ಬರ ಪರಿಹಾರ ಕಾಮಗಾರಿ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಬರಪರಿಹಾರ ಅನುದಾನದ ಬಗ್ಗೆ ಕುಮಾರಸ್ವಾಮಿಯವರಿಗೆ ಮಾಹಿತಿ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬರಪರಿಹಾರ ಜನರನ್ನು ಇದುವರೆಗೆ ತಲುಪಿಲ್ಲ ಎಂಬ ಕುಮಾರಸ್ವಾಮಿಯವರ ಟೀಕೆಗೆ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಬರಪರಿಹಾರದ ಕಾಮಗಾರಿಗಳಿಗೆ…
ಬೆಂಬಲ ಬೆಲೆ ಯೋಜನೆಯಡಿ ಭತ್ತ ರಾಗಿ ಖರೀದಿ ಕೇಂದ್ರ ತೆರೆಯಲಾಗುತ್ತಿದೆ – ಡಿಸಿ ಕೆವಿ ರಾಜೇಂದ್ರ
ಮೈಸೂರು : ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಮತ್ತು ರಾಗಿ ಖರೀದಿಗೆ ದರ ನಿಗದಿಪಡಿಸಲಾಗಿದ್ದು 01-12-2023 ರಿಂದ 31-03-2024 ರವರೆಗೆ ನೋಂದಣಿ/ಖರೀದಿ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ತಿಳಿಸಿದರು. ಇಂದು…
ಎಲ್ಲ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸುತ್ತೇವೆ – ಬಿವೈ ವಿಜಯೇಂದ್ರ
ಮೈಸೂರು : ಲೋಕಸಭಾ ಚುನಾವಣೆ, ವಿಧಾನಸಭಾ ಚುನಾವಣೆ ಮತ್ತು ವಿಧಾನಪರಿಷತ್ ಚುನಾವಣೆಯಂತೆ ಪಕ್ಷವು ಮುಂಬರುವ ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಲಿದೆ. ಯಾಕೆಂದರೆ ಅದು ಕಾರ್ಯಕರ್ತರ ಚುನಾವಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ತಿಳಿಸಿದರು.…
ಬಿಜೆಪಿ ಭರವಸೆಗಳನ್ನು ಜನರು ನಂಬಲ್ಲ – ಸಿಎಂ ಸಿದ್ದರಾಮಯ್ಯ
ಕೊಪ್ಪಳ : ಬಿಜೆಪಿಯವರು ನುಡಿದಂತೆ ನಡೆಯುವ ಪಕ್ಷ ಅಲ್ಲ. ಆದ್ದರಿಂದ ಅವರ ಯಾವ ಭರವಸೆಗಳನ್ನು ಜನರು ನಂಬುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕೊಪ್ಪಳದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ರಾಜ್ಯಗಳಲ್ಲಿ ಬಿಜೆಪಿಯವರು ಈಗ ಗ್ಯಾರಂಟಿ ಯೋಜನೆಗಳನ್ನು ಘೋಷಣೆ…
ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ – ಸಿಎಂ ಸಿದ್ದರಾಮಯ್ಯ
ವಿಜಯಪುರ : ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬರಗಾಲ…
ಮುರುಘಾ ಶ್ರೀಗೆ ಮತ್ತೆ ಬಂಧನದ ಭೀತಿ
ಚಿತ್ರದುರ್ಗ : ಜಾಮೀನಿನ ಮೇಲೆ ಬಿಡುಗಡೆ ಹೊಂದಿರುವ ಮುರುಘಾಶ್ರೀಗಳಿಗೆ ಮತ್ತೆ ಬಂಧನದ ಭೀತಿ ಎದುರಾಗಿದೆ. ಪೋಕ್ಸೋ ಕೇಸಿನಲ್ಲಿ ಶ್ರೀಗಳಿಗೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಶ್ರೀಗಳು ಮೊದಲನೇ ಕೇಸಿನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದರು. ಇದೀಗ 2ನೇ ಕೇಸಿನಲ್ಲಿ ಬಂಧಿಸುವಂತೆ ಚಿತ್ರದುರ್ಗ ಜಿಲ್ಲಾ…
ಕಾಂಗ್ರೆಸ್ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ – ಬಿವೈ ವಿಜಯೇಂದ್ರ
ಮೈಸೂರು : ರಾಜ್ಯಾದ್ಯಂತ ಪಕ್ಷ ಸಂಘಟನೆ ನನ್ನ ಮೊದಲ ಆದ್ಯತೆ. ಮುಂದಿನ ಲೋಕಸಭಾ ಚುನಾವಣೆ ಗಂಭೀರವಾಗಿ ತೆಗೆದುಕೊಂಡು 28ಕ್ಕೆ 28 ಕ್ಷೇತ್ರವನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.…
ಭೂಮಿ ಕಳೆದುಕೊಂಡ ರೈತನ ಮಕ್ಕಳಿಗೆ ಕೆಲಸ ಕೊಡದ ಕಾರಣ ರೈತ ಯುವಕ ಆತ್ಮಹತ್ಯೆ
ಮೈಸೂರು : ಭೂಮಿ ಕಳೆದುಕೊಂಡ ರೈತ ಮಕ್ಕಳಿಗೆ ಕೆಲಸ ಕೊಡದ ಕಾರಣ ರೈತ ಯುವಕ ಆತ್ಮಹತ್ಯೆ ಮಾಡಿಕೊಂಡಿರುತ್ತಾನೆ. ಪಾರ್ಲೆ ಆಗ್ರೋ ಕಂಪನಿಯ ಹೆಚ್.ಆರ್ ಗಳು ನನ್ನ ಸಾವಿಗೆ ನೇರ ಕಾರಣ ಎಂದು ಪತ್ರ ಬರೆದಿಟ್ಟು ರೈತ ಯುವಕ ನೇಣಿಗೆ ಶರಣಾಗಿದ್ದಾನೆ ಕೆ…
ನನಗೆ ರಾಜಕೀಯ ಗೀಳು ಬರಲು ಪ್ರೊ ನಂಜುಂಡಸ್ವಾಮಿ ಮಲ್ಲೇಶ್ ಕಾರಣ – ಸಿಎಂ ಸಿದ್ದರಾಮಯ್ಯ
- ಮುಖ್ಯಮಂತ್ರಿಗಳಿಂದ ಪ.ಮಲ್ಲೇಶ್ ಅವರ ಬುದ್ಧ ನಾಗಾರ್ಜುನರ ಶೂನ್ಯಯಾನ ಪುಸ್ತಕ ಲೋಕಾರ್ಪಣೆ - ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು : ಪ. ಮಲ್ಲೇಶ್ ಅವರು ಅಪ್ಪಟ ಸಮಾಜವಾದಿಯಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…
ಇಂತಹ ಭ್ರಷ್ಟ ಸರ್ಕಾರವನ್ನು ಹಿಂದೆಂದೂ ನೋಡಿಲ್ಲ – ಶಾಸಕ ಎಸ್.ಆರ್ ವಿಶ್ವನಾಥ್
ಬೆಂಗಳೂರು : ಸರ್ಕಾರ ಬಂದ ಕೂಡಲೇ ಸಾರ್ವಜನಿಕ ವರ್ಗಾವಣೆಗೆ ಆದೇಶ ಮಾಡ್ತು. ಅಲ್ಲಿಂದಲೇ ಭ್ರಷ್ಟಾಚಾರ ಶುರುವಾಯ್ತು ಎಂದು ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಸಿಎಂ ಪುತ್ರ ಯತೀಂದ್ರ ಆಡಿಯೋ ವೈರಲ್ ವಿಚಾರವಾಗಿ ಮಾತನಾಡಿದ ಅವರು, ಸಾಕ್ಷಿ ಕೊಡಿ ಅಂದ್ರೆ…

