ಪ್ರತಾಪ್ ಸಿಂಹ ಸೋಲಿಸಲು ಒಗ್ಗಟ್ಟಿನ ಮಂತ್ರ ಜಪಿಸಿದ ಮೈಸೂರು ಜಿಲ್ಲಾ ಕಾಂಗ್ರೆಸ್ ಮುಖಂಡರು
ಮೈಸೂರು : ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸುತ್ತಿರುವ ಸಾಮಾನ್ಯ ಕಾರ್ಯಕರ್ತನಿಗೆ ಈ ಬಾರಿಯ ಮೈಸೂರು-ಕೊಡಗು ಲೋಕಸಭಾ ಟಿಕೇಟ್ ನೀಡಬೇಕೆಂಬ ಒಮ್ಮದ ಅಭಿಪ್ರಾಯದೊಂದಿಗೆ ಆಕಾಂಕ್ಷಿಗಳ ಪಟ್ಟಿಯನ್ನು ಗೌಪ್ಯವಾಗಿ ವರಿಷ್ಠರಿಗೆ ತಲುಪಿಸುವ ನಿರ್ಧಾರಕ್ಕೆ ಬರಲಾಯಿತು. ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಮೈಸೂರು-ಕೊಡಗು ಲೋಕಸಭಾ…
ಕಾವೇರಿಗಾಗಿ ಒಂಟಿ ಕಾಲಲ್ಲಿ ನಿಂತು ವಿನೂತನ ಪ್ರತಿಭಟನೆ
ಚಾಮರಾಜನಗರ : ಕಾವೇರಿ ನದಿ ನೀರು ಉಳಿವಿಗಾಗಿ ಚಾಮರಾಜನಗರದಲ್ಲಿ ನಡೆಯುತ್ತಿರುವ ಹೋರಾಟ 48 ದಿನಕ್ಕೆ ಕಾಲಿಟ್ಟ ಹಿನ್ನಲೆಯಲ್ಲಿ ಸೋಮವಾರ ಒಂಟಿ ಕಾಲಿನಲ್ಲಿ ನಿಂತ ಕನ್ನಡ ಪರ ಸಂಘಟನೆಯ ಕಾರ್ಯಕರ್ತರು ವಿನೂತವಾಗಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ಕನ್ನಡ ಪರ…
ಸುಳ್ಳು ಮತ್ತು ತಪ್ಪು ಮಾಹಿತಿ ಹರಡುವುದು ಕಾಂಗ್ರೆಸ್ ಅಂಟಿದ ಚಟ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಗಜೇಂದ್ರ ಸಿಂಗ್ ತಿರುಗೇಟು
ಬೆಂಗಳೂರು : ನೀರಾವರಿ ಯೋಜನೆಗಳ ನಿರ್ಲಕ್ಷ್ಯದ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಸಿಎಂ ಸಿದ್ದರಾಮಯ್ಯ ಆರೋಪ ಹಿನ್ನೆಲೆ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಎಕ್ಸ್(ಟ್ವಿಟ್ಟರ್)ನಲ್ಲಿ ಬರೆದುಕೊಂಡಿರುವ ಸಚಿವ ಗಜೇಂದ್ರ ಸಿಂಗ್, ಕರ್ನಾಟಕದ ಮುಖ್ಯಮಂತ್ರಿಗಳಾದ…
ವಿಜಯೇಂದ್ರರನ್ನು ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿ – ಶ್ರೀಧರ್ ಮೂರ್ತಿ
ಮೈಸೂರು : ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಕೂಡ್ಲೂರು ಶ್ರೀಧರ್ ಮೂರ್ತಿ ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಗೋಷ್ಠಿ ನಡೆಸಿ ಬಿಎಸ್ವೈ ಪುತ್ರ ಬಿ ವೈ ವಿಜಯೇಂದ್ರರನ್ನು ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ ಮಾಡಬೇಕು ವೀರಶೈವ, ಹಿಂದುಳಿದ ವರ್ಗ, ಅಲ್ಪಂಖ್ಯಾತರು ಸೇರಿದಂತೆ…
ಚಾಮರಾಜನಗರದಲ್ಲೂ ಲೋಕಾಯುಕ್ತ ದಾಳಿ
ಚಾಮರಾಜನಗರ : ಬೆಂಗಳೂರಿನ ಕಾರ್ಮಿಕ ಇಲಾಖೆಯ ಉಪ ನಿರ್ದೇಶಕ ಶ್ರೀನಿವಾಸ್ ರವರ ಮನೆ ಹಾಗೂ ತೋಟದ ಮನೆಯ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಬೆನ್ನ ಹಿಂದೆಯೇ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಉಪ್ಪಾರ ಮೋಳೆಯಲ್ಲಿರುವ ಶ್ರೀನಿವಾಸ್ ರವರ ಸಂಬಂಧಿಕರ ಮನೆಯ ಮೇಲೂ…
ಮಲೈ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 108ನೇ ಜಯಂತಿಗೆ ಚಾಲನೆ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದಲ್ಲಿ ಹಮ್ಮಿಕೊಳ್ಳಲಾಗಿದ್ದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಜೀಯವರ 108ನೇ ಜಯಂತೋತ್ಸವಕ್ಕೆ ಗೋವಾ ರಾಜ್ಯಪಾಲರಾದ ಟಿ ಎಸ್ ಶ್ರೀದರನ್ ಪಿಳ್ಳೆ ರವರು ಚಾಲನೆ ನೀಡಿದರು. ಈ ವೇಳೆ…
ದಸರಾ ಯಶಸ್ಸಿಗೆ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾವನ್ನು ಯಶಸ್ವಗೊಳಿಸಿದ ಸಾರ್ವಜನಿಕರು,ಅಧಿಕಾರಿಗಳು ಹಾಗೂ ಮಾಧ್ಯಮದವರನ್ನು ಅಭಿನಂದಿಸುವುದಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಹೇಳಿದರು. ಸರ್ಕಾರಿ ಅತಿಥಿಗೃಹದಲ್ಲಿ ಭಾನುವಾರ ನಡೆದ ಉಪಹಾರ ಕೂಟದಲ್ಲಿ ಮಾತನಾಡಿದ ಅವರು,ಆರಂಭದಲ್ಲಿ ವೈಭವದ ದಸರಾ ಆಚರಿಸುತ್ತೇವೆಂದು…
ಬಿಜೆಪಿ ಲೀಡರ್ ಲೇಸ್ ಪಾರ್ಟಿ ಜಗದೀಶ್ ಶೆಟ್ಟರ್ ವ್ಯಂಗ್ಯ
ಹುಬ್ಬಳ್ಳಿ : ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 15ರಿಂದ 20 ಸ್ಥಾನಗಳನ್ನು ಗೆಲ್ಲಲಿದೆ. ಬಿಜೆಪಿಯವರು ಆಪರೇಷನ್ ಕಮಲ…
ನಮ್ಮಲ್ಲಿ 50 ಜನರಿಗೆ ಮುಖ್ಯಮಂತ್ರಿಯಾಗೋ ಅರ್ಹತೆ ಇದೆ – ಸಚಿವ ಚಲುವರಾಯ ಸ್ವಾಮಿ
ಮಂಡ್ಯ : ಜನರ ಸಮಸ್ಯೆಗೆ ಸ್ಪಂದಿಸುವುದು ನಮಗೆ ಮುಖ್ಯ. ಚುನಾವಣೆಗಾಗಿ ಬಿಜೆಪಿ ಇಲ್ಲ, ಸಲ್ಲದ ವಿಚಾರ ಸೃಷ್ಟಿಸುತ್ತಿದೆ ಎಂದು ಸಚಿವ ಚೆಲುವರಾಯಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಪಾಲಿಟಿಕ್ಸ್ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ರಾಜಕೀಯ…
ಅ.31ರಂದು ಜೆಎಸ್ಎಸ್ ವೈದ್ಯಕೀಯ ಮಹಾವಿದ್ಯಾನಿಲಯದ ವಿದ್ಯಾರ್ಥಿಗಳ ಪದವೀಧರರ ದಿನಾಚರಣೆ
ಮೈಸೂರು : ನಗರದ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾನಿಲಯದ ಆಲೈಡ್ ಹೆಲ್ತ್‌ಸೈನ್ಸ್ ವಿದ್ಯಾರ್ಥಿಗಳ ಪದವೀಧರರ ದಿನಾಚರಣೆಯನ್ನು ಅ.೩೧ರ ಸಂಜೆ ಕಾಲೇಜಿನ ರಾಜೇಂದ್ರ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ. ಈ ಕುರಿತು ಇಂದು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾನಿಲಯದ ಪ್ರಾಂಶುಪಾಲ ಡಾ.ಎಚ್.ಬಸವನ…

