ಸಿದ್ದರಾಮಯ್ಯಗೆ ಕುಮಾರಸ್ವಾಮಿ ತಿರುಗೇಟು
ಬೆಂಗಳೂರು : ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಜೆಡಿಎಸ್ ಯಾತ್ರೆಯ ವ್ಯಂಗ್ಯವಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಜೆಡಿಎಸ್…
ತಮಗೆ ತಾವೇ ಬಾರುಕೋಲಿನಿಂದ ಹೊಡೆದುಕೊಂಡು ವಿನೂತನ ಪ್ರತಿಭಟನೆ
ಚಾಮರಾಜನಗರ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಮೌನವಾಗಿರುವ ಸಂಸದರ ಆಯ್ಕೆ ಮಾಡಿದ ತಪ್ಪಿಗೆ ಬಾರ್ ಕೋಲ್ ನಿಂದ ಹೊಡೆದುಕೊಂಡ ಕನ್ನಡ ಚಳವಳಿಗಾರರು ವಿನೂತನ ಪ್ರತಿಭಟನೆ ನಡೆಸಿದರು. ಚಾಮರಾಜನಗರದಲ್ಲಿ ಭಾನುವಾರ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಶ್ರೀ ಭುವನೇಶ್ವರಿ ವೃತ್ತದಲ್ಲಿ ಸಮಾಯಿಸಿ…
ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಸ್ಥಳದಲ್ಲೇ ಸಾವು
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ರೇಂಜ್ ಬಳಿ ಬೇಟೆಗಾರನ ಮೇಲೆ ಅರಣ್ಯಾಧಿಕಾರಿ ಫೈರಿಂಗ್ ಮಾಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಭೀಮನಬೀಡು ಗ್ರಾಮದ ನಿವಾಸಿ ಮನು (25) ಗುಂಡಿನ ದಾಳಿಗೆ ಬಲಿಯದಾ ಬೇಟೆಗಾರ. 10 ಬೇಟೆಗಾರರ…
ಬಸವಣ್ಣನವರ ಸಮಾನತೆ ಕನಸು ನನಸು ಮಾಡ್ಬೇಕು – ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ : ಸೂಕ್ಷ್ಮ ಮನಸ್ಸಿನವಳಾಗಿರುವ ಮಹಿಳೆ ಕಠಿಣ ಕವಚ ಧರಿಸಿಕೊಂಡು ಮಹಿಳಾ ಸಮಾಜ ಸೃಷ್ಟಿ ಮಾಡಬೇಕಾದ ಅವಶ್ಯಕತೆ ಇದೆ. ಅಂದಾಗ ಮಾತ್ರ ಬಸವಣ್ಣನವರ ಸಮಾನತೆಯ ಕನಸು ನನಸಾಗಲಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.…
ಮೈಸೂರು ದೀಪಾಲಂಕಾರ ವೀಕ್ಷಣೆಗೆ ಇಂದು ಕೊನೆಯ ದಿನ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ 2023ಇಂದು ದೀಪಾಲಂಕಾರಕ್ಕೆ ಇಂದು ಕೊನೆ ದಿನವಾಗಿದೆ.ದಸರಾ ಹಿನ್ನೆಲೆ ಮೈಸೂರು ನಗರದ ಪ್ರಮುಖ ವೃತ್ತ ರಸ್ತೆಗಳಲ್ಲಿ ದೀಪಾಲಂಕಾರ ಮಾಡಲಾಗಿದೆ. ದಸರಾ ಮುಗಿದ ನಂತರವೂ ದೀಪಾಲಂಕಾರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಸುಮಾರು 10 ದಿನಗಳ ಕಾಲವನ್ನು ದೀಪಾಲಂಕಾರ…
ಪ್ರಧಾನಿ ಅಭ್ಯರ್ಥಿ ಘೋಷಣೆ ಮಾಡಿದ್ರೆ ಇಂಡಿಯಾ ಒಕ್ಕೂಟದ ಒಗ್ಗಟ್ಟು ಮುರಿಯತ್ತೆ – ಮಲ್ಲಿಕಾರ್ಜುನ ಖರ್ಗೆ
ದೆಹಲಿ : ಪ್ರಧಾನಿ ಅಭ್ಯರ್ಥಿ ಘೋಷಣೆಯಿಂದ INDIA (Indian National Developmental Inclusive Alliance) ಒಕ್ಕೂಟದ ಒಗ್ಗಟ್ಟು ಮುರಿಯಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಖರ್ಗೆ ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ. 2024ರ ಲೋಕಸಭೆ ಚುನಾವಣೆಯಲ್ಲಿ…
ಸರ್ಕಾರದ ಪಾಪದ ಕೊಡ ತುಂಬಿದೆ – ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು : ಜೆಡಿಎಸ್‌ನಿಂದ ಬರ ಅಧ್ಯಯನ ತಂಡ ರಚನೆ ಮಾಡಿದ್ದು, 31 ಜಿಲ್ಲೆಯಲ್ಲೂ ಅಧ್ಯಯನ ಮಾಡಲು 24 ತಂಡ ರಚನೆ ಮಾಡಲಾಗಿದೆ. ಮೈಸೂರಿಗೆ ಜಿ.ಡಿ ದೇವೇಗೌಡ, ಸಾರಾ ಮಹೇಶ್, ಮಹದೇವ್, ಅಶ್ವಿನ್ ಕುಮಾರ್, ಮಂಜುನಾಥ್ ಇರುವ ತಂಡ ರಚನೆಯಾಗಿದೆ. ಮಂಡ್ಯ ಜಿಲ್ಲೆಗೆ…
ನಾನು ಮಂತ್ರಿಯಾಗುತ್ತೇನೆ ಶಾಸಕ ನರೇಂದ್ರ ಸ್ವಾಮಿ
ಮಂಡ್ಯ : ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸುಪ್ರೀಂ, ಸಚಿವರಾಗಲಿ, ಶಾಸಕರಾಗಲಿ ಮಧ್ಯಂತರ ಹೇಳಿಕೆ ನೀಡುವುದು ತಪ್ಪು. ಯಾರಿಗೂ ಅದರ ಯೋಗ್ಯತೆಯೂ ಇಲ್ಲ, ಅರ್ಹತೆನೂ ಇಲ್ಲ ಎಂದು ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕಿಡಿಕಾರಿದ್ದಾರೆ. ಸಿಎಂ ಬದಲಾವಣೆಯ ಬಗ್ಗೆ ಕಾಂಗ್ರೆಸ್ ಸಚಿವರು, ಶಾಸಕರ ಹೇಳಿಕೆ ಸಂಬಂಧ…
ಸಿದ್ದರಾಮಯ್ಯಗೆ ಎಸ್.ಎಂ ಕೃಷ್ಣ ಪರೋಕ್ಷ ಕಿವಿಮಾತು
ಮಂಡ್ಯ : ನಾನೇ ಐದು ವರ್ಷ ಸಿಎಂ ಆಗುತ್ತೇನೆ ಎಂಬ ಕಾಲಘಟ್ಟಕ್ಕೆ ನಾಯಕರು ತಲುಪುವುದು ಅನಾರೋಗ್ಯಕರ. ಈಗ ಈ ಪ್ರಶ್ನೆ ಉದ್ಭವಿಸಬೇಕಾಗಿರಲಿಲ್ಲ. ಇತಿ ಮಿತಿ ಗಮನದಲ್ಲಿಟ್ಟುಕೊಂಡು ಮುಂದುವರೆದರೆ ಈ ದ್ವಂದ್ವಕ್ಕೆ ಪರಿಹಾರ ಸಿಗಬಹುದು ಎಂದು ಸಿಎಂ ಸಿದ್ದರಾಮಯ್ಯಗೆ ಪರೋಕ್ಷವಾಗಿ ಮಾಜಿ ಸಿಎಂ…
ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆ ನಾಟಕ ಆಡ್ತಿದ್ದಾರೆ – ಈಶ್ವರಪ್ಪ
ಮೈಸೂರು : ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆಯ ನಾಟಕವಾಡುತ್ತಿದ್ದಾರೆ ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ವಿರುದ್ದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆಗಿದ್ದಾಗಲೇ ವರದಿ ಬಿಡುಗಡೆ ಮಾಡಬಹುದಿತ್ತು, ಆದರೆ ಮಾಡಲಿಲ್ಲ.ಸಮ್ಮಿಶ್ರ ಸರ್ಕಾರದ…

