಪ್ಪ ಅವರಿಗೆ ಓದಲು ಬರುತ್ತಾ ಎಂದು ಮೊದಲು ಕೇಳಿ, ಸುಮ್ಮನೆ ನಾಟಕ ಮಾಡಿಕೊಂಡು, ಬೂಟಾಟಿಕೆ ಮಾಡಿಕೊಂಡಿದ್ದರೆ ಯಾರು ಒಪ್ಪುವುದಿಲ್ಲ ಎಂದು ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಮತಗಳ ಮೇಲೆ ಅವರು ಬಂದಿದ್ದಾರೆ? ಯಾರ…

