ರಾಜ್ಯಮಟ್ಟದ ಅಭಿವೃದ್ದಿ ಭಾರತ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ರಾಜ್ಯಪಾಲರು
ಮೈಸೂರು : ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯ, ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನೆ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಶ್ರೀ ಬಿರ್ಸಾಮುಂಡ ಜಯಂತಿ ಹಾಗೂ ಜನಜಾತಿ ಗೌರವ ದಿವಸ -2023…
ವಿಜಯೇಂದ್ರಗೆ ಶುಭ ಹಾರೈಸಿದ ಸಿಟಿ ರವಿ
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಅಧಿಕಾರ ಸ್ವೀಕಾರ ಹಿನ್ನಲೆ. ಸಿಟಿ ರವಿ ಬಿವೈವಿಗೆ ಶುಭ ಕೋರಿದ್ದಾರೆ.ದೂರದ ಮಧ್ಯಪ್ರದೇಶ ಚುನಾವಣಾ ಪ್ರಚಾರದಲ್ಲಿರುವ ಸಿ.ಟಿ ರವಿ.ಅಲ್ಲಿಂದಲೇ ಶುಭ ಕೋರಿ ಅಭಿನಂದನೆ ಸಲ್ಲಿಸಿದ್ದಾರೆ. ನಿಮ್ಮ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಗಟ್ಟಿಯಾಗಲಿ.ಮುಂಬರುವ ಲೋಕಸಭಾ ಮತ್ತು ಸ್ಥಳೀಯ ಸಂಸ್ಥೆಯ…
ವಿಜಯೇಂದ್ರಗೆ ಅಧಿಕಾರ ಹಸ್ತಾಂತರ ಮಾಡಿದ ನಳೀನ್ ಕುಮಾರ್ ಕಟೀಲ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಪುತ್ರ, ಶಾಸಕ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದರು. ಇಂದು ಬೆಂಗಳೂರಿನಲ್ಲಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ವಿಜಯೇಂದ್ರ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಬಳಿಕ ವಿಜಯೇಂದ್ರ…
ವಿಜಯೇಂದ್ರ ಪದಗ್ರಹಣ ಬಿಜೆಪಿ ಕಚೇರಿಯಲ್ಲಿ ಹೋಮ ಹವನ
ಬೆಂಗಳೂರು : ಬಿಜೆಯಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಪದಗ್ರಹಣ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಪೂಜೆ, ಹೋಮ, ಹವನ ನಡೆಯಿತು. ಇಂದು ಬೆಳಿಗ್ಗೆಯಿಂದಲೇ ಬಿಜೆಪಿ ಕಚೇರಿಯಲ್ಲಿ ಹೋಮ, ಹವನ ಪ್ರಾರಂಭವಾಗಿತ್ತು. ಬೆಳಿಗ್ಗೆ 8:45 ರ ಸುಮಾರಿಗೆ…
ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಲಿರುವ ಮಾಜಿ ಶಾಸಕರು
ತುಮಕೂರು : ಜಿಲ್ಲೆಯ ಮಧುಗಿರಿ ಕ್ಷೇತ್ರದ ಮಾಜಿ ಶಾಸಕ ಡಿ.ಸಿ ಗೌರಿಶಂಕರ್ ಮತ್ತು ಬೆಂಗಳೂರು ದಾಸರಹಳ್ಳಿಯ ಮಾಜಿ ಶಾಸಕ ಮಂಜುನಾಥ್ ಅವರು ಜೆಡಿಎಸ್ ತೊರೆದು ಇಂದು ಕಾಂಗ್ರೆಸ್ ಸೇರಲಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆಯಲಿರುವ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ…
ಕಾಂಗ್ರೆಸ್ ಆರೋಪಕ್ಕೆ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು : ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ ಎಂದು…
ದೇಶವಾಗಿ ಭಾರತವನ್ನು ಕಟ್ಟಿ ನಿಲ್ಲಿಸಿದವರು ನೆಹರೂ – ಸಿದ್ದರಾಮಯ್ಯ
ಬೆಂಗಳೂರು : ಶಿಕ್ಷಣ ಸಂಸ್ಥೆಗಳು, ವಿಜ್ಞಾನ-ಸಂಶೋಧನಾ ಸಂಸ್ಥೆಗಳು, ತಂತ್ರಜ್ಞಾನ, ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಿದ್ದು, ಕೃಷಿ ಅಭಿವೃದ್ಧಿ ನೆಹರೂ ಅವರ ದೂರದೃಷ್ಟಿಯ ಸಾಧನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. KPCC ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ…
ಶುಕ್ರವಾರ ಶಾಸಕಾಂಗ ಸಭೆ ನಿಗದಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
ಬೆಂಗಳೂರು : ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಶುಕ್ರವಾರ ನಡೆಯಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕುರುಡುಮಲೆ ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕಾಂಗ ಪಕ್ಷದ ಸಭೆ ಶುಕ್ರವಾರಕ್ಕೆ ನಿಗದಿಯಾಗಿದೆ. ಹೈಕಮಾಂಡ್‌ನಿಂದ ಯಾರು ವೀಕ್ಷಕರು…
ಮಲೈ ಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿ ಬ್ರಹ್ಮ ರಥೋತ್ಸವ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳವಾರ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೆರವೇರಿತು. ಪವಾಡ ಪುರುಷ ಮಲೆಮಹದೇಶ್ವರ ನೆಲೆಸಿರುವ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ಬೆಳಗ್ಗೆ 8:00 ಗಂಟೆ 50 ನಿಮಿಷ ದಿಂದ 9:15…
ಸಿಎಂ ತವರಲ್ಲೆ ಅನ್ನಭಾಗ್ಯದ ಅಕ್ಕಿಯ ಅಕ್ರಮ ಮಾರಾಟ !
ಮೈಸೂರು : ಸರ್ಕಾರದಿಂದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದುರುಪಯೋಗ ಪಡಿಸಿಕೊಂಡು ದಂಧೆಕೋರರಿಂದ ಮನೆ ಮನೆಗೆ ತೆರಳಿ ಅನ್ನಭಾಗ್ಯ ಅಕ್ಕಿಯನ್ನು ಖರೀದಿ ಮಾಡುತ್ತಿದ್ದಾರೆ. ಅಪ್ರಾಪ್ತರ ಯುವಕರು ಅನ್ನಭಾಗ್ಯ ಅಕ್ಕಿ ಖರೀದಿ ಮಾಡುತ್ತಿದ್ದು 15 ರಿಂದ 16 ರೂಪಾಯಿಗೆ ಒಂದು…

