ಈ ಸಲ ಕಪ್ ನಮ್ದೆ – ಶಾಸಕ ಮಂಜುನಾಥ್
ಚಾಮರಾಜನಗರ : ಈ ವಿಶ್ವಕಪ್ ನಲ್ಲಿ ಭಾರತ ಗೆದ್ದೇ ಗೆಲ್ಲಲ್ಲಿದೆ, ಎಲ್ಲಾ ಕ್ರಿಕೆಟಿಗರು ಗೆಲುವಿನ ಉತ್ಸಾಹದಲ್ಲಿದ್ದಾರೆ ಎಂದು ಶಾಸಕ ಮಂಜುನಾಥ್ ಹೇಳಿದರು. ಚಾಮರಾಜನಗರ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ಐಪಿಎಲ್ ಬಂದ ನಂತರ ಪ್ರತಿಭಾವಂತರಿಗೆ ಅವಕಾಶ ಸಿಕ್ಕಿದೆ, ಉತ್ತಮ ಆಟಗಾರರಿಂದ ಟೀಂ…
ಬಿಜೆಪಿ ಜೆಡಿಎಸ್ ಕಥೆ ಏನಾಗತ್ತೆ ನೋಡ್ತೀರಿ – ಸಿಎಂ ಸಿದ್ದರಾಮಯ್ಯ
ಮೈಸೂರು : ಕೌರವ ಸಂಸ್ಕೃತಿ ರಾಜಕಾರಣ ಬೇಡ ಎಂಬ ಕುಮಾರಸ್ವಾಮಿ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಆರೋಪ ಸಾಬೀತು ಮಾಡ್ತಾರಾ?ಕುಮಾರಸ್ವಾಮಿ ಅವರು ಡೆಸ್ಪರೇಟ್ ಆಗಿದ್ದಾರೆ.ಅವರಿಗೆ ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಅಸೂಯೆ, ದ್ವೇಷ.ಅವರು ಕೇವಲ ೧೯ ಸ್ಥಾನ…
ರಾಜ್ಯದಲ್ಲಿ ಟ್ರಾನ್ಸ್ಫರ್ ದಂಧೆ ಸಿಎಂ ಹೇಳಿದ್ದೇನು !?
ಮೈಸೂರು : ಪ್ರತಿಪಕ್ಷ ನಾಯಕನಾಗಿ ಅಶೋಕ್ ನೇಮಕ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಅವರು ವಿಪಕ್ಷರಾದರೆ ಅದಕ್ಕೆ ನಾನೇನು ಮಾಡಲಿ.ನಮಗೂ ಅದಕ್ಕೂ ಯಾವುದೇ ಸಂಬಂಧವಿಲ್ಲ.ನಾವು ಜನರಿಗೆ ಕೊಟ್ಟಿರುವ ಆಶ್ವಾಶನೆಗಳಿವೆ.ನಮ್ಮ ಉದ್ದೇಶ ರಾಜ್ಯದಲ್ಲಿ ಶಾಂತಿಯ ವಾತಾವರಣ ನಿರ್ಮಾಣವಾಗಬೇಕು.ದ್ವೇಷದ ರಾಜಕಾರಣ ನಿಲ್ಲಬೇಕು.ನಾವು ಎಲ್ಲಾ ಆಶ್ವಾಸನೆಗಳನ್ನ…
ನಾನು ಸ್ಪಷ್ಟನೆ ಕೊಡುವ ಅಗತ್ಯವಿಲ್ಲ – ಯತೀಂದ್ರ ಸಿದ್ದರಾಮಯ್ಯ
ಮೈಸೂರು : ವಿಡಿಯೋ ವೈರಲ್ ಬಗ್ಗೆ ಮೊದಲ ಬಾರಿಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು ನಾನು ಆ ವಿಡಿಯೋ ಬಗ್ಗೆ ಸ್ಪಷ್ಟನೆ ಕೊಡುವ ಅಗತ್ಯವೇ ಇಲ್ಲ.ನಾನು ಹತ್ತಾರು ವಿಚಾರಗಳ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ. ಈಗ ನಾನು ದುಡ್ಡಿನ…
ಯತೀಂದ್ರ ವಿಡಿಯೋ ವೈರಲ್ ಬಳಿಕ ಪೊಲೀಸ್ ಇನ್ಸ್ಪೆಕ್ಟರ್ ಗಳ ವರ್ಗಾವಣೆ !?
ಮೈಸೂರು : ರಾಜ್ಯದಾದ್ಯಂತ ಪೊಲೀಸ್ ಇನ್ಸಪೆಕ್ಟರ್‌ಗಳ ವರ್ಗಾವಣೆಮೈಸೂರು ಜಿಲ್ಲೆಯಲ್ಲಿ ನಾಲ್ಕು ಇನ್ಸಪೆಕ್ಟರ್‌ಗಳ ವರ್ಗಾವಣೆಪೊಲೀಸ್ ಇನ್ಸಪೆಕ್ಟರ್ ವರ್ಗಾವಣೆಯಲ್ಲೂ ಸದ್ದು ಮಾಡಿದ ವಿವೇಕಾನಂದ ಹೆಸರುಮೈಸೂರು ವಿವಿ ಪುರಂ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಇನ್ಸಪೆಕ್ಟರ್ ವಿವೇಕಾನಂದರಾಜ್ಯ ಗುಪ್ತವಾರ್ತೆಗೆ ವರ್ಗಾವಣೆಗೊಂಡಿದ್ದ ವಿವೇಕಾನಂದ ಡಾ ಯತೀಂದ್ರ ಸಿದ್ದರಾಮಯ್ಯ ವೈರಲ್…
ಒಕ್ಕಲಿಗ ನಾಯಕ ಆರ್.ಅಶೋಕ್ ವಿಪಕ್ಷ ನಾಯಕ
ಬೆಂಗಳೂರು : ಅಳೆದು ತೂಗಿ ಕೊನೆಗೂ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿದೆ. ಆರ್ ಅಶೋಕ್ ಅವರು ವಿಪಕ್ಷ ನಾಯಕನ ಸ್ಥಾನವನ್ನು ಅಲಂಕರಿಸಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ…
ಜೆಡಿಎಸ್ ನಿಂದ ಇಬ್ರಾಹಿಂ ಅಮಾನತು
ಬೆಂಗಳೂರು : ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವರಿಷ್ಠ ಹೆಚ್.ಡಿ ದೇವೇಗೌಡರು ಆದೇಶ ಹೊರಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್-ಬಿಜೆಪಿ…
ಅಮಾನುಷವಾಗಿ ಕೊಂದು ರಾಕ್ಷಸ ಕೃತ್ಯ ಎಸಗಿದ್ದಾನೆ – ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಉಡುಪಿ ಜಿಲ್ಲೆಯ ನೇಜಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಭೇಟಿ ನೀಡಿದರು. ಕಳೆದ ಭಾನುವಾರ ತಾಯಿ, ಮಗಳು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಲೆ ಮಾಡಲಾಗಿತ್ತು.…
ಆರೋಗ್ಯದಲ್ಲಿ ಸಮತೋಲನೆ ಕಾಯ್ದುಕೊಳ್ಳಬೇಕು – ಸಚಿವ ಮಹದೇವಪ್ಪ
ಮೈಸೂರು : ಮೈಸೂರು ರೇಸ್ ಕ್ಲಬ್ ಚಾರಿಟೇಬಲ್ ಟ್ರಸ್ಟ್, ಸಿದ್ದಾರ್ಥನಗರ ಕಣ್ಣಿನ ಆಸ್ಪತ್ರೆ ವತಿಯಿಂದ ಕ್ಲಬ್ ಹೌಸ್ ಸದಸ್ಯರಿಗೆ ಹಾಗೂ ಸಿಬ್ಬಂದಿಗೆ ಗುರುವಾರ ರೇಸ್ ಕ್ಲಬ್‌ನಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ…
ಯತ್ನಾಳ್ ರೆಬೆಲ್ ಬಿಜೆಪಿ ಕುಟುಂಬ ಪಕ್ಷವಾಗಬಾರದು ಎಂದ ಯತ್ನಾಳ್
ಬೆಂಗಳೂರು : ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ ಬಳಿಕ ಮೌನಕ್ಕೆ ಶರಣಾಗಿದ್ದ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಈಗ ರೆಬೆಲ್ ಆಗಿದ್ದಾರೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಕೇಂದ್ರದ ವೀಕ್ಷಕರಾದ ನಿರ್ಮಲಾ ಸೀತಾರಾಮನ್ ಮತ್ತು ದುಷ್ಯಂತ್…

