ಅಕ್ರಮ ಜಾನುವಾರು ಸಾಗಾಟದ ವಾಹನ ಪಲ್ಟಿ ನಾಲ್ಕು ಜಾನುವಾರು ಸಾವು
ಮೈಸೂರು : ಅಕ್ರಮವಾಗಿ ಕೇರಳಕ್ಕೆ ಜಾನುವಾರುಗಳ ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿಯಾಗಿ ನಾಲ್ಕು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಬಲದಂಡೆ ನಾಲೆ ಬಳಿ ನಡೆದಿದೆ. ವಾಹನ ಅಲ್ಲೇ ಬಿಟ್ಟು ಆಸಾಮಿಗಳು ಎಸ್ಕೇಪ್ ಆಗಿದ್ದಾರೆ. (KA, 09, AA- 3185…
ರೈತರ ಮೇಲೆ ಕಾಂಗ್ರೆಸ್ ವಕ್ರದೃಷ್ಟಿ ಬಿದ್ದಿದೆ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ
ಬೆಂಗಳೂರು : ಹೊಸ ವಿದ್ಯುತ್ ಸಂಪರ್ಕಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ಹಣ ನಿಲ್ಲಿಸಿದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರ, ಪೊಳ್ಳು ಗ್ಯಾರಂಟಿಗಳ ಮೂಲಕ ದೀಪಾವಳಿ ಹೊತ್ತಿಗೆ ರಾಜ್ಯವನ್ನು ದಿವಾಳಿ ಅಂಚಿಗೆ ನೂಕಿರುವ ಕಾಂಗ್ರೆಸ್…
ಕಾಡಾನೆಗಳ ದಾಳಿಗೆ ಬಾಳೆ ಫಸಲು ನಾಶ
ಚಾಮರಾಜನಗರ : ಬುಧವಾರ ತಡರಾತ್ರಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ವೈಶಂಪಾಳ್ಯ ಗ್ರಾಮದ ಜಮೀನೊಂದರಲ್ಲಿ ಕಾಡಾನೆಗಳ ದಾಳಿಗೆ ಭಾಳೆ ಫಸಲು ನಾಶವಾದ ಘಟನೆ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ. ವೈಶಂಪಾಳ್ಯ ಗ್ರಾಮದ ರಾಮಸ್ವಾಮಿ ಎಂಬುವರ ಜಮೀನಿನಲ್ಲಿ ತಡರಾತ್ರಿ ಕಾಡಾನೆ ಧಾಳಿಗೆ ಅಪಾರ…
ಬಾರಿ ಮಳೆಗೆ ಕುಸಿದ ಮನೆಗಳು ಪರಿಹಾರ ಕೊಡಿಸುವಂತೆ ರೈತರ ಕಣ್ಣೀರು
ಚಾಮರಾಜನಗರ : ಬುಧವಾರ ತಡರಾತ್ರಿ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಹನೂರು ಭಾಗದಲ್ಲಿ ತಡ ರಾತ್ರಿ ಸುರಿದ ಭಾರಿ ಮಳೆಯಾಗಿದ್ದು, ಎರಡು ಮೂರು ಮನೆಗಳು ನೆಲ ಕಚ್ಚಿದ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ ಪಾಳ್ಯ ಗ್ರಾಮ ಪಂಚಾಯಿತಿ…
ಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು – ಸಿಎಂ ಸಿದ್ದರಾಮಯ್ಯ
ಬೆಂಗಳೂರು : ದೇಶದಲ್ಲಿ ಕಾರ್ಮಿಕ ವರ್ಗ ಸಂಪತ್ತನ್ನು ಉತ್ಪಾದಿಸುತ್ತದೆ. ಉಳಿದವರು ಅನುಭವಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ…
ಸುಮಲತಾ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ – ಮಾಜಿ ಸಿಎಂ ಸದಾನಂದಗೌಡ
ಮಂಡ್ಯ : ರಾಜಕೀಯ ನಿವೃತ್ತಿ ಹಿಂದೆ ಯಾರ ಒತ್ತಡ ಇಲ್ಲ. ಪಕ್ಷ ಎಲ್ಲವನ್ನು ಕೊಟ್ಟಿದೆ. 25 ವರ್ಷದ ನಂತರ ಚುನಾವಣಾ ರಾಜಕೀಯ ದೂರ ಆಗಬೇಕು ಎಂದುಕೊಂಡಿದ್ದೇ ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ತಿಳಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸಿದ್ದೇಗೌಡನದೊಡ್ಡಿ…
ಸಿಎಂ ಮನೆ ಬಳಿ ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರ ವಿರುದ್ಧ ರೈತರ ಆಕ್ರೋಶ
ಮೈಸೂರು : ಸಿಎಂ ಸಿದ್ದರಾಮಯ್ಯ ಮನೆ ಮುಂದೆ ಪ್ರತಿಭಟನೆಗೆ ಮುಂದಾದ ರೈತರರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ಧರಣಿಗೆ ಅವಕಾಶ ಕೊಡದ ಪೋಲಿಸರು.ಆಗತಾನೆ ಸಿಎಂ ನಿವಾದ ಬಳಿ ಬಂದ ರೈತರ ತಕ್ಷಣದಲ್ಲೇ ಬಂಧಿಸಿದ ಪೋಲಿಸರು.ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆಗೆ ಮುಂದಾದ…
ರಾಮನಗರ ಜಿಲ್ಲೆಗೆ ಮರು ನಾಮಕರಣ ಖಚಿತ !
ಬೆಂಗಳೂರು : ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯಿಸಿ, ಶೀಘ್ರದಲ್ಲಿಯೇ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್…
ಬೆಳಗಾವಿಯಲ್ಲಿ ಯಾವ ಸಮಸ್ಯೆಯೂ ಇಲ್ಲ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು : ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಪಕ್ಷದಲ್ಲಿ ಯಾವ ಸಮಸ್ಯೆಯೂ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಳಗಾವಿ ರಾಜಕೀಯ ಸಮಸ್ಯೆಗಳು ಮುಗಿಯಲ್ಲ ಎಂದು ಸತೀಶ್…
ಮುರುಘಾ ಶ್ರೀಗೆ ಜಾಮೀನು ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ
ಬೆಂಗಳೂರು :ಅಪ್ರಾಪ್ತ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಎಸಗಿದ ಆರೋದದ ಮೇರೆಗೆ ಪೋಕ್ಸೋ ಕೇಸ್‌ನಲ್ಲಿ ಜೈಲು ಸೇರಿದ್ದ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅದರಂತೆ, ಮುರುಘಾ ಶ್ರೀ ಚಿತ್ರದುರ್ಗದ ಮುರುಘಾ ಮಠ ಪ್ರವೇಶಿಸುವಂತಿಲ್ಲ.…

