ಜೆಡಿಎಸ್ 6 ಕ್ಷೇತ್ರಕ್ಕೆ ಬೇಡಿಕೆ ಇಟ್ಟಿದೆ – ನಳೀನ್ ಕುಮಾರ್ ಕಟೀಲ್
ಹುಬ್ಬಳ್ಳಿ : ಕಾಂಗ್ರೆಸ್‌ನಲ್ಲಿ ಈಗ ಮೂರು ಗುಂಪುಗಳಾಗಿವೆ. ಕಾಂಗ್ರೆಸ್ ಒಳಜಗಳ ಹೊರ ಬಂದಿದೆ. ತಮ್ಮ ಬೀದಿಜಗಳವನ್ನು ಮರೆಮಾಚಲು ಸುಳ್ಳು ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತನ್ನ…
ನಿಮ್ಮ ಇಬ್ಬರು ಲೀಡರ್ ಗಳು ಕುಸ್ತಿ ಅಡ್ತಿದ್ದಾರೆ ನಿಮ್ಮದ್ಯಾವ ಲೀಡರ್ ಪಕ್ಷ ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ಟಾಂಗ್
ಮೈಸೂರು : ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂಬ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರಕ್ಕೆ ಮೈಸೂರಿನಲ್ಲಿ ಮಾಜಿ ಡಿಸಿಎಂ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಇಡೀ ದೇಶದಲ್ಲಿ ಯಾವುದೇ ವ್ಯಕ್ತಿ ಕೇಳಿದ್ರು ಮೋದಿ ಗೊತ್ತು.ವಿಶ್ವದ ಯಾರನ್ನೆ ಕೇಳಿದ್ರೂ ಈ ದೇಶದ…
ರಾಜಕೀಯ ಬಿಟ್ರು ಸ್ವಾಭಿಮಾನ ಬಿಡಲ್ಲ – ಸಂಸದೆ ಸುಮಲತಾ
ಮಂಡ್ಯ : ನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ರಾಜಕಾರಣ ಬಿಟ್ರು ಸ್ವಾಭಿಮಾನ, ಸಿದ್ದಾಂತ ಬಿಡಲ್ಲ. ಅಂಬರೀಶ್ ಕುಟುಂಬಕ್ಕೆ ಮಂಡ್ಯ ಜನರು ಸಾಕಷ್ಟು ಪ್ರೀತಿ ಕೊಟ್ಟು ಹರಸಿದ್ದಾರೆ. ಮಂಡ್ಯ ಬಿಟ್ಟು ನಾನು ಬೇರೆಲ್ಲೂ ಹೋಗಲ್ಲ ಎಂದು ಜೆಡಿಎಸ್-ಬಿಜೆಪಿ ಮೈತ್ರಿ ಕುರಿತು…
ಸಚಿವರು ಸಂಸದರನ್ನು ಹುಡುಕಿ ಕೊಡಿ ಚಾಮರಾಜನಗರದಲ್ಲಿ ವಿನೂತನ ಪ್ರತಿಭಟನೆ
ಚಾಮರಾಜನಗರ : ಕರ್ನಾಟಕ ತಮಿಳುನಾಡು ಮತ್ತು ಕೇರಳ ಗಡಿ ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಕಾವೇರಿ ನದಿ ನೀರು ಉಳಿವಿಗಾಗಿ ಶುಕ್ರವಾರ 52 ನೇ ದಿನವೂ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ಬೈನಾಕ್ಯೂಲರ್ ಹಾಕಿಕೊಂಡು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸಚಿವರು, ಸಂಸದರನ್ನು…
ಮೌಢ್ಯಗಳಲ್ಲಿ ನಂಬಿಕೆ ಇಲ್ಲ – ಸಿಎಂ ಸಿದ್ದರಾಮಯ್ಯ
ಬಳ್ಳಾರಿ : ನನಗೆ ಮೂಢನಂಬಿಕೆಗಳಲ್ಲಿ ಮೌಢ್ಯ ಗಳಲ್ಲಿ ನಂಬಿಕೆ ಇಲ್ಲ. ದೇವರನ್ನು ನಾನು ನಂಬುತ್ತೇನೆ. ಆದರೆ ಮೂಢನಂಬಿಕೆಗಳನ್ನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನ ದೇವರ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಚಾಮರಾಜನಗರಕ್ಕೆ ಭೇಟಿ ನೀಡಿರುವ…
ಬೈಕ್ ಬೊಲೆರೋ ವಾಹನ ಅಪಘಾತ ಇಬ್ಬರ ಸಾವು
ಮೈಸೂರು : ಬೈಕ್ ಬೊಲೆರೋ ವಾಹನ ನಡುವೆ ಅಪಘಾತವಾಗಿ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಪೊಲೀಸ್ ಬಡಾವಣೆ ರಿಂಗ್ ರಸ್ತೆ ಬಳಿ ನಡೆದಿದೆ. ಶ್ರೀನಿವಾಸ 30 ನಾಗೇಂದ್ರ 43 ಮೃತ ಬೈಕ್ ಸವಾರರು ಅಪಘಾತದ ನಂತರ ಪರಾರಿಯಾದ ಬೊಲೆರೋ…
ಬಿಜೆಪಿ ಲೀಡರ್ ಲೇಸ್ ಜೆಡಿಎಸ್ ಪೀಪಲ್ ಲೇಸ್ ಪಾರ್ಟಿ – ಪ್ರಿಯಾಂಕ್ ಖರ್ಗೆ
ಮೈಸೂರು : ರಾಜ್ಯದಲ್ಲಿ ವಿಪಕ್ಷ ಎಲ್ಲಿದೆ ? ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಪಾರ್ಟಿಯಾಗಿದೆ ಎಂದು ಮೈಸೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರಿಗೆ ರಾಜ್ಯದಲ್ಲಿ ಧ್ವನಿ ಇಲ್ಲದಂತಾಗಿದೆಇಲ್ಲಿ ಕಾಂಗ್ರೆಸ್ ವಿರುದ್ದ ಘರ್ಜಿಸುವ ಬದಲು ಕೇಂದ್ರ ನಾಯಕರ…
ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್ ತೀರ್ಮಾನ – ಸಚಿವ ಪ್ರಿಯಾಂಕ್ ಖರ್ಗೆ
ಮೈಸೂರು : ಸಿದ್ದರಾಮಯ್ಯ ಸಿಎಂ ಆಗಿ ಮುಂದುವರೆಯಬೇಕು, ಡಿ.ಕೆ ಶಿವಕುಮಾರ್ ಸಿಎಂ ಆಗಬೇಕಂಬ ವಿಚಾರ ಕ್ಕೇ ಮೈಸೂರಿನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದು ಅವರವರ ವೈಯಕ್ತಿಕ ಹೇಳಿಕೆ.ಹೈ ಕಮಾಂಡ್ ಯಾರು ಸಿಎಂ ಆಗಬೇಕು, ಮುಂದುವರೆಯಬೇಕು ಎಂಬುದನ್ನ ನಿರ್ಧರಿಸುತ್ತೆ.ಒಂದು ವೇಳೆ…
ಬಿಜೆಪಿ ಸಂಸದರು ಕೇಂದ್ರದಿಂದ ಬರಪರಿಹಾರ ಕೊಡಿಸಲಿ – ಸಿಎಂ ಸಿದ್ದರಾಮಯ್ಯ
ಕೊಪ್ಪಳ : ರೈತರ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ಸಂಸದರು ರಾಜ್ಯ ಸರ್ಕಾರವನ್ನು ಟೀಕಿಸುವ ಬದಲು ಕೇಂದ್ರದೊಂದಿಗೆ ಮಾತನಾಡಿ, ರಾಜ್ಯಕ್ಕೆ ಪರಿಹಾರಗಳನ್ನು ಬಿಡುಗಡೆಗೊಳಿಸರೆ ಉತ್ತಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬರಪರಿಹಾರ ಬಿಡುಗಡೆಯಲ್ಲಿ ಕೇಂದ್ರ ಸರ್ಕಾರ ವಿಳಂಬವೇಕೆ ತೋರುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ…
ರಾಜ್ಯದ ಮೇಲೆ ಕಾವೇರಿ ನದಿ ನೀರು ಪ್ರಾಧಿಕಾರ ದ್ವೇಷ ಸಾಧಿಸುತ್ತಿದೆ – ಕೆ.ವೆಂಕಟೇಶ್
ಚಾಮರಾಜನಗರ: ಕರ್ನಾಟಕ ರಾಜ್ಯದ ಮೇಲೆ ಕಾವೇರಿ ನದಿ ನೀರು ಪ್ರಾಧಿಕಾರ ಧ್ವೇಷ ಸಾಧಿಸುವಂತ್ತಿದೆ ಎಂದು ಪಶು ಸಂಗೋಪನಾ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಚಾಮರಾಜನಗರದಲ್ಲಿ ಹೇಳಿಕೆ ನೀಡಿದರು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುಡ್ಡಗಾಡಿನ ಜನರ…

